• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫಿಲಂ ಸ್ಟೈಲಲ್ಲಿ ಎಟಿಎಂ ದರೋಡೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2025 - 12:23 pm
in Flash News, ಬೆಂ. ಗ್ರಾಮಾಂತರ
0 0
0
Befunky collage 2025 03 06t121508.786

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದ ಎಸ್‌ಬಿಐ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ರಾಜ್ಯದ ಪೊಲೀಸರನ್ನು ದಿಗ್ಭ್ರಮೆಗೊಳಿಸಿದೆ. ಕಳ್ಳರು ಹೈಟೆಕ್ ಪ್ಲಾನ್ ಮಾಡಿ, ಕಂಟೇನರ್‌ನಲ್ಲಿ ಕಾರು ಸಾಗಿಸಿ, ಸಿಸಿ ಕ್ಯಾಮೆರಾಗಳಿಗೆ ಕಪ್ಪು ಸ್ನೇ ಹಾಕಿ, ಗ್ಯಾಸ್ ಕಟರ್‌ನಿಂದ ಎಟಿಎಂ ಯಂತ್ರ ಕತ್ತರಿಸಿ ₹೩೦.೨೧ ಲಕ್ಷ ಕದಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣ ಬೆಳಗಿನ ಜಾವ ೩ ಗಂಟೆಗೆ ನಡೆದಿದ್ದು, ನಾಲ್ವರು ಕಳ್ಳರ ಗುಂಪು ಹೆದ್ದಾರಿಯಲ್ಲಿ ಕಂಟೇನರ್ ನಿಲ್ಲಿಸಿ, ಅದರೊಳಗಿನ ಕಾರನ್ನು ಇಳಿಸಿ ಸೂಲಿಬೆಲೆ ಎಟಿಎಂಗೆ ತಲುಪಿದ್ದರು. ಸಿಸಿ ಕ್ಯಾಮೆರಾಗಳಿಂದ ಮುಖ ಮರೆಮಾಡಿಕೊಳ್ಳಲು ಕಪ್ಪು ಬಣ್ಣದ ಕಂಬಳಿ ಹೊದ್ದಿದ್ದ ಇವರು, ಎಟಿಎಂನ ೪ ಕ್ಯಾಮೆರಾಗಳಿಗೆ ಸ್ನೇ ಹಾಕಿ ದೃಶ್ಯಗಳನ್ನು ಮಸುಕು ಮಾಡಿದ್ದಾರೆ. ನಂತರ ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರವನ್ನು ಕತ್ತರಿಸಿ ಹಣವನ್ನು ದೋಚಿದ್ದಾರೆ.

RelatedPosts

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್

ADVERTISEMENT
ADVERTISEMENT

ಕಳ್ಳರ ಮಾಸ್ಟರ್ ಪ್ಲಾನ್ ವಿಶೇಷತೆ? ಕಾರನ್ನು ಕಂಟೇನರ್‌ನಲ್ಲಿ ಸಾಗಿಸಿ, ದರೋಡೆ ನಂತರ ಅದೇ ಕಾರನ್ನು ಮತ್ತೆ ಕಂಟೇನರ್‌ಗೆ ಹೊತ್ತಿಸಿ ಪರಾರಿಯಾಗಿದ್ದು. ಈ ವಿಧಾನದಿಂದ ಸಿಸಿ ಟಿವಿಯಲ್ಲಿ ಕಾರಿನ ನಂಬರ್ ಅಥವಾ ಮಾದರಿ ಗುರುತಿಸಲು ಸಾಧ್ಯವಾಗಿಲ್ಲ. ಪೊಲೀಸರು ಕಂಟೇನರ್ ಯಾವುದು, ಕಳ್ಳರು ಎಲ್ಲಿಗೆ ಹೋದರು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಇದೇ ವಾರ ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ಎಟಿಎಂ ದರೋಡೆಗಳ ನಂತರ ಈ ಪ್ರಕರಣ ಪೊಲೀಸರಿಗೆ ಹೊಸ ಸವಾಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (70)

ಅಮೆರಿಕ-ಇರಾನ್ ಸಂಧಾನಕ್ಕೆ ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ

by ಶ್ರೀದೇವಿ ಬಿ. ವೈ
April 15, 2026 - 7:54 am
0

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

BeFunky collage (68)

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

by ಶ್ರೀದೇವಿ ಬಿ. ವೈ
April 15, 2026 - 6:57 am
0

Rashi bavishya

ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 15, 2026 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version