• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಂಡ್ತಿ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಗಂಡ!

admin by admin
March 28, 2025 - 10:28 am
in Flash News, ಬೆಂ. ನಗರ
0 0
0
Film (89)

ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಭೀಕರ ಕೃತ್ಯ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಕೊಂದು, ಮೃತದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಟ್ಟಿದ್ದಾನೆ. ಈ ದಂಪತಿ ಕಳೆದ ಒಂದು ವರ್ಷದಿಂದ ದೊಡ್ಡ ಕನ್ನಹಳ್ಳಿಯಲ್ಲಿ ವಾಸಿಸುತ್ತಿದ್ದರು ಮತ್ತು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಸಮಯದಿಂದೀಚೆಗೆ ‘ವರ್ಕ್ ಫ್ರಂ ಹೋಂ’ ವ್ಯವಸ್ಥೆಯಲ್ಲಿ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

RelatedPosts

ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ADVERTISEMENT
ADVERTISEMENT

ಕೊಲೆಯ ನಂತರ, ರಾಕೇಶ್ ತನ್ನ ಪತ್ನಿಯ ಪೋಷಕರಿಗೆ ಫೋನ್ ಮಾಡಿ ತಾನು ಎಸಗಿದ ಕೃತ್ಯವನ್ನು ತಿಳಿಸಿದ್ದಾನೆ. ಈ ಸುದ್ದಿ ಕೇಳಿ ಬೆಚ್ಚಿಬಿದ್ದ ಗೌರಿಯ ಪೋಷಕರು ಮಹಾರಾಷ್ಟ್ರದ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರು ತಕ್ಷಣ ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ತಿಂಗಳ ಹಿಂದಷ್ಟೇ ರಾಕೇಶ್, ಗೌರಿ ಈ ಮನೆಗೆ ಬಾಡಿಗೆ ಬಂದಿದ್ದು, ನಿನ್ನೆ (ಮಾರ್ಚ್​ 26) ರಾತ್ರಿ 12.30ಕ್ಕೆ ಕೃತ್ಯವೆಸಗಿ ಮನೆಯಿಂದ ಹೊರಬಂದು ಪರಾರಯಾಗಿದ್ದಾನೆ. ಹುಳಿಮಾವು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟಿದ್ದ ಗೌರಿಯ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ದಂಪತಿಗಳ ನಡುವೆ ಜಗಳವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈ ಕೃತ್ಯದ ಹಿನ್ನೆಲೆ ಮತ್ತು ನಿಖರ ಕಾರಣಗಳ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 04T181340.279

ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 6:14 pm
0

Untitled design 2026 07 04T173607.938

ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ

by ಶಾಲಿನಿ ಕೆ. ಡಿ
July 4, 2026 - 5:37 pm
0

Untitled design 2026 07 04T171320.068

ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 5:13 pm
0

ಯಾ (3)

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

by ಶಾಲಿನಿ ಕೆ. ಡಿ
July 4, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T173607.938
    ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ
    July 4, 2026 | 0
  • ಯಾ (3)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • ಕೊ (17)
    ಉತ್ತರಪ್ರದೇಶದಲ್ಲಿ LPG ಟ್ಯಾಂಕರ್ ಸ್ಫೋಟ: ಐವರು ಸಾ*ವು, ಭಯಾನಕ ವಿಡಿಯೋ ವೈರಲ್.!
    July 3, 2026 | 0
  • ಕೊ (16)
    ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version