• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಟಿ ಕಂಪನಿಗಳಿಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸೂಚನೆ!

admin by admin
February 20, 2025 - 8:08 pm
in Flash News, ಬೆಂ. ನಗರ
0 0
0
Images (4) (1)

ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ ಹಂಚಿಕೊಂಡರೆ ಉದ್ಯೋಗಿಗಳ ಹಿತ ಕಾಯುವ ನೀತಿ ರೂಪಿಸಲು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಕಾಸಸೌಧದಲ್ಲಿ ಇಂದು ಅವರು, ಇನ್ಫೋಸಿಸ್‌ನ ಮೈಸೂರು ನೌಕರರ/ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದರು.

RelatedPosts

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ADVERTISEMENT
ADVERTISEMENT

ಸಾಫ್ಟ್‌ವೇರ್‌ ಉದ್ಯಮಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನು ರಾತ್ರೋರಾತ್ರಿ ಕೆಲಸದಿಂದ ತೆಗೆದುಹಾಕಿ ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ಕಂಪನಿಗಳು ಹೇಳುತ್ತಿವೆ ಎಂಬ ದೂರುಗಳಿವೆ. ಇದು ಯಾವುದೋ ಒಂದು ಕಂಪನಿಯ ನೌಕರರ ಸಮಸ್ಯೆ ಅಲ್ಲ. ಎಲ್ಲಾ ಕಡೆ ಹೀಗೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರು ತೊಂದರೆಗೆ ಒಳಗಾಗಬೇಕಾಗುತ್ತದೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳಿ ಎಂದು ಸಚಿವ ಲಾಡ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಮಿಕ ಇಲಾಖೆಯೊಂದಿಗೆ ಕಂಪನಿಗಳು ಕೈ ಜೋಡಿಸಿದರೆ ಉದ್ಯೋಗಿಗಳ ಪರವಾದ ಪಾಲಿಸಿಯನ್ನು ರೂಪಿಸಲು ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಸಚಿವರು ಸಲಹೆ ನೀಡಿದರು.

ಕೌಶಲ್ಯ ವೃದ್ಧಿಸಲು ಸಹಕಾರ ಬೇಕು
ಸರ್ಕಾರದೊಂದಿಗೆ ಐಟಿ ಕಂಪನಿಗಳು ಕೈ ಜೋಡಿಸಿದರೆ ಉದ್ಯೋಗಾವಕಾಶ ಹೆಚ್ಚಿಸಬಹುದು, ಕೌಶಲ್ಯ ವೃದ್ಧಿಸಬಹುದು ಹಾಗೂ ಅವಕಾಶಗಳನ್ನು ಸೃಷ್ಟಿಸಬಹುದು ಎಂದೂ ಲಾಡ್‌ ಅವರು ಸಭೆಯಲ್ಲಿ ಹೇಳಿದರು.

ಇತ್ತೀಚೆಗೆ ಉದ್ಯೋಗದ್ದೇ ದೊಡ್ಡ ಸಮಸ್ಯೆ. ಸರ್ಕಾರವೇ ಎಲ್ಲರಿಗೂ ಕೆಲಸ ಕೊಡಲು ಸಾಧ್ಯವಿಲ್ಲ. ಕೆಲಸ ಕಳೆದುಕೊಂಡವರಿಗೆ ಮತ್ತೆ ಸರಿಯಾದ ಕೆಲಸ ಸಿಗುತ್ತಿಲ್ಲ.. ಇಂತಹ ಸಂದರ್ಭದಲ್ಲಿ ಸೂಕ್ತ ಕೌಶಲ್ಯ ಹೊಂದಿದ್ದರೆ ಉದ್ಯೋಗ ಸಿಗಲಿದೆ ಎಂದರು.

ಐಟಿ ಉದ್ಯಮದ ಸಮಸ್ಯೆಯನ್ನು ಅರಿಯಲು ಸರ್ಕಾರ ಬಯಸಿದೆ. ಇದರಿಂದ ಉದ್ಯೋಗಿಗಳಿಗೆ ಸಹಾಯವಾಲಿದೆ. ಕೌಶಲ ಹೆಚ್ಚಳಕ್ಕೆ ಸರ್ಕಾರ ಸಹ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕಂಪನಿಗಳು ಈ ನಿಟ್ಟಿನಲ್ಲಿ ನಾಯಕತ್ವ ತೆಗೆದುಕೊಳ್ಳಬೇಕು. ಸರ್ಕಾರ ಮತ್ತು ಉದ್ದಿಮೆಗಳು ಒಂದಾದರೆ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿದೆ ಎಂದರು.

ಅದಕ್ಕೆ ಉತ್ತರಿಸಿದ ಅಧಿಕಾರಿಗಳು, ಉದ್ಯೋಗಿಯನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕುವ ಮುಂಚೆ ಕಂಪನಿಯ ಕ್ರಮಗಳನ್ನು ಕೈಗೊಂಡಿರುತ್ತದೆ. ಶಿಸ್ತುಪಾಲನಾ ಸಮಿತಿ ಇದೆ. ಅವರು ತೀರ್ಮಾನ ಕೈಗೊಳ್ಳುತ್ತದೆ. ಯಾವುದೇ ಅಭ್ಯರ್ಥಿಗೆ ತೊಂದರೆ ಮಾಡುವ ಉದ್ದೇಶ ಕಂಪನಿಗೆ ಇರುವುದಿಲ್ಲ. ಅವರ ಕೆಲಸದ ಕೌಶಲ ಮತ್ತಿತರ ಅಂಶಗಳನ್ನು ಪರಿಗಣಿಸುತ್ತೇವೆ ಎಂದರು.

ಟ್ರೈನಿ ಅಪ್ರೆಂಟಿಶಿಪ್‌ ಅಭ್ಯರ್ಥಿಗಳ ಸಮಸ್ಯೆ ಹಾಗೂ ಇತರ ವಿಷಯಗಳ ಕುರಿತು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version