• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಹಿರಿಯ ಪತ್ರಕರ್ತ ದಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ನಿಧನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 15, 2026 - 3:16 pm
in ಬೆಂ. ನಗರ
0 0
0
BeFunky collage (3)

ಹಿರಿಯ ಪತ್ರಕರ್ತ ಹಾಗೂ ಖ್ಯಾತ ಬರಹಗಾರ ಪಿ. ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್ (84) ಅವರು ಇಂದು (ಜೂ.15) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.  ಬೆಂಗಳೂರಿನ ರಾಜಾಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಕವಿತಾ ಲಂಕೇಶ್‌ (ಚಿತ್ರನಿರ್ದೇಶಕಿ), ಇಂದ್ರಜಿತ್‌ ಲಂಕೇಶ್‌ (ಚಿತ್ರನಿರ್ದೇಶಕ ಹಾಗೂ ಪತ್ರಕರ್ತ) ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ.  ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್,  ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ, ಸಾಹಿತ್ಯ ಹಾಗೂ ಚಲನಚಿತ್ರ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿನೆಮಾ ಮತ್ತು ಪತ್ರಿಕೋದ್ಯಮದಲ್ಲಿ ತಮ್ಮ ಪತಿಗೆ ಬೆಂಬಲವಾಗಿ ನಿಂತ ಇಂದಿರಾ ಲಂಕೇಶ್ ಅವರು ಸ್ವತಃ ಲೇಖಕಿಯಾಗಿದ್ದರು. ಅವರ ‘ಸವರ್ ಮ್ಯಾಂಗೋ ಆ್ಯಂಡ್ ಐ’  ಎಂಬ ಆತ್ಮಕಥೆ ಜನಪ್ರಿಯವಾಗಿದೆ.  ಇನ್ನೂ ಸ್ವಂತ ಉದ್ಯಮವಾಗಿ ಸೀರೆ ಅಂಗಡಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಇಂದಿರಾ ಅವರು, ಲಂಕೇಶ್ ಅವರ ಸಾಹಿತ್ಯಿಕ ಹಾಗೂ ಪತ್ರಿಕಾ ಚಟುವಟಿಕೆಗಳಿಗೆ ದೊಡ್ಡ ಶಕ್ತಿಯಾಗಿದ್ದರು.  ಅವರು ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಕೇವಲ ಲಂಕೇಶ್ ಕುಟುಂಬದ ಪ್ರಮುಖ ಸದಸ್ಯೆಯಷ್ಟೇ ಅಲ್ಲದೆ, ಹಲವಾರು ಸಾಹಿತ್ಯಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. 

RelatedPosts

ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!

ಮೆಜೆಸ್ಟಿಕ್‌ನಲ್ಲಿ ಕೇಸರಿ ನಾಯಕರ ಪ್ರತಿಭಟನೆ: ಭಿಕ್ಷೆ ಬೇಡುವ ಮೂಲಕ ಬಿಜೆಪಿ ವ್ಯಂಗ್ಯ

ಗಿಜಿಗುಡುವ ಬೆಂಗಳೂರಿನಲ್ಲಿ ಪ್ರಶಾಂತ ಜೀವನ: ಯಲಹಂಕದಲ್ಲಿ ತಲೆ ಎತ್ತುತ್ತಿದೆ ‘ಲೋ-ಡೆನ್ಸಿಟಿ’ ವಸತಿ ಯೋಜನೆ

