• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ, ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

admin by admin
March 11, 2026 - 6:50 pm
in ಬೆಂ. ನಗರ
0 0
0
Untitled design 2026 03 11T184609.137

ಬೆಂಗಳೂರು: ನಗರದ ಶ್ರೀಚಂದ್ರ ಹ್ಯಾಪಿ ವುಮೆನ್ಸ್ ಕ್ಲಬ್ ವತಿಯಿಂದ ಅನ್ಷುಲಾ ಮತ್ತು ಸುದಯ ಫೌಂಡೇಶನ್ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ “ವುಮೆನ್ ಫಿಯೆಸ್ಟಾ” (Women Fiesta) ಕಾರ್ಯಕ್ರಮದಲ್ಲಿ ಮಹಿಳೆಯರು ತಮ್ಮ ಬಾಲ್ಯದ ಸವಿನೆನಪುಗಳನ್ನು ಮೆಲುಕು ಹಾಕುವ ಮೂಲಕ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಸಂಭ್ರಮಿಸಲಾಯಿತು.

RelatedPosts

ಬೆಂಗಳೂರಿನ KFC ಕಿಚನ್‌ಗೆ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಸಾಸ್ ಬಳಕೆ ಪತ್ತೆ!

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ

ಆ.12ರಿಂದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳ ಸೇಫ್ಟಿ ಟೆಸ್ಟ್

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

ಅನ್ಷುಲಾ ಮತ್ತು ಶ್ರೀಚಂದ್ರ ಹ್ಯಾಪಿ ವುಮೆನ್ಸ್ ಕ್ಲಬ್‌ನ ಅಧ್ಯಕ್ಷರಾದ ಶ್ರೀಮತಿ ಅಂಶು ಹೆಗಡೆ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, ಮಹಿಳೆಯರಲ್ಲಿ ಅಡಗಿರುವ ಕೌಶಲ್ಯವನ್ನು ಹೊರತರಲು ಮತ್ತು ಅವರ ಬಾಲ್ಯದ ಸುಂದರ ಕ್ಷಣಗಳನ್ನು ಮತ್ತೆ ಮೆಲುಕು ಹಾಕಲು ಈ ವೇದಿಕೆ ಕಲ್ಪಿಸಲಾಗಿದೆ. ಸಂಭ್ರಮದ ಜೊತೆಗೆ ಭಾರತದಾದ್ಯಂತ ಇರುವ ಧ್ಯಾನ ಕೇಂದ್ರಗಳಿಗೆ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಾರ್ಯಕ್ಕೂ ನಾವು ಕೈಜೋಡಿಸುತ್ತಿದ್ದೇವೆ ಎಂದು ತಿಳಿಸಿದರು.

ಕ್ಲಬ್ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿ ಸಿ.ಪಿ. ಮಾತನಾಡಿ, ಮಹಿಳೆಯರು ಒತ್ತಡದಿಂದ ಮುಕ್ತರಾಗಿ ಜನರೊಂದಿಗೆ ಬೆರೆಯಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಕಾರ್ಯಕ್ರಮದ ಜೊತೆಗೆ ಅಡುಗೆ ಸ್ಪರ್ಧೆ ಮತ್ತು ಬಿಂದಾಸ್ ವಾಕ್‌ನಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡ ವಿತರಿಸಲಾಯಿತು ಎಂದು ಅವರು ಹೇಳಿದರು.

ಈ ವೇಳೆ 200ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದು, ಎಲ್ಲರೂ ಪಿಂಕ್‌ ಉಡುಪು ಧರಿಸಿ ಕಂಗೊಳಿಸುತ್ತಿದ್ದರು. ನೆರೆದಿದ್ದ ಎಲ್ಲಾ ಮಹಿಳೆಯರಿಗೆ ಒನ್ ಮಿನಿಟ್ ಗೇಮ್ಸ್, ಬಣ್ಣ ಹಚ್ಚುವ ಸ್ಪರ್ಧೆ, ಅಡುಗೆ ಸ್ಪರ್ಧೆ, ಜುಂಬಾ ಸೆಷನ್ ಮತ್ತು ಬಿಂದಾಸ್ ವುಮೆನ್ ವಾಕ್ ನಂತಹ ಆಕರ್ಷಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಮೀಡಿಯಾ ಕನೆಕ್ಟ್‌ ಹಾಗೂ ಸುದಯ ಫೌಂಡೇಶನ್ ಸಂಸ್ಥಾಪಕಿ ಮತ್ತು ಸಿಇಒ ದಿವ್ಯಾ ರಂಗೇನಹಳ್ಳಿ, ಮಾಜಿ ಬಿಬಿಎಂಪಿ ಸದಸ್ಯೆ ಯಶೋದ ಲಕ್ಷ್ಮಿ ಕಾಂತ, ಸಾಮಾಜಿಕ ಕಾರ್ಯಕರ್ತರಾದ ಜ್ಯೋತಿ ಪ್ರಸಾದ್, ಸ್ಮಿತಾ ಶ್ರವಣ್, ವಿಜಯಶ್ರೀ, ಶರಣ್ಯ ಮತ್ತು ಪ್ರಮೀಳಾ ಅಶೋಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಬೆಂಗಳೂರಿನ KFC ಕಿಚನ್‌ಗೆ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಸಾಸ್ ಬಳಕೆ ಪತ್ತೆ!
    August 8, 2026 | 0
  • Untitled design (18)
    ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ
    August 8, 2026 | 0
  • Untitled design (6)
    ಆ.12ರಿಂದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳ ಸೇಫ್ಟಿ ಟೆಸ್ಟ್
    August 8, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (36)
    ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version