• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಬೆಂಗಳೂರು -ಪುಣೆಗೆ ಪ್ರಯಾಣಿಸಲು ಆಗಮಿಸಲಿದೆ ವಂದೇ ಭಾರತ್‌ ಸ್ಲೀಪರ್‌

ವಂದೇ ಭಾರತ್‌ ರೈಲಿನಲ್ಲಿ ಇನ್ಮುಂದೆ ಪುಣೆಗೆ ಜಾಲಿ ರೈಡ್‌..!

admin by admin
April 17, 2026 - 11:05 am
in ಬೆಂ. ನಗರ
0 0
0
1751337448 Howrah Puri Vande Bharat Express standing at Bhadrak 2025 05 31f29f5b5498ef83f3da4fffeec62c3e

ಬೆಂಗಳೂರು: ಬೆಂಗಳೂರಿಂದ ಪುಣೆಗೆ ಹೋಗಲು 18 ರಿಂದ 19 ಗಂಟೆಗಳನ್ನು ತೆಗೆದುಕೊಳ್ಳಲಾಗುತ್ತಿತ್ತು ಆದರೆ ಇನ್ನುಮುಂದೆ ಆ ಅವಧಿ 13 ಗಂಟೆಗೆ ಇಳಿಯಲಿದೆ. ಅಂದರೆ ಇನ್ನುಮುಂದೆ ಬೆಂಗಳೂರಿಗೆ ಬಂದಿಳಿಯಲಿದೆ ವಂದೆ ಭಾರತ್‌ ಸ್ಲೀಪರ್‌ ರೈಲು. ಅರಾಮವಾಗಿ ಮಲಗಿಕೊಂಡು ಬೆಂಗಳೂರಿನಿಂದ ಪುಣೆಗೆ ಪ್ರಯಾಣ ಬೆಳೆಸಬಹುದಾಗಿದೆ. ಈ ಮಹತ್ವಾಕಾಂಕ್ಷೆ ಯೋಜನೆಗೆ ಕೇಂದ್ರದಿಂದ ಅನುಮೋದನೆ ದೊರಕಿದ್ದು ಡಿಸೆಂಬರ್‌ 2026 ರಿಂದ ತನ್ನ ಕಾರ್ಯಾಚರಣೆಯನ್ನು ಆರಂಭಿಸಲಿದೆ ಎಂಬುದು ತಿಳಿದುವಬಂದಿದೆ.

ಈ ಪ್ರಯಾಣ ಆರಾಮದಾಯಕವಾಗಿರಲಿದ್ದು ಸುಲಭವಾಗಿ ಬೆಂಗಳೂರಿನಿಂದ ಪುಣೆಗೆ ತಲುಪಬಹುದಾಗಿದೆ. ಟಿಕೆಟ್‌ ದರ ಸುಮಾರು 2,500 ರೂಪಾಯಿಗಳಿಂದ ಪ್ರಾರಂಭವಾಗುತ್ತದೆ. ಇದು ಹಲವು ದಿನಗಳ ಕನಸಾಗಿತ್ತು ಆ ಕನಸು ಈಗ ಪೂರ್ಣಗೊಂಡಿದೆ.

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ರೈಡ್ ಮುಗಿಸಿ ಮೊಬೈಲ್ ಮರೆತ ಪ್ರಯಾಣಿಕ; ಫೋನ್‌ ವಾಪಸ್ ಬೇಕಿದ್ರೆ ಹಣ ಕೊಡು ಎಂದ ರ‍್ಯಾಪಿಡೋ ಚಾಲಕ!

ನಕಲಿ ಔಷಧ ದಂಧೆಯ ಕರಾಳ ಸತ್ಯ ಬಯಲು; ಟರ್ಕಿವರೆಗೂ ಲಿಂಕ್, 100ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

ADVERTISEMENT
ADVERTISEMENT

ಬೆಂಗಳೂರು ಮತ್ತು ಪುಣೆ ನಡುವಿನ ಸಂಪರ್ಕ ಕೊಂಡಿ ಇನ್ನಷ್ಟು ವೇಗವಾಗುವ ಸಾಧ್ಯತೆ ಇದೆ. ಇದರ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಏಪ್ರಿಲ್‌ 05,2026 ರಂದು ಈ ಮಾರ್ಗದಲ್ಲಿ ಸಂಚರಿಸಲು ಅನುಮೋದನೆ ನೀಡಿದ್ದು ಇದು  ದೇಶದ ಎರಡನೇ ವಂದೇ ಭಾರತ್‌ ಸೇವೆಯಾಗಲಿದೆ ಎಂದು ತಿಳಿಸಿದ್ದಾರೆ.

