• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL ಪಂದ್ಯ ಮುಗಿದ 50 ನಿಮಿಷಗಳಲ್ಲಿ 22 ಸಾವಿರ ಮಂದಿ ಪ್ರಯಾಣ: ಹೊಸ ದಾಖಲೆ ಬರೆದ ನಮ್ಮ ಮೆಟ್ರೋ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2026 - 12:55 pm
in Flash News, ಬೆಂ. ನಗರ
0 0
0
Untitled design 2026 03 30T125509.252

ಬೆಂಗಳೂರು, ಮಾರ್ಚ್ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಉದ್ಘಾಟನಾ ಪಂದ್ಯವು ಕ್ರಿಕೆಟ್ ಅಭಿಮಾನಿಗಳ ಸಾಗರವನ್ನೇ ಹರಿದುಬರುವಂತೆ ಮಾಡಿತ್ತು. ಪಂದ್ಯದ ರೋಮಾಂಚನ ಮುಗಿಯುತ್ತಿದ್ದಂತೆಯೇ ನಮ್ಮ ಮೆಟ್ರೋದಲ್ಲಿ ಜನಜಾತ್ರೆಯೇ ಉಂಟಾಯಿತು. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ 22,000 ಮಂದಿ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಇದು ನಮ್ಮ ಮೆಟ್ರೋದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ.

ಅಭೂತಪೂರ್ವ ಸ್ಪಂದನೆ

RelatedPosts

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ADVERTISEMENT
ADVERTISEMENT

ಪಂದ್ಯದ ಹಿನ್ನೆಲೆಯಲ್ಲಿ ನಾಗರಿಕರಿಂದ ಮೆಟ್ರೋ ಪ್ರಯಾಣಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿತ್ತು. ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿಕೊಂಡಿದ್ದಾರೆ ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಬಳಿಕ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಲ್ಲಿ ಅಪಾರ ಜನಸಂದಣಿ ಉಂಟಾಗಿತ್ತು.

ವಿಶೇಷ ರೈಲುಗಳ ವ್ಯವಸ್ಥೆ

ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಬಿಎಂಆರ್ಸಿಎಲ್ ಮುಂಚಿತವಾಗಿಯೇ ವಿಶೇಷ ರೈಲುಗಳ ವ್ಯವಸ್ಥೆ ಮಾಡಿತ್ತು. ಮೆಜೆಸ್ಟಿಕ್ ಕಡೆಗೆ 13 ಹಾಗೂ ವೈಟ್‌ಫೀಲ್ಡ್ ಕಡೆಗೆ 9 ರೈಲುಗಳು ಸೇರಿದಂತೆ ಒಟ್ಟು 39 ರೌಂಡ್ ಟ್ರಿಪ್‌ಗಳನ್ನು ಕಾರ್ಯಾಚರಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದಾಗಿ ಪ್ರಯಾಣಿಕರು ಯಾವುದೇ ತೊಂದರೆಯಿಲ್ಲದೆ ತಮ್ಮ ಸ್ಥಳ ತಲುಪಲು ಸಾಧ್ಯವಾಯಿತು.

ಮೂರು ಲೈನ್‌ಗಳಲ್ಲಿ ಹೆಚ್ಚುವರಿ ಸಂಚಾರ

ಪ್ರಯಾಣಿಕರ ದಟ್ಟಣೆಯನ್ನು ಯಶಸ್ವಿಯಾಗಿ ನಿಭಾಯಿಸಲು ಬಿಎಂಆರ್‌ಸಿಎಲ್‌ ಎಲ್ಲಾ ಮೂರು ಲೈನ್‌ಗಳಲ್ಲೂ ಹೆಚ್ಚುವರಿ ಸಂಚಾರಗಳನ್ನು ನಡೆಸಿತು.

  • ಪರ್ಪಲ್ ಲೈನ್: 18 ಹೆಚ್ಚುವರಿ ಸಂಚಾರಗಳು

  • ಗ್ರೀನ್ ಲೈನ್: 15 ಹೆಚ್ಚುವರಿ ಸಂಚಾರಗಳು

  • ಯಲ್ಲೋ ಲೈನ್: 6 ಹೆಚ್ಚುವರಿ ಸಂಚಾರಗಳು

ಪ್ರತಿ ಮೂರು ನಿಮಿಷಕ್ಕೊಮ್ಮೆ ರೈಲು ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದಾಗಿ ಪ್ರಯಾಣಿಕರಿಗೆ ರೈಲಿಗಾಗಿ ದೀರ್ಘ ಕಾಯುವಿಕೆ ತಪ್ಪಿಸಲು ಸಾಧ್ಯವಾಯಿತು.

ರಾತ್ರಿ 2 ಗಂಟೆವರೆಗೆ ರೈಲು ಸಂಚಾರ ವಿಸ್ತರಣೆ

ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಗೊಳ್ಳುತ್ತಿದ್ದ ರೈಲು ಸಂಚಾರವನ್ನು ಐಪಿಎಲ್ ಉದ್ಘಾಟನಾ ಪಂದ್ಯದ ದಿನ ರಾತ್ರಿ 2 ಗಂಟೆ ವರೆಗೆ ವಿಸ್ತರಣೆ ಮಾಡಲಾಗಿತ್ತು. ಈ ವಿಸ್ತರಣೆಯಿಂದಾಗಿ ಪಂದ್ಯದ ಅನಂತರ ಸ್ಟೇಡಿಯಂನಿಂದ ಹೊರಬಂದ ಅಭಿಮಾನಿಗಳು ಸುಲಭವಾಗಿ ಮನೆ ಸೇರಲು ಸಾಧ್ಯವಾಯಿತು.

ಮುಂದಿನ ಪಂದ್ಯಗಳಿಗೆ ಇನ್ನಷ್ಟು ಸೌಲಭ್ಯ

ಆರ್‌ಸಿಬಿ ಯಶಸ್ಸಿನ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳಿಗೂ ಇನ್ನಷ್ಟು ಸೌಲಭ್ಯಗಳನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. ಮುಂಬರುವ ಪಂದ್ಯಗಳ ಸಂದರ್ಭದಲ್ಲೂ ಇದೇ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚುವರಿ ರೈಲುಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಯೋಜನೆಯೂ ಇದೆ.

ಸಾರ್ವಜನಿಕರ ಮೆಚ್ಚುಗೆ

ಮೆಟ್ರೋದ ಈ ವ್ಯವಸ್ಥೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ರೋಮಾಂಚನದ ನಡುವೆಯೂ ಸುರಕ್ಷಿತ ಹಾಗೂ ತ್ವರಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದ ಬಿಎಂಆರ್‌ಸಿಎಲ್‌‌ ಕಾರ್ಯವೈಖರಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪ್ರಶಂಸಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version