• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

ಕವಿತಾ by ಕವಿತಾ
August 28, 2026 - 5:24 pm
in ಬೆಂ. ನಗರ
0 0
0
WhatsApp Image 2026 08 28 at 5.09.15 PM

ಬೆಂಗಳೂರು, ಆಗಸ್ಟ್ 28: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಕಣ್ತಪ್ಪಿಸಿ ದೆಹಲಿಗೆ ತೆರಳಿದ್ದರು ಎನ್ನಲಾದ 2016ನೇ ಬ್ಯಾಚ್‌ನ IAS ಅಧಿಕಾರಿ ಗ್ಯಾನೇಂದ್ರ ಕುಮಾರ್  ಗಂಗವಾರ್ ಇದೀಗ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಶುಕ್ರವಾರ ಅವರು ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಗ್ಯಾನೇಂದ್ರ ಕುಮಾರ್  ಅವರು ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕೂಡ ತನಿಖೆ ನಡೆಸುತ್ತಿದ್ದು, ಬೆಂಗಳೂರಿನ ಜಯಮಹಲ್‌ನಲ್ಲಿರುವ ಅವರ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಲಖನೌ ಬಳಿಯ ಸ್ವಗ್ರಾಮದ ಮನೆಯ ಮೇಲೂ ಶೋಧ ನಡೆಸಿತ್ತು.

RelatedPosts

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು!

ADVERTISEMENT
ADVERTISEMENT
ED ದಾಳಿಯ ಸುಳಿವಿನ ಬಳಿಕ ದೆಹಲಿಗೆ ಪ್ರಯಾಣ?

ತನಿಖಾ ಸಂಸ್ಥೆಗಳ ದಾಳಿ ನಡೆಯುವ ಮುನ್ಸೂಚನೆ ಸಿಕ್ಕ ಬಳಿಕ ಗ್ಯಾನೇಂದ್ರ ಕುಮಾರ್ ಅವರು ತಮ್ಮ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಕೆಲವು ಪ್ರಮುಖ ದಾಖಲೆಗಳೊಂದಿಗೆ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಇದೇ ವೇಳೆ ತಂದೆಗೆ ಹೃದಯಾಘಾತವಾಗಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿ 15 ದಿನಗಳ ತುರ್ತು ರಜೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು ಎನ್ನಲಾಗಿದೆ.

ಆದರೆ, ಲಖನೌನಲ್ಲಿದ್ದ ಅವರ ತಂದೆ ತಾನು ಆರೋಗ್ಯವಾಗಿರುವುದಾಗಿ ಹಾಗೂ ಪುತ್ರ ಮನೆಗೆ ಬಂದಿಲ್ಲ ಎಂದು ಹೇಳಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿತ್ತು. ಇದರಿಂದ ಗ್ಯಾನೇಂದ್ರ ಕುಮಾರ್ ಅವರ ದೆಹಲಿ ಪ್ರಯಾಣ ಮತ್ತು ರಜೆ ಮನವಿಯ ಕುರಿತು ಹಲವು ಅನುಮಾನಗಳು ಮೂಡಿದ್ದವು.

CID ನೋಟಿಸ್‌ಗೆ ಮಣಿದ ಅಧಿಕಾರಿ

ED ಶೋಧದ ಬಳಿಕ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ CID ಅಧಿಕಾರಿಗಳು ಗ್ಯಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸ ಹಾಗೂ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ನೀಡಿದ್ದಾರೆ. ತನಿಖೆಗೆ ಸಹಕರಿಸುವಂತೆ ಸೂಚಿಸಿದ ಬಳಿಕವೂ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿತ್ತು.

ಇದೀಗ ಕೊನೆಗೂ ಗ್ಯಾನೇಂದ್ರ ಕುಮಾರ್ CID ಕಚೇರಿಗೆ ಆಗಮಿಸಿದ್ದು, ತನಿಖಾಧಿಕಾರಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ. KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅವರಿಂದ ಪ್ರಮುಖ ಮಾಹಿತಿ ಪಡೆಯಲು CID ಅಧಿಕಾರಿಗಳು ಮುಂದಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅವರ ಪಾತ್ರವೇನು, ದಾಖಲೆಗಳು ಮತ್ತು ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏನಾದರೂ ಅಕ್ರಮ ನಡೆದಿದೆಯೇ ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)
    ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)
    ’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)
    ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು!
    ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು!
    August 29, 2026 | 0
  • Untitled design 2026 08 29T081040.162
    ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version