• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 2:16 pm
in ಬೆಂ. ನಗರ
0 0
0
ಜಂತರ್ ಮಂತರ್ ನ (2)

(ಬೆಂಗಳೂರು ಜುಲೈ 27) : ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮತ್ತೊಮ್ಮೆ ಅನ್ಯಭಾಷಿಕರ ಅಸಭ್ಯ ವರ್ತನೆ ಬೆಳಕಿಗೆ ಬಂದಿದ್ದು, ಕನ್ನಡಿಗ ಮಹಿಳಾ ಪ್ರಯಾಣಿಕರೊಬ್ಬರಿಗೆ ಸಾರ್ವಜನಿಕವಾಗಿಯೇ ಅವಾಚ್ಯ ಪದಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ, ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರ ಮತ್ತು ನೂಕಾಟದಂತಹ ಕ್ಷುಲ್ಲಕ ಕಾರಣಕ್ಕೆ ಕನ್ನಡಿಗ ಮಹಿಳೆ ಮತ್ತು ಅನ್ಯಭಾಷಿಕ ಮಹಿಳೆಯ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಆರಂಭದಲ್ಲಿ ಸಣ್ಣ ಮಟ್ಟದಲ್ಲಿದ್ದ ವಾಗ್ವಾದ ಬಳಿಕ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನ್ಯಭಾಷಿಕ ಮಹಿಳೆ ಸಾರ್ವಜನಿಕರ ಎದುರಲ್ಲೇ ಕನ್ನಡಿಗ ಮಹಿಳೆಯನ್ನು ಅವಾಚ್ಯ ಪದಗಳಿಂದ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ.
ಘಟನೆಯ ವೇಳೆ ಮೆಟ್ರೋದಲ್ಲಿದ್ದ ಇತರ ಪ್ರಯಾಣಿಕರು ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರೂ, ವಾಗ್ವಾದ ಕೆಲಕಾಲ ಮುಂದುವರಿದಿದೆ. ಈ ಘಟನೆ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಹಲವರಲ್ಲಿ ಅಸಮಾಧಾನ ಮೂಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಗೌರವ ಮತ್ತು ಸಂಯಮ ಕಾಪಾಡುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ಸ್ಥಳೀಯ ಭಾಷೆ, ಸಂಸ್ಕೃತಿ ಹಾಗೂ ಜನರಿಗೆ ಗೌರವ ನೀಡಬೇಕು.

ಇದೇ ವೇಳೆ, ನಮ್ಮ ಮೆಟ್ರೋ ರೈಲು ನಿಗಮ (BMRCL) ಹಾಗೂ ಬೆಂಗಳೂರು ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

RelatedPosts

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (33)

RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?

by ಕವಿತಾ
July 27, 2026 - 4:55 pm
0

Untitled design 2026 07 27T163638.774

NEET ಅಭ್ಯರ್ಥಿನಿಯ ಸಾ*ವು: ಕುಟುಂಬಕ್ಕೆ ಬರೆದ ಪತ್ರದಲ್ಲಿ ಏನಿತ್ತು?

by ಶಾಲಿನಿ ಕೆ. ಡಿ
July 27, 2026 - 4:38 pm
0

Untitled design (31)

ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?

by ಕವಿತಾ
July 27, 2026 - 4:29 pm
0

Untitled design (29)

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

by ಕವಿತಾ
July 27, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (7)
    ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ
    July 27, 2026 | 0
  • ಖರ್ಜೂರನಾ (6)
    ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ
    July 27, 2026 | 0
  • ಖರ್ಜೂರನಾ (3)
    ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR
    July 27, 2026 | 0
  • ಖರ್ಜೂರನಾ (1)
    ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ
    July 27, 2026 | 0
  • Untitled design 2026 07 26T185346.826
    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version