• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಗೂಡ್ಸ್ ವಾಹನ ಬಂದ್‌

ಕವಿತಾ by ಕವಿತಾ
November 5, 2026 - 10:20 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (12)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಾಹನ ಸವಾರರಿಗೆ ಸಂಚಾರ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ ಸಂಚಾರ ಮಾರ್ಗ ಬದಲಾವಣೆ ಜಾರಿಯಾಗಲಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಮುಂದಿನ 18 ತಿಂಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಹಾಗೂ ಎಲ್ಲಾ ಮಾದರಿಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬಳ್ಳಾರಿ ರಸ್ತೆಯ ಯುಎಎಸ್ ಸ್ಟಾಫ್ ಕ್ವಾರ್ಟರ್ಸ್‌ನಿಂದ ಮೆಖ್ರಿ ಸರ್ಕಲ್‌ವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (GBA) ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ನವೆಂಬರ್ 6ರಿಂದ ಆರಂಭವಾಗಲಿರುವ ಈ ಕಾಮಗಾರಿ ಸುಮಾರು 18 ತಿಂಗಳ ಕಾಲ ನಡೆಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಮಾರ್ಗದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

RelatedPosts

ವೀರಪ್ಪ ಮೊಯ್ಲಿ ರಚಿತ ಗದ್ಯ ಮಹಾಕಾವ್ಯ ಸಿಎಂ ಡಿ.ಕೆ ಶಿವಕುಮಾರ್‌ರಿಂದ ಲೋಕಾರ್ಪಣೆ..!

ಬೆಂಗಳೂರಿನ 7 ಜನರ ಹತ್ಯೆ ಕೇಸ್‌; ಶವ ಸಾಗಿಸಲು 9 ಚೀಲಗಳ ಬಳಕೆ!

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ರುಬ್ಬುವ ಕಲ್ಲಿನಿಂದ ಏಳು ಜನರ ಹ*ತ್ಯೆ!

ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!

ADVERTISEMENT
ADVERTISEMENT

ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಪರ್ಯಾಯ ಮಾರ್ಗ

ಹೆಬ್ಬಾಳ ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಓಲ್ಡ್ ಹೈ ಗ್ರೌಂಡ್ಸ್ ಜಂಕ್ಷನ್, ಕಲ್ಪನಾ ಜಂಕ್ಷನ್, ಓಲ್ಡ್ ಉದಯ ಟಿವಿ ಜಂಕ್ಷನ್, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ, ಟ್ಯಾನರಿ ರಸ್ತೆ ಹಾಗೂ ನಾಗವಾರ ರಸ್ತೆ ಮೂಲಕ ಸಂಚರಿಸಬೇಕು.

ಇನ್ನು ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನ ಸವಾರರು ಮತ್ತಿಕೆರೆ ರಸ್ತೆ ಮೂಲಕ ಬಂದು ಬಿಇಎಲ್ ವೃತ್ತದಲ್ಲಿ ಬಲಕ್ಕೆ ತಿರುಗಿ ರಿಂಗ್ ರಸ್ತೆ ಮಾರ್ಗವಾಗಿ ಪ್ರಯಾಣಿಸಬೇಕು.

ವಿಮಾನ ನಿಲ್ದಾಣದಿಂದ ನಗರಕ್ಕೆ ಬರುವವರಿಗೆ ಸೂಚನೆ

ವಿಮಾನ ನಿಲ್ದಾಣದಿಂದ ನಗರದ ಕೇಂದ್ರ ಭಾಗಕ್ಕೆ ಆಗಮಿಸುವ ವಾಹನಗಳು ಹೆಬ್ಬಾಳದಲ್ಲಿ ಎಡಕ್ಕೆ ತಿರುಗಿ ನಾಗವಾರ ಜಂಕ್ಷನ್ ಮೂಲಕ ಬಲಕ್ಕೆ ತಿರುಗಿ ಬಾಂಬೂ ಬಜಾರ್ ಹಾಗೂ ಕ್ವೀನ್ಸ್ ರಸ್ತೆ ಮಾರ್ಗವನ್ನು ಬಳಸಬಹುದು. ಮತ್ತೊಂದು ಪರ್ಯಾಯವಾಗಿ ಹೆಬ್ಬಾಳದಲ್ಲಿ ಬಲಕ್ಕೆ ತಿರುಗಿ ಹೆಬ್ಬಾಳ್ ರಿಂಗ್ ರಸ್ತೆ, ಕುವೆಂಪು ಸರ್ಕಲ್, ಗೊರಗುಂಟೆಪಾಳ್ಯ ಜಂಕ್ಷನ್ ಮೂಲಕ ಡಾ. ರಾಜ್‌ಕುಮಾರ್ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಬಹುದು.

