• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್: ಡಿಸಿಎಂ ಡಿಕೆಶಿ

admin by admin
April 7, 2025 - 6:22 pm
in Flash News, ಬೆಂ. ನಗರ
0 0
0
White topping

ಬೆಂಗಳೂರು, ಏ.07. ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು.

ಈ ವೇಳೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, “ಬೆಂಗಳೂರು ನಗರದ ವಿವಿಧೆಡೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಸೋಮವಾರ ಒಂದೇ ದಿನ 10 ಕಡೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬೆಂಗಳೂರು ನಗರದೊಳಗೆ ಒಟ್ಟು 1600 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್ ಹಾಗೂ ಬ್ಲಾಕ್ ಟಾಪಿಂಗ್ ಕಾರ್ಯಕ್ರಮ ರೂಪಿಸಿದ್ದೇವೆ. ಈ ಹಿಂದೆ 196 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಕೈಗೊತ್ತಿಕೊಂಡಿದ್ದೆವು. ಇಂದು ಸುಮಾರು 450 ಕಿ.ಮೀ ಉದ್ದದ ರಸ್ತೆಗೆ ಕಾಮಗಾರಿ ಮಾಡಲಾಗುತ್ತಿದೆ. ಇನ್ನು 350 ಕಿ.ಮೀ ಉದ್ದದ ಕಾಮಗಾರಿ ಡಿಫೆಕ್ಟ್ ಲಾಯಬಲಿಟಿ ಪಿರಿಯಡ್ (ಡಿಎಲ್ ಪಿ)ಯಾಗಿ ಬಾಕಿ ಉಳಿದಿದ್ದು, ಇದರ ಹಿನ್ನೆಲೆಯಲ್ಲಿ ಇನ್ನು ಕೆಲ ಕಾಲ ಈ ರಸ್ತೆಗಳಲ್ಲಿ ಹಾನಿಯಾದರೆ ಗುತ್ತಿಗೆದಾರರೇ ಅದನ್ನು ಸರಿಪಡಿಸಬೇಕಾಗುತ್ತದೆ. ಹೀಗಾಗಿ ಈ ರಸ್ತೆಯ ಕಾಮಗಾರಿ ಕೈಗೆತ್ತಿಕೊಂಡಿಲ್ಲ” ಎಂದು ತಿಳಿಸಿದರು.

RelatedPosts

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

25 ವರ್ಷಗಳ ಬಳಿಕ ಬೆಂಗಳೂರಿನ HAL ವಿಮಾನ ನಿಲ್ದಾಣ ಪುನಃ ತೆರೆಯಲು ಪ್ಲಾನ್..!

ಬೆಂಗಳೂರಿನಲ್ಲಿ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ದೌರ್ಜನ್ಯ: ಕಾಮುಕನ ಬಂಧನ

