• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಆರ್‌ಸಿಬಿ ಜೆರ್ಸಿ ಧರಿಸಿದ್ರೆ ಫ್ರೀ ಪ್ರಯಾಣ; ಆಟೋ ಚಾಲಕನ ಬಂಪರ್ ಆಫರ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2026 - 8:53 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design 2026 03 28T204334.587

ಬೆಂಗಳೂರು, ಮಾ.28: ಐಪಿಎಲ್ 2026ನೇ ಆವೃತ್ತಿ ಶುಭಾರಂಭಗೊಂಡಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ವೇಳೆ ನಗರದ ಆಟೋ ಚಾಲಕರೊಬ್ಬರು ತಮ್ಮ ಆರ್‌ಸಿಬಿ ಅಭಿಮಾನವನ್ನು ಅನನ್ಯ ರೀತಿಯಲ್ಲಿ ಪ್ರದರ್ಶಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಏನದು ಬಂಪರ್ ಆಫರ್?
ಬೆಂಗಳೂರಿನ ಆಟೋ ಚಾಲಕರೊಬ್ಬರು ತಮ್ಮ ಆಟೋದಲ್ಲಿ ಕೈಬರಹದ ಚೀಟಿಯೊಂದನ್ನು ಅಂಟಿಸಿ, “ಆರ್‌ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ” ಎಂದು ಬರೆದುಕೊಂಡಿದ್ದಾರೆ. ಈ ಚೀಟಿಯ ಫೋಟೋವನ್ನು ಮಹಿಕಾ ಜಾಧವ್ ಎಂಬ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಅದು ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಆಟೋ ಚಾಲಕನ ಈ ಉದಾರತೆಯನ್ನು ನೆಟ್ಟಿಗರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. 

RelatedPosts

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ

ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌

ADVERTISEMENT
ADVERTISEMENT

ಅಭಿಮಾನಿಗಳ ಪ್ರತಿಕ್ರಿಯೆ:
ಈ ವೈರಲ್ ಪೋಸ್ಟ್‌‌ಗೆ ಅಭಿಮಾನಿಗಳು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಆರ್‌ಸಿಬಿ ಕೇವಲ ಒಂದು ಕ್ರಿಕೆಟ್ ತಂಡವಲ್ಲ, ಅದು ಇಡೀ ನಗರದ ಜನರನ್ನು ಬೆಸೆಯುವ ಒಂದು ಭಾವನೆ” ಎಂದು ಒಬ್ಬ ಬಳಕೆದಾರರು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ತಂಡದ ಪ್ರದರ್ಶನ ಹೇಗೆ ಇರಲಿ, ನಮ್ಮ ಉತ್ಸಾಹ ಮಾತ್ರ ಯಾವಾಗಲೂ ಕಡಿಮೆಯಾಗುವುದಿಲ್ಲ. ಗೆಲ್ಲಲಿ ಅಥವಾ ಸೋಲಲಿ, ನಮ್ಮ ಪ್ರೀತಿ ಮತ್ತು ಕಿಚ್ಚು ಎಂದಿಗೂ ಕಡಿಮೆಯಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಐಪಿಎಲ್ 2026: ಮೃತಪಟ್ಟ ಅಭಿಮಾನಿಗಳಿಗೆ ಮೌನಾಚರಣೆ ಮಾಡಿದ RCB, SRH ಆಟಗಾರರು

ಬೆಂಗಳೂರು, ಮಾ.28: ಇಂದು (ಮಾರ್ಚ್ 28) ಬೆಂಗಳೂರಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಉದ್ಘಾಟನಾ ಪಂದ್ಯ ವೈಭವದಿಂದ ಆರಂಭವಾಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾದ ಈ ಪಂದ್ಯದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳ ನೆನಪಿಗೆ ಮೌನಾಚರಣೆ ಮಾಡಲಾಯಿತು. 

