• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

ವೈಟ್‌ಫೀಲ್ಡ್‌ನಲ್ಲಿ ನಡೀತೂ ತಾಯಿ ಮಗಳ  ದುರಂತ ಅಂತ್ಯ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 10:05 pm
in ಬೆಂ. ನಗರ
0 0
0
158

 ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ಪ್ರದೇಶದಲ್ಲಿ ತಾಯಿ ತನ್ನ 14 ವರ್ಷದ ಮಗಳನ್ನು ಕೊಂದು ನಂತರ ತಾನೇ ಆತ್ಮಹತ್ಯೆಗೆ ಶರಣಾದ ಘೋರ ಘಟನೆ ನಡೆದಿದೆ. ಈ ದುರಂತದಲ್ಲಿ 14 ವರ್ಷದ ಬಾಲಕಿ ಕಾರುಣ್ಯ ಮತ್ತು ಅವಳ ತಾಯಿ ಸುವರ್ಣ  ಮೃತಪಟ್ಟಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸುವರ್ಣ ಅವರು ಮೊದಲು ತನ್ನ ಮಗಳು ಕಾರುಣ್ಯಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

RelatedPosts

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆ ಬಿಸಿ.! : ಧಿಡೀರ್ ಅಕ್ಕಿ ಬೆಲೆ ಹೆಚ್ಚಳ

ಬೆಂಗಳೂರು ಸೇರಿ ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ

ಕಾಡುಗೋಡಿ ಮಗು ಕೊ*ಲೆ ಕೇಸ್‌‌: ಮೂವರು ಪೊಲೀಸರ ಅಮಾನತು

ADVERTISEMENT
ADVERTISEMENT

ಪ್ರಾಥಮಿಕ ತನಿಖೆಯಲ್ಲಿ ಸುವರ್ಣ ಅವರು ತೀವ್ರ ಹಣಕಾಸಿನ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಕುಟುಂಬದಲ್ಲಿ ಆರ್ಥಿಕ ತೊಂದರೆಗಳು ಹೆಚ್ಚಾಗುತ್ತಿದ್ದಂತೆ ಸುವರ್ಣ ಅವರ ಮನಸ್ಥಿತಿ ಬಹಳ ಕೆಟ್ಟುಹೋಗಿತ್ತು ಎನ್ನಲಾಗಿದೆ. ಆದರೆ ತನ್ನ 14 ವರ್ಷದ ಮಗಳನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ತೀವ್ರ ಮಟ್ಟಕ್ಕೆ ಖಿನ್ನತೆ ತಲುಪಿತ್ತು ಎಂಬುದು ಪೊಲೀಸರಿಗೂ ಸಂಶಯ ಮೂಡಿಸುವ ವಿಷಯವಾಗಿದೆ.

ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಸುವರ್ಣ ಅವರು ಶಾಂತ ಸ್ವಭಾವದ ವ್ಯಕ್ತಿ. ಹಣಕಾಸಿನ ಸಮಸ್ಯೆ ಇದ್ದರೂ ಮಗಳನ್ನು ಕೊಂದು ತಾನು ಸಾಯುವುದು ಯಾರೂ ಊಹಿಸಲೂ ಸಾಧ್ಯವಿರಲಿಲ್ಲ ಎಂದರು”.

ಪೊಲೀಸರು ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದು, ಸುವರ್ಣ ಅವರು ಏಕೆ ಇಂತಹ ಘೋರ ನಿರ್ಧಾರಕ್ಕೆ ಬಂದರು, ಅವರ ಮನಸ್ಥಿತಿ ಹೇಗಿತ್ತು, ಕುಟುಂಬದಲ್ಲಿ ಬೇರೆ ಯಾರಾದರೂ ಇದ್ದರೇ ಎಂಬುದನ್ನು ತನಿಖೆ ಮಾಡುತ್ತಿದ್ದಾರೆ. ಪ್ರಸ್ತುತ ಘಟನೆಯಲ್ಲಿ ಆತ್ಮಹತ್ಯೆಯ ಜೊತೆಗೆ ಕೊಲೆಯೂ ಇರುವುದರಿಂದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

Untitled design 2026 06 13T134406.064

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
June 13, 2026 - 1:42 pm
0

Untitled design 2026 06 13T130821.209

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

by ಶಾಲಿನಿ ಕೆ. ಡಿ
June 13, 2026 - 1:10 pm
0

Untitled design 2026 06 13T125035.360

ವಿಕೇಂಡ್‌ನಲ್ಲಿ ಏರಿಕೆ ಕಂಡ ಬಂಗಾರದ ಬೆಲೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
June 13, 2026 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T134406.064
    ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ
    June 13, 2026 | 0
  • Untitled design 2026 06 13T110653.058
    ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆ ಬಿಸಿ.! : ಧಿಡೀರ್ ಅಕ್ಕಿ ಬೆಲೆ ಹೆಚ್ಚಳ
    June 13, 2026 | 0
  • Untitled design 2026 06 13T103820.700
    ಬೆಂಗಳೂರು ಸೇರಿ ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ
    June 13, 2026 | 0
  • Untitled design 2026 06 12T124308.278
    ಕಾಡುಗೋಡಿ ಮಗು ಕೊ*ಲೆ ಕೇಸ್‌‌: ಮೂವರು ಪೊಲೀಸರ ಅಮಾನತು
    June 12, 2026 | 0
  • Untitled design 2026 06 12T103455.426
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿ ಹಲವು ಜಿಲ್ಲೆಗಳಿಗೆ ಭಾರಿ ಮಳೆ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version