• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

admin by admin
March 28, 2026 - 12:26 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design (32)

ಬೆಂಗಳೂರು: ಸಿಲಿಕಾನ್‌ ಸಿಟಿಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಬರೋಬ್ಬರಿ 18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಉದ್ಘಾಟನಾ ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಕಳೆದ ವರ್ಷದ ಐಪಿಎಲ್ ಸಂಭ್ರಮಾಚರಣೆ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸರು, ಈ ಬಾರಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ  ಭದ್ರತೆಯನ್ನು ಕಲ್ಪಿಸಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್

ಕಳೆದ ವರ್ಷದ ದುರಂತ ಮರುಕಳಿಸದಂತೆ ಎಚ್ಚರಿಕೆ ವಹಿಸಲು ನಗರ ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಈ ಭದ್ರತಾ ಪಡೆಯ ಉಸ್ತುವಾರಿಯನ್ನು ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ವಂಶಿಕೃಷ್ಣ ಅವರು ವಹಿಸಿಕೊಂಡಿದ್ದಾರೆ. ವಿಶೇಷವಾಗಿ 7 ಸ್ಪೆಷಲ್ ಸ್ಕ್ವಾಡ್‌ಗಳನ್ನು ರಚಿಸಲಾಗಿದ್ದು, ಇವು ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಜನರ ಚಲನವಲನದ ಮೇಲೆ ಹದ್ದಿನ ಕಣ್ಣಿಡಲಿವೆ.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT
ಭದ್ರತಾ ವ್ಯವಸ್ಥೆ ಹೇಗಿರಲಿದೆ ?

ಇಂದು ಮಧ್ಯಾಹ್ನದಿಂದಲೇ ಪೊಲೀಸರು ಕ್ರೀಡಾಂಗಣದ ಸುತ್ತಮುತ್ತಲಿನ ಆಯಕಟ್ಟಿನ ಜಾಗಗಳಲ್ಲಿ ನಿಯೋಜನೆಗೊಂಡಿದ್ದಾರೆ. ಕ್ರೀಡಾಂಗಣದ ಗೇಟ್‌ ಬಳಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಹೆಚ್ಚಿಸಲಾಗಿದೆ ಮತ್ತು ಪ್ರತಿಯೊಬ್ಬ ಅಭಿಮಾನಿಗಳನ್ನು ತಪಾಸಣೆ ನಡೆಸಿದ ನಂತರವೇ ಒಳಕ್ಕೆ ಬಿಡಲಾಗುತ್ತಿದೆ. ಟಿಕೆಟ್ ಇಲ್ಲದವರು ಕ್ರೀಡಾಂಗಣದ ಹತ್ತಿರ ಬರದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೆ, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆಯೂ ಸೈಬರ್ ಕ್ರೈಂ ಪೊಲೀಸರು ನಿಗಾ ವಹಿಸಿದ್ದಾರೆ.

ಟೂರ್ನಿಯ ವೇಳಾಪಟ್ಟಿ

ಬಾರಿಯ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24 ರವರೆಗೆ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31 ರಂದು ಭವ್ಯ ಫೈನಲ್ ಪಂದ್ಯ ಜರುಗಲಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, 65 ದಿನಗಳ ಕಾಲ ಒಟ್ಟು 74 ಪಂದ್ಯಗಳು ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿವೆ.

ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳು ಪ್ಲಾಸ್ಟಿಕ್ ಬಾಟಲಿಗಳು, ಲೈಟರ್‌ಗಳು ಅಥವಾ ಯಾವುದೇ ಹರಿತವಾದ ವಸ್ತುಗಳನ್ನು ತರದಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಿಸಲು ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆಯನ್ನು ಬಳಸಲು ಸಲಹೆ ನೀಡಲಾಗಿದೆ.

ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಕ್ರಿಕೆಟ್ ಅಬ್ಬರ ಜೋರಾಗಿದ್ದು, ರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿ ತಂಡವು ಗೆಲುವಿನ ಆರಂಭ ಮಾಡುವ ನಿರೀಕ್ಷೆಯಲ್ಲಿದೆ. ಪೊಲೀಸರ ಬಿಗಿ ಭದ್ರತೆಯ ನಡುವೆ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪಂದ್ಯವನ್ನು ಆನಂದಿಸಬಹುದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (13)

ಬ್ಲಡ್ ಕ್ಯಾನ್ಸರ್‌ಗೆ ಬಹುಭಾಷಾ ನಟ ಪ್ರದೀಪ್ ರಾವತ್ ಬಲಿ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 5, 2026 - 12:01 pm
0

Web Photo Editor 2026 08 05T110300.544 (1)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ರಸ್ತೆ ಬಂದ್

by ದಿಶಾ ಕೆ. ಎಸ್.
August 5, 2026 - 11:54 am
0

ಈಶ್ವರ ಖಂಡ್ರೆ (11)

ರೆಪೋ ದರ 5.25%ರಲ್ಲೇ ಮುಂದುವರಿಸಿದ RBI: ಬ್ಯಾಂಕ್‌ ಸಾಲಗಾರರಿಗೆ ಬಿಗ್‌ ರಿಲೀಫ್‌

by ದಿಶಾ ಕೆ. ಎಸ್.
August 5, 2026 - 11:08 am
0

ಈಶ್ವರ ಖಂಡ್ರೆ (10)

ಮುಂಬೈನಲ್ಲಿ ನಾಳೆ ಜೆನ್‌-ಝೀ, ಜೆನ್‌-ಆಲ್ಫಾಗಳ ಜತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

by ದಿಶಾ ಕೆ. ಎಸ್.
August 5, 2026 - 10:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version