• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಪಿಎಲ್ 2026: ಸ್ಟೇಡಿಯಂನಲ್ಲಿ ಆ 11 ಸೀಟು ಖಾಲಿ ಇಟ್ಟಿದ್ದೇಕೆ RCB & KSCA

admin by admin
March 24, 2026 - 6:15 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design 2026 03 24T175743.329

ಬೆಂಗಳೂರು: 2025ರ ಜೂನ್ 4ರಂದು ಆರ್‌ಸಿಬಿ ತಂಡದ ಚೊಚ್ಚಲ ಐಪಿಎಲ್ ಪ್ರಶಸ್ತಿ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳಿಗೆ ಗೌರವ ಸಲ್ಲಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಂಟಿಯಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿವೆ.

ಶಾಶ್ವತವಾಗಿ ಕಾಯ್ದಿರಿಸಿದ 11 ಆಸನಗಳು

ಈ ಬಾರಿಯ ಐಪಿಎಲ್ ಸರಣಿಯುದ್ದಕ್ಕೂ ಚಿನ್ನಸ್ವಾಮಿ ಕ್ರೀಡಾಂಗಣದ ನಿರ್ದಿಷ್ಟ ಗ್ಯಾಲರಿಯಲ್ಲಿ 11 ಆಸನಗಳನ್ನು ಶಾಶ್ವತವಾಗಿ ಖಾಲಿ ಬಿಡಲು ತೀರ್ಮಾನಿಸಲಾಗಿದೆ. ಈ ಆಸನಗಳನ್ನು ಯಾವುದೇ ಪಂದ್ಯಕ್ಕೂ ಮಾರಾಟ ಮಾಡಲಾಗುವುದಿಲ್ಲ. ಇದು ಕೇವಲ ಆಸನಗಳಲ್ಲ, ಆರ್‌ಸಿಬಿ ಕುಟುಂಬದ ಅವಿಭಾಜ್ಯ ಅಂಗವಾಗಿದ್ದ ಅಭಿಮಾನಿಗಳ ನೆನಪಿನ ಸಂಕೇತ.

RelatedPosts

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

ADVERTISEMENT
ADVERTISEMENT

ದುರಂತ ಸಂಭವಿಸಿದ ಕ್ರೀಡಾಂಗಣದ ಪ್ರವೇಶ ದ್ವಾರದ ಬಳಿ ವಿಶೇಷ ‘ಮೆಮೊರಿಯಲ್ ಪ್ಲಾಕ್’ (ಸ್ಮಾರಕ ಫಲಕ) ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಇದರಲ್ಲಿ ಮೃತರ ಹೆಸರುಗಳನ್ನು ಕೆತ್ತಲಾಗುವುದು. ಅಷ್ಟೇ ಅಲ್ಲದೆ, 2026ರ ಐಪಿಎಲ್ ಸೀಸನ್‌ನ ಮೊದಲ ಪಂದ್ಯ ಆರಂಭವಾಗುವ ಮುನ್ನ ಮೃತರ ಸ್ಮರಣಾರ್ಥ ಒಂದು ನಿಮಿಷ ಮೌನಾಚರಣೆ ನಡೆಸಲಾಗುವುದು. ಕ್ರೀಡಾಂಗಣದ ಬೃಹತ್ ಪರದೆಯ ಮೇಲೆ ಮೃತರ ಭಾವಚಿತ್ರಗಳನ್ನು ಪ್ರದರ್ಶಿಸಿ ಗೌರವ ಸಲ್ಲಿಸಲಾಗುತ್ತದೆ. ಈ ಭಾವುಕ ಕ್ಷಣದಲ್ಲಿ ಎದುರಾಳಿ ತಂಡದ ಆಟಗಾರರು ಕೂಡ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಅಂದು 17 ವರ್ಷಗಳ ಕಾಯುವಿಕೆಯ ನಂತರ ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದ ನಗರಗಳಿಂದ ಅಭಿಮಾನಿಗಳು ಬಂದಿದ್ದರು. ವಿಜಯೋತ್ಸವದ ಮೆರವಣಿಗೆಯನ್ನು ನೋಡಲು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಲಕ್ಷಾಂತರ ಜನ ಜಮಾಯಿಸಿದ್ದರು. ಜನರ ಸಂಖ್ಯೆ ಮಿತಿಮೀರಿದ ಕಾರಣ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯದಿಂದಾಗಿ ಕಾಲ್ತುಳಿತ ಸಂಭವಿಸಿತ್ತು. ಬೆಂಗಳೂರು ಮತ್ತು ತುಮಕೂರು ಮೂಲದ ಯುವಕರು ಈ ದುರಂತದಲ್ಲಿ ಸಾವನ್ನಪ್ಪಿದ್ದರು. ಸಂಭ್ರಮಿಸಬೇಕಾದ ಕ್ಷಣಗಳು ಕ್ಷಣಾರ್ಧದಲ್ಲಿ ಶೋಕಸಾಗರವಾಗಿ ಬೇರ್ಪಟ್ಟಿತ್ತು.

ಸುರಕ್ಷತೆಗೆ ಆದ್ಯತೆ

ಕಳೆದ ವರ್ಷದ ಕಹಿ ಘಟನೆಯಿಂದ ಪಾಠ ಕಲಿತಿರುವ ಕೆಎಸ್‌ಸಿಎ, ಈ ಬಾರಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದೆ. ಕ್ರೀಡಾಂಗಣದ ಸುತ್ತಮುತ್ತ ಜನದಟ್ಟಣೆ ನಿಯಂತ್ರಿಸಲು ಸುಧಾರಿತ ತಂತ್ರಜ್ಞಾನ ಮತ್ತು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಆರ್‌ಸಿಬಿ ಅಭಿಮಾನಿಗಳ ಜೀವಕ್ಕೆ ಬೆಲೆ ಕಟ್ಟಲಾಗದು ಎಂಬ ಸಂದೇಶವನ್ನು ಈ ಮೂಲಕ ಸಂಸ್ಥೆ ಸಾರುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (23)

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 5:01 pm
0

Your paragraph text (21)

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

by ಶಾಲಿನಿ ಕೆ. ಡಿ
August 7, 2026 - 4:40 pm
0

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (23)
    ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ
    August 7, 2026 | 0
  • Your paragraph text (21)
    ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ
    August 7, 2026 | 0
  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • Your paragraph text (18)
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ
    August 7, 2026 | 0
  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version