ಯಶವಂತಪುರದಿಂದ ನಗರದ ಕೇಂದ್ರ ಭಾಗಕ್ಕೆ ಬರುವ ವಾಹನಗಳು ಬಿಎಚ್‌ಇಎಲ್ ಜಂಕ್ಷನ್, ಮಾರಮ್ಮ ಸರ್ಕಲ್ ಬಳಿ ಬಲಕ್ಕೆ ತಿರುಗಿ ಮಾರ್ಗೋಸಾ ರಸ್ತೆ ಮೂಲಕ ಸಂಚರಿಸಬೇಕು.

ಹೆಬ್ಬಾಳದಿಂದ ಬರುವವರಿಗೂ ಮಾರ್ಗ ಬದಲಾವಣೆ

ಹೆಬ್ಬಾಳ ಫ್ಲೈಓವರ್‌ನಿಂದ ಇಳಿಯುವ ವಾಹನಗಳು ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗದ ಸರ್ವಿಸ್ ರಸ್ತೆ ಮೂಲಕ ಸಿಬಿಐ ಜಂಕ್ಷನ್ ತಲುಪಿ ಬಳ್ಳಾರಿ ಮುಖ್ಯ ರಸ್ತೆಗೆ ಸಂಪರ್ಕ ಪಡೆಯಬಹುದು.

ಹೆಬ್ಬಾಳದಿಂದ ಆನಂದನಗರ, ಆರ್.ಟಿ. ನಗರ ಹಾಗೂ ಜಯಮಹಲ್ ಕಡೆಗೆ ತೆರಳುವವರು ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗದ ಸರ್ವಿಸ್ ರಸ್ತೆ, ಆನಂದನಗರ ಕ್ರಾಸ್ ಹಾಗೂ ಸಿಬಿಐ ಜಂಕ್ಷನ್ ಮೂಲಕ ಆನಂದನಗರ ಮುಖ್ಯ ರಸ್ತೆಯನ್ನು ತಲುಪಬೇಕು.

ಸಂಚಾರ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಲ್ಲಿ ಮನವಿ ಮಾಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

WhatsApp Image 2026 11 06 at 7.17.49 PM

ವೀರಪ್ಪ ಮೊಯ್ಲಿ ರಚಿತ ಗದ್ಯ ಮಹಾಕಾವ್ಯ ಸಿಎಂ ಡಿ.ಕೆ ಶಿವಕುಮಾರ್‌ರಿಂದ ಲೋಕಾರ್ಪಣೆ..!

by ಕವಿತಾ
November 6, 2026 - 7:38 pm
0

ಗುರ್ಲಾಪುರದಲ್ಲಿ (20)

ಮೊದಲ ಏಕದಿನ ಪಂದ್ಯ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಶಿಫ್ಟ್!

by ಕವಿತಾ
November 6, 2026 - 6:25 pm
0

ಗುರ್ಲಾಪುರದಲ್ಲಿ (19)

ಬೆಂಗಳೂರಿನ 7 ಜನರ ಹತ್ಯೆ ಕೇಸ್‌; ಶವ ಸಾಗಿಸಲು 9 ಚೀಲಗಳ ಬಳಕೆ!

by ಕವಿತಾ
November 6, 2026 - 5:03 pm
0

ಗುರ್ಲಾಪುರದಲ್ಲಿ (18)

ಆರೋಗ್ಯಕರ ದೀಪಾವಳಿಗೆ ಸ್ವಿಗ್ಗಿ-ಆನಂದ್ ಸ್ವೀಟ್ಸ್ ಸಾಥ್, ಬೆಂಗಳೂರಿಗರಿಗಾಗಿ ಬಂತು ‘ಶುಗರ್ ಫ್ರೀ’ ಸಿಹಿತಿಂಡಿ!

by ಕವಿತಾ
November 6, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ರುಬ್ಬುವ ಕಲ್ಲಿನಿಂದ ಏಳು ಜನರ ಹ*ತ್ಯೆ!
    November 6, 2026 | 0
  • Untitled design (19)
    ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ!
    November 5, 2026 | 0
  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version