• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಕವಿತಾ by ಕವಿತಾ
August 14, 2026 - 11:17 pm
in ಬೆಂ. ನಗರ, ಸಿನಿಮಾ
0 0
0
Untitled design (57)

ಬೆಂಗಳೂರು (ಆಗಸ್ಟ್ 14): ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ನಡೆದ ದುರಂತ ಘಟನೆಯೊಂದು ನಗರವನ್ನು ಬೆಚ್ಚಿಬೀಳಿಸಿದೆ. ಮೂರು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ಜೀವನ ಕೌಟುಂಬಿಕ ಕಲಹದ ನಡುವೆ ದುರಂತ ಅಂತ್ಯ ಕಂಡಿದ್ದು, ಪತ್ನಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾಖಲಾಗಿದೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೃತ ಮಹಿಳೆಯನ್ನು ಪದ್ಮಾವತಿ (29) ಎಂದು ಗುರುತಿಸಲಾಗಿದ್ದು, ಅವರು ವೈಟ್‌ಫೀಲ್ಡ್ ಸಮೀಪದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಪತಿ ಸುಮಂತ್ ಜೈನ್ (32) ದಕ್ಷಿಣ ಕನ್ನಡ ಮೂಲದವರಾಗಿದ್ದು, ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದಂಪತಿ ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.

RelatedPosts

ನಾನಾ ಪಾಟೇಕರ್ ಅಗಲಿಕೆಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸಂತಾಪ

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

ADVERTISEMENT
ADVERTISEMENT

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಗುರುವಾರ ರಾತ್ರಿ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿತ್ತು. ಮಾತಿನ ಚಕಮಕಿ ತೀವ್ರಗೊಂಡು ಪತಿ ಸುಮಂತ್ ಜೈನ್ ಕಪಾಳಕ್ಕೆ ಹೊಡೆದಿದ್ದಾನೆ ಇದರಿಂದ ಪದ್ಮಾವತಿ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಸುಮಂತ್ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿ, ಕುಟುಂಬದ ಹಣಕಾಸು ಮತ್ತು ಮನೆಯ ವಸ್ತುಗಳ ಕುರಿತು ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ. ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ದಂಪತಿ ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲು ಯೋಜನೆ ರೂಪಿಸಿಕೊಂಡಿದ್ದು, ಅದನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೊಬೈಲ್, ಧ್ವನಿ ಸಂದೇಶ ಹಾಗೂ ಇತರ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 08T104654.280

ನಾನಾ ಪಾಟೇಕರ್ ಅಗಲಿಕೆಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸಂತಾಪ

by ಶಾಲಿನಿ ಕೆ. ಡಿ
October 8, 2026 - 10:48 am
0

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

by ಶಾಲಿನಿ ಕೆ. ಡಿ
October 8, 2026 - 10:28 am
0

Untitled design 2026 10 08T092722.226

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

by ಶಾಲಿನಿ ಕೆ. ಡಿ
October 8, 2026 - 9:29 am
0

Untitled design 2026 10 08T085239.987

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
October 8, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 08T085239.987
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    October 8, 2026 | 0
  • Your paragraph text (71)
    ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!
    October 7, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version