ರಾಜ್ಯದ ಜನರಿಗೆ ಮತ್ತೊಂದು ಶಾಕ್: ನಂದಿನಿ ತುಪ್ಪ, ಬೆಣ್ಣೆ, ಪನ್ನೀರ್ ಬೆಲೆ ಭಾರೀ ಏರಿಕೆ

ADVERTISEMENT
ADVERTISEMENT

ಇಂದಿರಾ ಲಂಕೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿ, ದಿವಂಗತ ಪಿ.ಲಂಕೇಶ್‌ ಅವರ ಧರ್ಮಪತ್ನಿ ಇಂದಿರಾ ಲಂಕೇಶ್‌ ಅವರ ನಿಧನದ ವಿಷಯ ತಿಳಿದು ತೀವ್ರ ದುಃಖವಾಗಿದೆ. ಪಿ.ಲಂಕೇಶ್‌ ಅವರ ಸಾಹಿತ್ಯ, ಮಾಧ್ಯಮ ಹಾಗೂ ಚಿತ್ರರಂಗದ ಸಾಧನೆಗೆ ಇಂದಿರಾ ಲಂಕೇಶ್‌ ಅವರು ಬೆನ್ನೆಲುಬಾಗಿದ್ದರು. ಜೊತೆಗೆ ವ್ಯವಹಾರ, ಬರವಣಿಗೆ ಹಾಗೂ ಪುಸ್ತಕ ಪ್ರಕಟಣೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ ಹಾಗೂ ನೋವಿನಲ್ಲಿರುವ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳಿಗೆ ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ. ಪ್ರಾರಂಭದ ದಿನಗಳಿಂದಲೂ ಲಂಕೇಶ್ ಅವರ ಕುಟುಂಬದ ಸ್ನೇಹವಲಯದಲ್ಲಿದ್ದ ನನಗೆ ಇಂದಿರಾ ಲಂಕೇಶ್ ಮತ್ತು ಅವರ ಮಕ್ಕಳು ಆತ್ಮೀಯರು. ಸ್ವತ: ಬರವಣಿಗೆಯನ್ನೂ ಮಾಡುತ್ತಿದ್ದ ಇಂದಿರಾ ಲಂಕೇಶ್, ಪುಸ್ತಕ ಪ್ರಕಟಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೆ ನಡೆದ ಗೌರಿ ಲಂಕೇಶ್ ಹತ್ಯೆಯ ನಂತರ ಆಘಾತಕ್ಕೀಡಾಗಿದ್ದ ಇಂದಿರಾ ಅವರು ಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಇಂದಿರಾ ಲಂಕೇಶ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

 

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (7)

ಸರ್ಕಾರಿ ಬಸ್ ಬೆನ್ನಲ್ಲೇ ಖಾಸಗಿ ಬಸ್ ದರ ಏರಿಕೆ!

by ಕವಿತಾ
November 5, 2026 - 7:35 pm
0

Untitled design (6)

ಬಾಳೆಕುದ್ರು ಮಠದ ಪುರಾತನ ವಿಗ್ರಹ ಮಾರಾಟ ಆರೋಪ; ಸ್ವಾಮೀಜಿ ನಾಪತ್ತೆ!

by ಕವಿತಾ
November 5, 2026 - 7:29 pm
0

Untitled design (5)

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು; ಸ್ಥಳದಲ್ಲೇ ವ್ಯಕ್ತಿ ಸಾ*ವು!

by ಕವಿತಾ
November 5, 2026 - 7:03 pm
0

Untitled design (4)

BGS ಉತ್ಸವ 2026ಕ್ಕೆ ರಾಜನಾಥ್ ಸಿಂಗ್‌ಗೆ ಆಹ್ವಾನ ನೀಡಿದ ಪ್ರಕಾಶನಾಥ ಸ್ವಾಮೀಜಿ

by ಕವಿತಾ
November 5, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!
    November 5, 2026 | 0
  • ಮೆಜೆಸ್ಟಿಕ್ ನಲ್ಲಿ
    ಮೆಜೆಸ್ಟಿಕ್‌ನಲ್ಲಿ ಕೇಸರಿ ನಾಯಕರ ಪ್ರತಿಭಟನೆ: ಭಿಕ್ಷೆ ಬೇಡುವ ಮೂಲಕ ಬಿಜೆಪಿ ವ್ಯಂಗ್ಯ
    November 5, 2026 | 0
  • Untitled Design 2026 11 05T131245.050
    ಗಿಜಿಗುಡುವ ಬೆಂಗಳೂರಿನಲ್ಲಿ ಪ್ರಶಾಂತ ಜೀವನ: ಯಲಹಂಕದಲ್ಲಿ ತಲೆ ಎತ್ತುತ್ತಿದೆ ‘ಲೋ-ಡೆನ್ಸಿಟಿ’ ವಸತಿ ಯೋಜನೆ
    November 5, 2026 | 0
  • Untitled Design 2026 11 05T080402.075
    ರಾಜ್ಯದ ಜನರಿಗೆ ಮತ್ತೊಂದು ಶಾಕ್: ನಂದಿನಿ ತುಪ್ಪ, ಬೆಣ್ಣೆ, ಪನ್ನೀರ್ ಬೆಲೆ ಭಾರೀ ಏರಿಕೆ
    November 5, 2026 | 0
  • Untitled Design 2026 11 05T074136.001
    ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version