• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 24, 2026 - 9:56 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design 2026 03 24T215055.665

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (IPL) ಅಬ್ಬರ ಶುರುವಾಗಿದೆ. ಮಾರ್ಚ್ 28 ಮತ್ತು ಏಪ್ರಿಲ್ 4 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಬೆಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ 

ಪಂದ್ಯ ನಡೆಯುವ ದಿನಗಳಂದು ಕ್ರೀಡಾಂಗಣದ ಸುತ್ತಮುತ್ತಲಿನ ಈ ಕೆಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ:

RelatedPosts

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?

ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್

ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ADVERTISEMENT
ADVERTISEMENT
  • ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಸಿ.ಟಿ.ಒ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ.

  • ಎಂ.ಜಿ. ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಎರಡೂ ಬದಿಗಳಲ್ಲಿ ಪಾರ್ಕಿಂಗ್ ನಿಷೇಧ.

  • ಕಬ್ಬನ್ ರಸ್ತೆ: ಸಿ.ಟಿ.ಒ ವೃತ್ತದಿಂದ ಡಿಕನ್ಸನ್ ರಸ್ತೆ ಜಂಕ್ಷನ್ ವರೆಗೆ. ಇಲ್ಲಿ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಉಳಿದ ವಾಹನಗಳಿಗೆ ಪ್ರವೇಶವಿಲ್ಲ.

  • ರಾಜಭವನ ರಸ್ತೆ: ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ನಿಲುಗಡೆ ನಿಷೇಧ.

  • ಇತರೆ ರಸ್ತೆಗಳು: ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ (ಕ್ಯಾಶ್ ಫಾರ್ಮಸಿ ಜಂಕ್ಷನ್ ವರೆಗೆ), ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಲಾವೆಲ್ಲೆ ರಸ್ತೆ ಮತ್ತು ವಿಠಲ್ ಮಲ್ಯ ರಸ್ತೆ.

  • ಕಬ್ಬನ್ ಪಾರ್ಕ್ ಒಳಗಡೆ: ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮತ್ತು ಫೌಂಟೇನ್ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ.

ವಾಹನ ನಿಲುಗಡೆಗೆ ಎಲ್ಲಿ ಅವಕಾಶವಿದೆ ? 

ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 11ರಿಂದ ರಾತ್ರಿ 9ರ ವರೆಗೆ ಈ ಕೆಳಗಿನ ಸ್ಥಳಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡಲಾಗಿದೆ:

  1. ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ (ಸಿದ್ದಲಿಂಗಯ್ಯ ವೃತ್ತದ ಬಳಿ).

  2. ಸೇಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ (ಮ್ಯೂಸಿಯಂ ರಸ್ತೆ).

  3. ಫ್ರೀಡಂ ಪಾರ್ಕ್ ಎಂಎಲ್‌ಸಿಪಿ (ಬಹುಮಡಿ ವಾಹನ ನಿಲುಗಡೆ ಸಂಕೀರ್ಣ).

  4. ಗರುಡ ಮಾಲ್ ಮತ್ತು ಯುಬಿಸಿಟಿ (UB City) ಪಾರ್ಕಿಂಗ್ ಸ್ಥಳಗಳು.

  5. ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮಹಡಿ.

ಸ್ಟೇಡಿಯಂ ಪ್ರವೇಶಕ್ಕೆ ಯಾವ ಗೇಟ್ ಬಳಸಬೇಕು ?
  • ಕಬ್ಬನ್ ರಸ್ತೆ ಕಡೆಯಿಂದ: ಗೇಟ್ ಸಂಖ್ಯೆ E-1 ರಿಂದ E-3 ಮತ್ತು E-18, E-19, E-22, E-23 ರ ಮೂಲಕ ಪ್ರವೇಶಿಸಬಹುದು.

  • ಲಿಂಕ್ ರಸ್ತೆ ಕಡೆಯಿಂದ: ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ ವೃತ್ತದ ಕಡೆಯಿಂದ ಬರುವವರು ಗೇಟ್ ಸಂಖ್ಯೆ E-11 ರಿಂದ E-17 ಬಳಸಬಹುದು.

  • ಕ್ವೀನ್ಸ್ ರಸ್ತೆ ಕಡೆಯಿಂದ: ಗೇಟ್ ಸಂಖ್ಯೆ E-5 ಮತ್ತು E-8 ರಲ್ಲಿ ಪ್ರವೇಶಕ್ಕೆ ಅವಕಾಶವಿದೆ. ನಿರ್ಗಮನಕ್ಕೆ ಗೇಟ್ ಸಂಖ್ಯೆ E-9 ಮತ್ತು E-9A ಮೀಸಲಿಡಲಾಗಿದೆ.

  • ವಿಐಪಿ ಪ್ರವೇಶ: ಆಟಗಾರರು ಮತ್ತು ವಿಐಪಿಗಳಿಗೆ ಕ್ವೀನ್ಸ್ ರಸ್ತೆಯ ಗೇಟ್ ಸಂಖ್ಯೆ E-10 ರಲ್ಲಿ ಅವಕಾಶ ನೀಡಲಾಗಿದೆ.

ಪಂದ್ಯ ನೋಡಲು ಬರುವ ಅಭಿಮಾನಿಗಳು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಮತ್ತು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆಯನ್ನು (ಮೆಟ್ರೋ/ಬಸ್) ಬಳಸಲು ಮನವಿ ಮಾಡಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 24T231328.539

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

by ಯಶಸ್ವಿನಿ ಎಂ
March 24, 2026 - 11:21 pm
0

Untitled design 2026 03 24T224741.918

ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?

by ಯಶಸ್ವಿನಿ ಎಂ
March 24, 2026 - 10:48 pm
0

Untitled design 2026 03 24T220853.419

ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್

by ಯಶಸ್ವಿನಿ ಎಂ
March 24, 2026 - 10:11 pm
0

Untitled design 2026 03 24T215055.665

IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್

by ಯಶಸ್ವಿನಿ ಎಂ
March 24, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 24T231328.539
    ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು
    March 24, 2026 | 0
  • Untitled design 2026 03 24T224741.918
    ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?
    March 24, 2026 | 0
  • Untitled design 2026 03 24T220853.419
    ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್
    March 24, 2026 | 0
  • Untitled design 2026 03 24T212543.480
    ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
    March 24, 2026 | 0
  • Untitled design 2026 03 24T211330.882
    ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ವ್ಯವಸ್ಥಿತ ಹ*ತ್ಯೆ ?
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version