• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ, ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ನೀರಿನ ದರ 1 ಪೈಸೆ ಏರಿಕೆ!

ನಗರದ ಶಾಸಕರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಎಂದ ಡಿಕೆಶಿ!

admin by admin
March 15, 2025 - 10:56 am
in Flash News, ಬೆಂ. ನಗರ
0 0
0
Befunky collage 2025 03 15t105550.252

ಬೆಂಗಳೂರು ನಗರದ ಜನರಿಗೆ ನೀರಿನ ದರ ಏರಿಕೆಯ ಹೊಸ ಚರ್ಚೆ ಕಾಡುತ್ತಿದೆ. 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ  ಪರಿಷ್ಕರಣೆಯೇ ಆಗಿಲ್ಲ.ಹೀಗಾಗಿ ಬೆಂಗಳೂರು ಜಲ ಮಂಡಳಿಯು (BWSSB) 7-8 ಪೈಸೆ ನೀರಿನ ದರ ಏರಿಕೆ ಪ್ರಸ್ತಾಪಿಸಿದ್ದಾದರೂ, ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು “ಸದ್ಯಕ್ಕೆ 1 ಪೈಸೆ ಮಾತ್ರ ಏರಿಕೆ ಸಾಕು” ಎಂದು ಹೇಳಿದ್ದಾರೆ. ಮೆಟ್ರೋ, ಬಸ್ ದರ ಏರಿಕೆಯ ನಂತರ ನೀರಿನ ದರವೂ ಹೆಚ್ಚಿದರೆ ಜನರ ಮೇಲೆ ದ್ವಿಮುಖ ಹೊರೆ ಬೀಳುವುದೆಂಬ ಆತಂಕ ಇದರ ಹಿಂದೆ ಇದೆ.ನಗರದ ಶಾಸಕರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಎಂದ ಡಿಕೆಶಿ

ಶುಕ್ರವಾರ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್‌ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿದ್ದು, ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ ಸಂಪರ್ಕ ನೀಡಿರುವ ಮನೆಗಳಿಗೆ ಶೀಘ್ರ ನೀರು ಒದಗಿಸಬೇಕು ಎಂದು ಗಮನ ಸೆಳೆದರು.

RelatedPosts

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ADVERTISEMENT
ADVERTISEMENT
11 ವರ್ಷಗಳ ನಂತರ ದರ ಪರಿಷ್ಕರಣೆ: ಏಕೆ?

BWSSB ಪ್ರಕಾರ, 2014ರಿಂದ ಇದುವರೆಗೆ ನೀರಿನ ದರವನ್ನು ಪರಿಷ್ಕರಿಸಲಾಗಿಲ್ಲ. ಆದರೆ, ನಗರಕ್ಕೆ ನೀರು ಪಂಪ್ ಮಾಡಲು ಬಳಸುವ ವಿದ್ಯುತ್ ಬಿಲ್ ಪ್ರತಿವರ್ಷ ₹1,000 ಕೋಟಿ ಮೀರುತ್ತಿದೆ. “ನೀರು ಪೂರೈಕೆಗೆ ಉಂಟಾಗುವ ನಷ್ಟವನ್ನು ಸರಿದೂಗಿಸಲು ದರ ಏರಿಕೆ ಅನಿವಾರ್ಯ,” ಎಂದು ಮಂಡಳಿ ವಾದಿಸಿದೆ. ಆದರೆ, ಡಿಸಿಎಂ ಶಿವಕುಮಾರ್ ಅವರು ತಾತ್ಕಾಲಿಕವಾಗಿ 1 ಪೈಸೆ ಏರಿಕೆ ಮಾತ್ರ ಮಾಡಲು ಚಿಂತನೆಯಿದೆ.ನಗರದ “ಶಾಸಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆದರೆ, ನಾವು ಸದ್ಯ ಒಂದು ಪೈಸೆ ಏರಿಕೆ ಮಾಡಲು ಬಿಡುವಾಗ ಅದರ ಮೇಲೆ ಕಾಂಕ್ರೀಟ್ ಹಾಕದಂತೆ ಕಡ್ಡಾಯ ನಿಯಮ ರೂಪಿಸ ಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು. ನೀರಿನ ಸಂಪರ್ಕ ಹಾಗೂ ಟ್ಯಾಂಕರ್‌ಗಳ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಟ್ಯಾಂಕರ್‌ಗಳದ್ದು ದೊಡ್ಡ ದಂಧೆಯಾಗಿದ್ದು, ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸ ಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಪಾಲಿಕೆ ಬಜೆಟ್ ಕುರಿತ ಸಭೆ ವೇಳೆ ಬೆಂಗಳೂರಿನ ಶಾಸಕರನ್ನು ಕರೆದು ಸಭೆ ಮಾಡಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಅಂತರ್ಜಲ ವೃದ್ಧಿಗಾಗಿ ಕೆರೆ ತುಂಬಿಸಲು ಕ್ರಮ

ನಗರದಲ್ಲಿ ಅಂತರ್ಜಲ ವೃದ್ಧಿಗೆ ನಗರದ ಎಲ್ಲಾ ಕೆರೆಗಳಿಗೆ ಮಳೆ ನೀರು ತುಂಬಿಸಲು ಮುಂದಾಗಿದ್ದೇವೆ. ಜೊತೆಗೆ ಮಳೆನೀರು ಕೊಯ್ದು ಪದ್ಧತಿಯಲ್ಲಿ 3 ಅಡಿ ಜಾಗ ಬಿಡುವಾಗ ಅದರ ಮೇಲೆ ಕಾಂಕ್ರೀಟ್ ಹಾಕದಂತೆ ಕಡ್ಡಾಯ ನಿಯಮ ರೂಪಿಸ ಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು. ನೀರಿನ ಸಂಪರ್ಕ ಹಾಗೂ ಟ್ಯಾಂಕರ್‌ಗಳ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊ ಳ್ಳಲು ಕ್ರಮ ಕೈಗೊಳ್ಳಲಾಗು ವುದು. ಖಾಸಗಿ ಟ್ಯಾಂಕರ್‌ಗಳದ್ದು ದೊಡ್ಡ ದಂಧೆಯಾ ಗಿದ್ದು, ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವ ಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (17)
    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
    August 19, 2026 | 0
  • ಸ್ಕ್ರೀನ್ಸ್ (16)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
    August 19, 2026 | 0
  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (10)
    ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
    August 19, 2026 | 0
  • ಸ್ಕ್ರೀನ್ಸ್ (8)
    ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version