• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ಫಿಕ್ಸ್: ಕೆಎಸ್‌ಸಿಎ ಅಧಿಕೃತ ಘೋಷಣೆ

admin by admin
January 21, 2026 - 5:34 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design 2026 01 21T173324.182

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಐಪಿಎಲ್ ಪಂದ್ಯ ನಡೆಯುವುದು ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA), ಮುಂಬರುವ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿವೆ ಎಂದು ಅಧಿಕೃತವಾಗಿ ಘೋಷಿಸಿದೆ.

ಸುದ್ದಿಗೋಷ್ಠಿಯಲ್ಲಿ ವೆಂಕಟೇಶ್ ಪ್ರಸಾದ್ ಮಾಹಿತಿ

ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಬುಧವಾರ ನಡೆಸಿದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ರಾಜ್ಯದ ಕ್ರಿಕೆಟ್ ಪ್ರೇಮಿಗಳ ಭಾವನೆ ಮತ್ತು ಸರ್ಕಾರದ ಅನುಮತಿಯನ್ನು ಗೌರವಿಸಿ ನಾವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಸಿದ್ಧರಿದ್ದೇವೆ. ಇದಕ್ಕೆ ಬೇಕಾದ ಎಲ್ಲಾ ಪೂರ್ವಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.

ಸುರಕ್ಷತೆಗೆ ಮೊದಲ ಆದ್ಯತೆ:

ಕಳೆದ ವರ್ಷ ಸಂಭವಿಸಿದ ಕಾಲ್ತುಳಿತದ ಅಹಿತಕರ ಘಟನೆಯನ್ನು ನೆನೆದು, ಈ ಬಾರಿ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದೆ. ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಬಿಗಿ ಭದ್ರತೆ ಹಾಗೂ ಸುಧಾರಿತ ತಂತ್ರಜ್ಞಾನವನ್ನು ಬಳಸಲು ಕೆಎಸ್‌ಸಿಎ ನಿರ್ಧರಿಸಿದೆ. ಪಂದ್ಯಗಳ ಯಶಸ್ವಿ ಆಯೋಜನೆಗಾಗಿ ಬಿಬಿಎಂಪಿ (GBA/BBMP), ಬೆಸ್ಕಾಂ (BESCOM) ಮತ್ತು ಜಲಮಂಡಳಿಯೊಂದಿಗೆ (BWSSB) ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ ಎಂದು ವೆಂಕಟೇಶ್ ಪ್ರಸಾದ್ ವಿವರಿಸಿದರು.

ಸರ್ಕಾರದ ಷರತ್ತುಬದ್ಧ ಅನುಮತಿ:

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರವು ಅಂತರಾಷ್ಟ್ರೀಯ ಪಂದ್ಯಗಳು ಮತ್ತು ಐಪಿಎಲ್ ಆಯೋಜಿಸಲು ಕೆಎಸ್‌ಸಿಎಗೆ ಗ್ರೀನ್ ಸಿಗ್ನಲ್ ನೀಡಿತ್ತು. ಆದರೆ, ಪ್ರೇಕ್ಷಕರ ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಯಾವುದೇ ಲೋಪವಾಗಬಾರದು ಎಂಬ ಕಟ್ಟುನಿಟ್ಟಿನ ಷರತ್ತನ್ನು ವಿಧಿಸಿತ್ತು. ಈ ಷರತ್ತುಗಳನ್ನು ಪಾಲಿಸಲು ಕೆಎಸ್‌ಸಿಎ ಬದ್ಧವಾಗಿದೆ.

ಆರ್‌ಸಿಬಿ ತವರಿಗೆ ಮರಳಿದ ಸಂಭ್ರಮ:

ಒಂದು ಹಂತದಲ್ಲಿ ಆರ್‌ಸಿಬಿ ಪಂದ್ಯಗಳು ಪುಣೆ ಅಥವಾ ರಾಯ್‌ಪುರಕ್ಕೆ ಸ್ಥಳಾಂತರವಾಗಲಿವೆ ಎಂಬ ವದಂತಿ ದಟ್ಟವಾಗಿತ್ತು. ಆದರೆ ಕೆಎಸ್‌ಸಿಎ ಈಗ ಅಧಿಕೃತವಾಗಿ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯುತ್ತದೆ ಅಧಿಕೃತ ಮಾಹಿತಿ ಮೇರೆಗೆ, ಆರ್‌ಸಿಬಿ ತನ್ನ ತವರು ಮೈದಾನದಲ್ಲೇ ಅಬ್ಬರಿಸಲಿದೆ.

AI ತಂತ್ರಜ್ಞಾನದ ಕ್ಯಾಮೆರಾ

ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ಫ್ರಾಂಚೈಸಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಸುಮಾರು 300 ರಿಂದ 350 ಎಐ (Artificial Intelligence) ಆಧಾರಿತ ಕ್ಯಾಮೆರಾಗಳನ್ನು ತನ್ನ ಸ್ವಂತ ಖರ್ಚಿನಲ್ಲಿ ಅಳವಡಿಸಲು ಆರ್‌ಸಿಬಿ ಆಡಳಿತ ನಿರ್ಧರಿಸಿದೆ. ಈ ಅತ್ಯಾಧುನಿಕ ತಂತ್ರಜ್ಞಾನವು ಪ್ರೇಕ್ಷಕರ ಚಲನವಲನಗಳನ್ನು ಗಮನಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಹಕಾರಿಯಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version