ಚಿನ್ನಾಭರಣ ವಂಚನೆ ಕೇಸ್‌‌‌ನಿಂದ ಶ್ವೇತಾಗೌಡಗೆ ರಿಲೀಫ್

ADVERTISEMENT
ADVERTISEMENT

“ಬ್ರ್ಯಾಂಡ್ ಬೆಂಗಳೂರು ಅಡಿಯಲ್ಲಿ ರಸ್ತೆಗಳ ಉನ್ನತೀಕರಣಕ್ಕೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ರೂ.6 ಸಾವಿರ ಕೋಟಿ ನೀಡಿದ್ದಾರೆ. ಬೆಂಗಳೂರಿನ ಮುಕ್ಕಾಲು ಭಾಗದ ರಸ್ತೆಯ ಬ್ಲಾಕ್ ಹಾಗೂ ವೈಟ್ ಟಾಪಿಂಗ್ ಕೆಲಸ ತೆಗೆದುಕೊಂಡಿದ್ದೇವೆ. ಈ ರೀತಿಯ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರುತ್ತದೆ. ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು, ಸ್ವತಃ ನಾನೇ ಈ ರಸ್ತೆಗಳ ಕಾಮಗಾರಿ ಪರಿಶೀಲನೆ ಮಾಡಿದ್ದೇನೆ. 1600 ಕಿ.ಮೀ ಉದ್ದದ ಮುಖ್ಯರಸ್ತೆ (ಆರ್ಟಿರಿಯಲ್) ಉಪಮುಖ್ಯ ರಸ್ತೆ (ಸಬ್ ಆರ್ಟಿರಿಯಲ್ ರೋಡ್)ಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಈ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ ಪ್ರತ್ಯೇಕ ತಂಡವನ್ನು ರಚಿಸಲಾಗಿದ್ದು, ಈ ಎಲ್ಲ ಕಾಮಗಾರಿಗಳು ಪಾರದರ್ಶಕವಾಗಿ ನಡೆಯುತ್ತಿದೆ” ಎಂದರು.

“ಬೆಂಗಳೂರಿಗೆ ವಿಶೇಷ ಕಾಳಜಿವಹಿಸಲಾಗುವುದು. ಪೊಲೀಸ್ ಜಂಟಿ ಆಯುಕ್ತರ ಜತೆ ಚರ್ಚೆ ಮಾಡಿದ್ದು, ಎಲ್ಲೆಲ್ಲಿ ರಸ್ತೆ ಸರಿಯಿಲ್ಲ ಎಂದು ಪೊಲೀಸರ ಗಮನಕ್ಕೆ ಬರುತ್ತದೆಯೋ ಅದನ್ನು ಪಾಲಿಕೆ ಆಯುಕ್ತರಿಗೆ ತಿಳಿಸಬೇಕು ಎಂದು ತಿಳಿಸಿದ್ದೇನೆ. ರಸ್ತೆ ಹದಗೆಟ್ಟಿರುವುದು ನಮ್ಮ ಇಂಜಿನಿಯರ್ ಗಳಿಗೆ, ಶಾಸಕರ ಕಣ್ಣಿಗೆ ಕಾಣದಿರಬಹುದು. ಆದರೆ ಪೊಲೀಸ್ ಇಲಾಖೆಯವರ ಗಮನಕ್ಕೆ ಬಂದರೆ ಅದನ್ನು ಲಿಖಿತ ರೂಪದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ. ಇನ್ನು ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಶ್ವಬ್ಯಾಂಕ್ ನಿಂದ ರೂ.2 ಸಾವಿರ ಕೋಟಿ ನೆರವು ಪಡೆಯುತ್ತಿದ್ದೇವೆ” ಎಂದು ಹೇಳಿದರು.

ಇನ್ನು ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ ಎಂದು ಕೇಳಿದಾಗ, “ಕಸದ ಸಮಸ್ಯೆಯನ್ನು ನಾವು ನಿಭಾಯಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ, ಇದನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ನಾವು ಟೆಂಡರ್ ಗಳನ್ನು ಕರೆಯಲಾಗಿದೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

Web (80)

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

by ಶ್ರೀದೇವಿ ಬಿ. ವೈ
September 16, 2025 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (44)
    ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು
    September 14, 2025 | 0
  • 111 (43)
    ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ
    September 14, 2025 | 0
  • 111 (42)
    ಜನಸಾಮಾನ್ಯರಿಗೆ ಮತ್ತೆ ಕರೆಂಟ್ ಶಾಕ್..ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಕೆ
    September 14, 2025 | 0
  • 111 (40)
    ಹಾಸನ ಗಣೇಶೋತ್ಸವ ದುರಂತ: ಮೃತ ಗೋಕುಲ್ ಕುಟುಂಬದವರಿಗೆ ದೇವೇಗೌಡರ ಸಾಂತ್ವನ
    September 14, 2025 | 0
  • 111 (36)
    ಸೌಜನ್ಯಳ ಹ*ತ್ಯೆಗೈದಿದ್ದು ಮಾನ ವಿಠಲಗೌಡ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ದೂರು
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version