• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

ಕವಿತಾ by ಕವಿತಾ
September 18, 2026 - 7:07 am
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design 2026 09 18T070526.324

ಬೆಂಗಳೂರು ಸೆ.18 : ರಸ್ತೆಬದಿ ನಿಲುಗಡೆ ಮಾಡಿ ದೀರ್ಘಕಾಲದಿಂದ ಬಳಕೆಯಾಗದೆ ನಿಂತಿದ್ದ ಬಿಡಾಡಿ ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮ ಕೈಗೊಂಡಿದೆ. ನಗರದಲ್ಲಿ ಗುರುತಿಸಲಾದ ಇಂತಹ ವಾಹನಗಳಿಗೆ ನೋಟಿಸ್ ಅಂಟಿಸಿ, ನಿಯಮಾನುಸಾರ ಟೋಯಿಂಗ್ ಮಾಡುವ ಕಾರ್ಯವನ್ನು ಜಿಬಿಎ ಕೈಗೊಂಡಿದೆ.

ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 8,641 ಬಿಡಾಡಿ ವಾಹನಗಳನ್ನು ಅಧಿಕಾರಿಗಳು ಗುರುತಿಸಿದ್ದರು. ಈ ಪೈಕಿ 2,122 ವಾಹನಗಳಿಗೆ ನೋಟಿಸ್ ಅಂಟಿಸಲಾಗಿತ್ತು. ನೋಟಿಸ್ ಪಡೆದ ಬಳಿಕ 1,024 ವಾಹನಗಳ ಮಾಲೀಕರು ತಮ್ಮ ವಾಹನಗಳನ್ನು ಬಿಡಿಸಿಕೊಳ್ಳಲು ಮುಂದಾಗಿದ್ದು, ನಿಗದಿತ ದಂಡವನ್ನು ಪಾವತಿಸಿದ್ದಾರೆ.

RelatedPosts

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ADVERTISEMENT
ADVERTISEMENT

ಬಿಡಾಡಿ ವಾಹನಗಳಿಗೆ ಜಿಬಿಎ ಪ್ರತಿ ವಾಹನಕ್ಕೆ ರೂ. 500 ದಂಡ ನಿಗದಿಪಡಿಸಿತ್ತು. ಅದರಂತೆ 1,024 ವಾಹನಗಳ ಮಾಲೀಕರಿಂದ ಒಟ್ಟು ರೂ. 5.45 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿಂತಿರುವ ಬಳಕೆಯಾಗದ ವಾಹನಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗುವುದರ ಜೊತೆಗೆ ಸಾರ್ವಜನಿಕ ಸ್ಥಳದ ಬಳಕೆಯ ಮೇಲೂ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಜಿಬಿಎ ಈ ಕ್ರಮ ಕೈಗೊಂಡಿದೆ.

ನೋಟಿಸ್ ಅಂಟಿಸಿದ ನಂತರವೂ ವಾಹನವನ್ನು ತೆರವುಗೊಳಿಸದ ಪ್ರಕರಣಗಳಲ್ಲಿ ಟೋಯಿಂಗ್ ಸೇರಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಗುರುತಿಸಲಾಗಿರುವ ಇನ್ನುಳಿದ ಬಿಡಾಡಿ ವಾಹನಗಳು ನಿಗದಿತ ಸ್ಥಳಗಳಲ್ಲಿ ಇರಿಸಲಾಗಿದ್ದು, ಸಂಬಂಧಪಟ್ಟ ವಾಹನ ಮಾಲೀಕರು ದಂಡ ಪಾವತಿಸಿ ತಮ್ಮ ವಾಹನಗಳನ್ನು ಬಿಡಿಸಿಕೊಳ್ಳಬಹುದು ಎಂದು ಜಿಬಿಎ ತಿಳಿಸಿದೆ.

ನಗರದಲ್ಲಿ ರಸ್ತೆಬದಿ ನಿಂತಿರುವ ಹಳೆಯ ಹಾಗೂ ಬಳಕೆಯಾಗದ ವಾಹನಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ಮುಂದುವರಿಯಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

by ಕವಿತಾ
September 18, 2026 - 7:55 am
0

Untitled design 2026 09 18T070526.324

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

by ಕವಿತಾ
September 18, 2026 - 7:07 am
0

Untitled design 2026 09 18T065221.290

ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!

by ಕವಿತಾ
September 18, 2026 - 6:53 am
0

Untitled design 2026 09 18T063904.469

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

by ಕವಿತಾ
September 18, 2026 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (4)
    80s ಫೋಟೋ ಟ್ರೆಂಡ್ ಹಿಂದೆ ಬಿದ್ದಿದ್ದೀರಾ? ಈ ಟ್ರೆಂಡ್ ಕುರಿತು ಪೊಲೀಸರ ಮಹತ್ವದ ಎಚ್ಚರಿಕೆ
    September 12, 2026 | 0
  • ಯ್ಯ (1)
    ಗಣೇಶ ಚತುರ್ಥಿಗೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್; ಜಿಬಿಎಯಿಂದ ಆದೇಶ!
    September 12, 2026 | 0
  • ಬ್ರಿಕ್ಸ್ ಶೃಂಗಸಭೆ (8)
    ವಿಯೆಟ್ನಾಂ ನಿಂದ ಬೆಂಗಳೂರಿಗೆ ಗಾಂಜಾ ಕಳ್ಳ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಬಂಧನ
    September 12, 2026 | 0
  • ಸಿಂಗಸಂದ್ರ
    ಸಿಂಗಸಂದ್ರ: ಪ್ಲಾಸ್ಟಿಕ್ ಕವರ್‌ನಲ್ಲಿ ಮೃತ ನವಜಾತ ಶಿಶು ಪತ್ತೆ!
    September 10, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (2)
    ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version