Vande Bharat Express: ಅರಸೀಕೆರೆಗೆ ಬಂತು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು! | -  News18 Kannada

ಪ್ರಸ್ತುತವಾಗಿ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್‌ ಎಕ್ಸಪ್ರೆಸ್‌ 18 ಗಂಟೆ ಮತ್ತು ಕೊಯಮತ್ತೂರ್‌ ಎಕ್ಸ್‌ಪ್ರೆಸ್‌ ಸುಮಾರು 19 ಗಂಟೆ ಸಮಯವನ್ನು ತೆಗೆದುಕೊಳ್ಳುತ್ತಿದೆ. ಆದರೆ ಈಗ ಹೊಸ ವಂದೇ ಭಾರತ್‌ ಸ್ಲೀಪರ್‌ ರೈಲು ಈ ಸಮಯವನ್ನು 13 ಗಂಟೆಗೆ ಇಳಿಸಲಿದೆ.

ಇದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಲ್ (CSMT)ನಿಂದ ಹೊರಟು ಪುಣೆ ಸೊಲ್ಲಾಪುರ ಮತ್ತು ವಾಡಿ ಮೂಲಕ ಬೆಂಗಳೂರನ್ನು ತಲುಪಲಿದ್ದು, ದೌಂಡ್‌ – ವಾಡಿ ಮತ್ತು ವಾಡಿ –ಗುಂತಕಲ್‌ ನಡುವಿನ ರೈಲ್ವೆ ಹಳಿಗಳನ್ನು ಗಂಟೆಗೆ 130 ಕಿ.ಮೀ ವೇಗದಲ್ಲಿ ಚಲಿಸಲು ಅನುವಾಗುವಂತೆ ಹೊಂದಿಸಲಾಗಿದೆ. ಇದರಿಂದಾಗಿ ರೈಲು ಅತೀ ವೇಗವಾಗಿ ಗುರಿ ತಲುಪಲು ಸಾಧ್ಯವಾಗಲಿದೆ.

ವೇಳಾಪಟ್ಟಿ ಮತ್ತು ಸೌಲಭ್ಯಗಳು:

  • ಡಿಸೆಂಬರ್‌ 2026 ರಿಂದ ಈ ರೈಲು ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.
  • ವಾರದಲ್ಲಿ 6 ದಿನಗಳ ಕಾಲ ಸಂಚಾರ ನಡೆಸಲಿದೆ.
  • ಎರಡು ನಗರಗಳಿಂದ ರಾತ್ರಿ ಸುಮಾರು 9 ಗಂಟೆಗೆ ಹೊರಡಲಿದೆ.
  • ರೈಲಿನಲ್ಲಿ ಒಟ್ಟು 16 ಬೋಗಿಗಳಿರಲಿದ್ದು ಒಟ್ಟು 823 ಪ್ರಯಾಣಿಕರು ಒಂದೇ ಬಾರಿಗೆ ಪ್ರಯಾಣಿಸಬಹುದಾಗಿದೆ.
    ಈ ರೈಲು ಪ್ರಯಾಣ ಊಟದ ವ್ಯವಸ್ಥೆಯನ್ನು ಒಳಗೊಳ್ಳಲಿದ್ದು ಊಟಕ್ಕೆ ನಿಗಧಿತ ದರವನ್ನು ನಿಗಧಿಪಡಿಸಲಾಗಿದೆ.
  • ರೈಲಿನಲ್ಲಿ ಆಧುನಿಕ ಸೌಲಭ್ಯಗಳಾದ ಲೈಟ್‌, ಮೊಬೈಲ್‌ ಹಾಗೂ ಇತರೆ ಸೌಲಭ್ಯಗಳು ಸಿಗಲಿವೆ.
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • ಮಾರಾಟ (29)
    ರೈಡ್ ಮುಗಿಸಿ ಮೊಬೈಲ್ ಮರೆತ ಪ್ರಯಾಣಿಕ; ಫೋನ್‌ ವಾಪಸ್ ಬೇಕಿದ್ರೆ ಹಣ ಕೊಡು ಎಂದ ರ‍್ಯಾಪಿಡೋ ಚಾಲಕ!
    September 13, 2026 | 0
  • ಮಾರಾಟ (26)
    ನಕಲಿ ಔಷಧ ದಂಧೆಯ ಕರಾಳ ಸತ್ಯ ಬಯಲು; ಟರ್ಕಿವರೆಗೂ ಲಿಂಕ್, 100ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
    September 13, 2026 | 0
  • ಮಾರಾಟ (18)
    ರಾಜ್ಯಾದ್ಯಂತ ಪೊಲೀಸರ ಬಿಗ್ ಆಪರೇಷನ್: 800 ಬಾಲಕಾರ್ಮಿಕರ ರಕ್ಷಣೆ!
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version