ಕಾಲ್ತುಳಿತದ ದುರಂತ ನೆನಪು
ಕಳೆದ ವರ್ಷ ನಡೆದ ಟೂರ್ನಿಯಲ್ಲಿ RCB ತಂಡ ಟ್ರೋಫಿ ಗೆದ್ದು ವಿಜಯೋತ್ಸವ ಆಚರಿಸಿಕೊಂಡ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತದಲ್ಲಿ 11 ಮಂದಿ RCB ಅಭಿಮಾನಿಗಳು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಉದ್ಘಾಟನಾ ಪಂದ್ಯದಲ್ಲಿ ಅಗಲಿದ ಅಭಿಮಾನಿಗಳಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಖಾಲಿ ಸೀಟುಗಳಲ್ಲಿ ಅವರ ನೆನಪು
ಪಂದ್ಯ ಆರಂಭವಾಗುವುದಕ್ಕೂ ಮುನ್ನ ಕ್ರೀಡಾಂಗಣದಲ್ಲಿ 11 ಸೀಟುಗಳನ್ನು ಖಾಲಿ ಬಿಡಲಾಗಿತ್ತು. ಈ ಸೀಟುಗಳಿಗೆ ಬಿಳಿ ಬಣ್ಣ ಬಳಿಯಲಾಗಿದ್ದು, ಹೂವುಗಳಿಂದ ಅಲಂಕರಿಸಲಾಗಿತ್ತು. ಅಗಲಿದ ಪ್ರತಿಯೊಬ್ಬ ಅಭಿಮಾನಿಯ ಸ್ಮರಣಾರ್ಥವಾಗಿ ಈ ಸೀಟುಗಳನ್ನು ಮೀಸಲಾಗಿರಿಸಲಾಗಿತ್ತು. 

ಆಟಗಾರರಿಂದ ಭಾವುಕ ಗೌರವ
ಎರಡೂ ತಂಡಗಳ ಆಟಗಾರರು ಮೈದಾನ ಪ್ರವೇಶಿಸುವ ಮುನ್ನ ಬೌಂಡರಿ ಲೈನ್ ಬಳಿ ಸಾಲಾಗಿ ನಿಂತು ತಲೆಬಾಗಿ ಒಂದು ನಿಮಿಷದ ಕಾಲ ಮೌನಾಚರಣೆ ಮಾಡಿದರು. ಈ ವೇಳೆ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳೂ ಸಹ ಮೌನವಾಗಿ ಸಂತಾಪ ಸೂಚಿಸಿದರು. RCB ತಂಡದ ಆಟಗಾರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಣಕ್ಕಿಳಿದು ಮೃತರ ಸಾವಿಗೆ ಸಂತಾಪ ವ್ಯಕ್ತಪಡಿಸಿದರು. SRH ತಂಡದ ಆಟಗಾರರೂ ಸಹ ಈ ಗೌರವಾರ್ಪಣೆಯಲ್ಲಿ ಭಾಗಿಯಾಗಿದ್ದರು.

ರಜತ್ ಪಾಟೀದಾರ್ ನೇತೃತ್ವದ RCB:
ಈ ಪಂದ್ಯದಲ್ಲಿ ಟಾಸ್ ಗೆದ್ದ RCB ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡು SRH ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಕಳೆದ ಬಾರಿಯ ಚಾಂಪಿಯನ್ ತಂಡವಾಗಿ RCB ಈ ಬಾರಿಯೂ ತನ್ನ ಪ್ರತಿಭೆಯನ್ನು ಪ್ರದರ್ಶಿಸುವ ನಿರೀಕ್ಷೆಯಿದೆ. 

ಅಭಿಮಾನಿಗಳ ಭಾವುಕ ಪ್ರತಿಕ್ರಿಯೆ
ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳು ಈ ಗೌರವಾರ್ಪಣೆಯನ್ನು ಕಣ್ತುಂಬಿಕೊಂಡರು. ಅನೇಕರು ಕೈಜೋಡಿಸಿ ಪ್ರಾರ್ಥನೆ ಸಲ್ಲಿಸಿದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T160729.143

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ

by ಯಶಸ್ವಿನಿ ಎಂ
March 30, 2026 - 4:13 pm
0

Untitled design 2026 03 30T155646.659

ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!

by ಯಶಸ್ವಿನಿ ಎಂ
March 30, 2026 - 3:57 pm
0

Untitled design 2026 03 30T154316.827

ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!

by ಯಶಸ್ವಿನಿ ಎಂ
March 30, 2026 - 3:44 pm
0

Untitled design 2026 03 30T151719.121

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

by ಯಶಸ್ವಿನಿ ಎಂ
March 30, 2026 - 3:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T160729.143
    ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ
    March 30, 2026 | 0
  • Untitled design 2026 03 30T155646.659
    ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!
    March 30, 2026 | 0
  • Untitled design 2026 03 30T151719.121
    ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!
    March 30, 2026 | 0
  • Untitled design 2026 03 30T142527.890
    ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌
    March 30, 2026 | 0
  • Untitled design 2026 03 30T141601.041
    ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version