• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಗಿಫ್ಟ್: ಮಧ್ಯರಾತ್ರಿವರೆಗೆ ಮೆಟ್ರೋ ಸಂಚಾರ, 44 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 27, 2026 - 10:17 pm
in ಕ್ರೀಡೆ, ಬೆಂ. ನಗರ
0 0
0
Untitled design (12)

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಅಬ್ಬರ ಜೋರಾಗಿದೆ. ಮಾರ್ಚ್ 28ರ ಶನಿವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಹಣಾಹಣಿಗಾಗಿ ಕಾತರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಗುಡ್‌ನ್ಯೂಸ್‌ವೊಂದನ್ನ ನೀಡಿದೆ. ಪಂದ್ಯ ವೀಕ್ಷಿಸಿ ಮನೆಗೆ ಮರಳಲು ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದ್ದು, ವಾಹನ ಸವಾರರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಮಧ್ಯರಾತ್ರಿ 1.30ರವರೆಗೆ ಮೆಟ್ರೋ ರೈಲು ಲಭ್ಯ

ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಸ್ಥಗಿತಗೊಳ್ಳುವ ಮೆಟ್ರೋ ರೈಲು ಸಂಚಾರವನ್ನು ನಾಳೆಯ ಪಂದ್ಯದ ನಿಮಿತ್ತ ವಿಶೇಷವಾಗಿ ವಿಸ್ತರಿಸಲಾಗಿದೆ. ಪಂದ್ಯವು ತಡರಾತ್ರಿ ಮುಕ್ತಾಯಗೊಳ್ಳುವ ಸಾಧ್ಯತೆ ಇರುವುದರಿಂದ, ಕ್ರೀಡಾಂಗಣಕ್ಕೆ ಹತ್ತಿರವಿರುವ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳಿಂದ ಮಾತ್ರವಲ್ಲದೆ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ. ಇದರಿಂದ ದೂರದ ಊರುಗಳಿಗೆ ಅಥವಾ ನಗರದ ಹೊರವಲಯಕ್ಕೆ ತೆರಳುವ ಅಭಿಮಾನಿಗಳು ಕ್ಯಾಬ್ ಅಥವಾ ಆಟೋಗಳಿಗಾಗಿ ಪರದಾಡುವ ಅವಶ್ಯಕತೆಯಿಲ್ಲ.

RelatedPosts

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

ನಾಳಿನ RCB ಪಂದ್ಯಕ್ಕೆ ಶಾಸಕರಿಗೆ 1+1 ಟಿಕೆಟ್: ಕೆಎಸ್‌ಸಿಎ ಗ್ರೀನ್ ಸಿಗ್ನಲ್

IPL ಹಿನ್ನೆಲೆ: ಕರ್ತವ್ಯದಲ್ಲಿದ್ದಾಗ ಪಂದ್ಯ ವೀಕ್ಷಣೆ ಮಾಡಿದ್ರೆ ಪೊಲೀಸರ ವಿರುದ್ದ ಶಿಸ್ತು ಕ್ರಮ-ಕಮಿಷನರ್ ಖಡಕ್ ಸೂಚನೆ

BREAKING: SSLC ಪರೀಕ್ಷೆಯ ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ-ಸಚಿವ ಮಧು ಬಂಗಾರಪ್ಪ ಘೋಷಣೆ

ADVERTISEMENT
ADVERTISEMENT
44 ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯ

ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆಯನ್ನು ತಗ್ಗಿಸಲು ಮೆಟ್ರೋ ನಿಗಮವು ನಗರದಾದ್ಯಂತ ಒಟ್ಟು 44 ಆಯ್ದ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಿದೆ. ಅಭಿಮಾನಿಗಳು ತಮ್ಮ ವಾಹನಗಳನ್ನು ಈ ನಿಲ್ದಾಣಗಳಲ್ಲೇ ಸುರಕ್ಷಿತವಾಗಿ ನಿಲ್ಲಿಸಿ, ಮೆಟ್ರೋ ಮೂಲಕ ಸುಲಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತಲುಪಬಹುದು.

ಪಾರ್ಕಿಂಗ್ ದರಗಳು:

  • ದ್ವಿಚಕ್ರ ವಾಹನಗಳಿಗೆ: ₹30

  • ಕಾರುಗಳಿಗೆ: ₹60

ಪ್ರಮುಖ ಪಾರ್ಕಿಂಗ್ ನಿಲ್ದಾಣಗಳು: ವೈಟ್‌ಫೀಲ್ಡ್, ಪಟ್ಟಂದೂರು ಅಗ್ರಹಾರ, ಕುಂದಲಹಳ್ಳಿ, ನಾಯಂಡನಹಳ್ಳಿ, ಚಲ್ಲಘಟ್ಟ, ಕೆ.ಆರ್.ಪುರ, ಮೆಜೆಸ್ಟಿಕ್, ಬನಶಂಕರಿ, ಜಯನಗರ, ಲಾಲ್‌ಬಾಗ್, ಎಲೆಕ್ಟ್ರಾನಿಕ್ ಸಿಟಿ, ನಾಗಸಂದ್ರ, ಮೈಸೂರು ರಸ್ತೆ ಮತ್ತು ಕೆಂಗೇರಿ ಬಸ್ ಟರ್ಮಿನಲ್ ಸೇರಿದಂತೆ ಒಟ್ಟು 44 ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಇರಲಿದೆ.

ಪಂದ್ಯ ಮುಗಿದ ನಂತರ ನಿಲ್ದಾಣಗಳಲ್ಲಿ ಟಿಕೆಟ್ ಪಡೆಯಲು ನೂರಾರು ಜನ ಕ್ಯೂ ನಿಲ್ಲುವುದನ್ನು ತಪ್ಪಿಸಲು ಬಿಎಂಆರ್‌ಸಿಎಲ್ ಮಹತ್ವದ ಸಲಹೆ ನೀಡಿದೆ. ಅಭಿಮಾನಿಗಳು ಮುಂಚಿತವಾಗಿಯೇ ತಮ್ಮ ಸ್ಮಾರ್ಟ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಿಕೊಳ್ಳಲು ಅಥವಾ QR ಟಿಕೆಟ್‌ಗಳನ್ನು ಬಳಸಲು ಸೂಚಿಸಲಾಗಿದೆ. ಕ್ರೀಡಾಂಗಣಕ್ಕೆ ಅತ್ಯಂತ ಸಮೀಪದಲ್ಲಿರುವ ಎಂ.ಜಿ. ರಸ್ತೆ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ಜನದಟ್ಟಣೆ ನಿರ್ವಹಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ಮತ್ತು ಟಿಕೆಟ್ ಕೌಂಟರ್‌ಗಳನ್ನು ತೆರೆಯಲಾಗಿದೆ.

ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ರಸ್ತೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಕರಿಸಬೇಕೆಂದು ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

Untitled design (13)

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

by ಯಶಸ್ವಿನಿ ಎಂ
March 27, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್
    March 27, 2026 | 0
  • Untitled design (9)
    ನಾಳಿನ RCB ಪಂದ್ಯಕ್ಕೆ ಶಾಸಕರಿಗೆ 1+1 ಟಿಕೆಟ್: ಕೆಎಸ್‌ಸಿಎ ಗ್ರೀನ್ ಸಿಗ್ನಲ್
    March 27, 2026 | 0
  • Untitled design (3)
    IPL ಹಿನ್ನೆಲೆ: ಕರ್ತವ್ಯದಲ್ಲಿದ್ದಾಗ ಪಂದ್ಯ ವೀಕ್ಷಣೆ ಮಾಡಿದ್ರೆ ಪೊಲೀಸರ ವಿರುದ್ದ ಶಿಸ್ತು ಕ್ರಮ-ಕಮಿಷನರ್ ಖಡಕ್ ಸೂಚನೆ
    March 27, 2026 | 0
  • Untitled design 2026 03 27T144439.137
    ಒಂದೇ ಶಾಲು ಹಾಕಿಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಹಾರ್ದಿಕ್ ಪಾಂಡ್ಯ-ಮಾಹಿಕಾ
    March 27, 2026 | 0
  • Untitled design 2026 03 26T203932.020
    IPL 2026ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version