• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

ಕವಿತಾ by ಕವಿತಾ
July 28, 2026 - 11:01 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
ಪೊಲೀಸರ (28)

ಬೆಂಗಳೂರು, ಜುಲೈ 28: ಬೆಂಗಳೂರು ನಗರದ ರಸ್ತೆ ಹಾಗೂ ಕಾಲುದಾರಿಗಳಲ್ಲಿ ಹಲವು ದಿನಗಳಿಂದ ಬಳಕೆಯಾಗದೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಅನಾಥ ವಾಹನಗಳ (Abandoned Vehicles) ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು (BTP) ವಿಶೇಷ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಈ ಕುರಿತು ಬೆಂಗಳೂರು ಅಭಿವೃದ್ಧಿ (ನಗರಾಭಿವೃದ್ಧಿ) ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರೂ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕರ ಸಹಕಾರಕ್ಕೂ ಆದ್ಯತೆ

RelatedPosts

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 10ಕ್ಕೂ ಹೆಚ್ಚು ಅಗತ್ಯ ವಸ್ತು-ಸೇವೆಗಳ ದರ ಏರಿಕೆ

ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ: 4 ಜಿಲ್ಲೆಗಳಿಗೆ ಅಲರ್ಟ್

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

ADVERTISEMENT
ADVERTISEMENT

The Abandoned Vehicles Clearance Drive is creating safer and more accessible streets across Bengaluru. Together, let’s reclaim our public spaces for pedestrians and commuters.

Report abandoned vehicles through the BTP ASTraM App.

ಸುರಕ್ಷಿತ ಬೆಂಗಳೂರಿಗೆ ನಮ್ಮ ಹೆಜ್ಜೆ!

ಅನಾಥ ವಾಹನಗಳ… pic.twitter.com/NF0D4jwYfI

— Krishna Byre Gowda (@krishnabgowda) July 28, 2026

ನಗರದ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿಲ್ಲಿಸಲಾಗಿರುವ ವಾಹನಗಳು ಸಂಚಾರಕ್ಕೆ ಅಡ್ಡಿಯಾಗುವುದರ ಜೊತೆಗೆ ಸುರಕ್ಷತೆಯ ಸಮಸ್ಯೆಯನ್ನೂ ಉಂಟುಮಾಡುತ್ತಿವೆ. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸುತ್ತಿದ್ದು, ಸಾರ್ವಜನಿಕರ ಸಹಕಾರಕ್ಕೂ ಆದ್ಯತೆ ನೀಡಲಾಗಿದೆ.

172 ವಾಹನಗಳನ್ನು ಟೋಯಿಂಗ್ ಮೂಲಕ ತೆರವು

ಬೆಂಗಳೂರು ಸಂಚಾರ ಪೊಲೀಸರು ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 1,286 ಅನಾಥ ವಾಹನಗಳಿಗೆ ನೋಟಿಸ್ ಅಂಟಿಸಲಾಗಿದೆ. ಅಲ್ಲದೆ, ನಿಯಮಾನುಸಾರ ಕ್ರಮ ಕೈಗೊಂಡು 172 ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗಿದೆ.

ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸಿ

ಸಾರ್ವಜನಿಕರು ತಮ್ಮ ಬಡಾವಣೆ, ರಸ್ತೆ ಬದಿ ಅಥವಾ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಲವು ದಿನಗಳಿಂದ ಬಳಕೆಯಾಗದೆ ನಿಂತಿರುವ ವಾಹನಗಳನ್ನು ಗಮನಿಸಿದರೆ, ‘BTP ASTraM’ ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದು. ದೂರು ನೀಡುವಾಗ ವಾಹನದ ಸ್ಪಷ್ಟ ಫೋಟೋ, ಸ್ಥಳದ ಮಾಹಿತಿ ಹಾಗೂ ಅಗತ್ಯ ವಿವರಗಳನ್ನು ಅಪ್‌ಲೋಡ್ ಮಾಡಿದರೆ ಸಂಚಾರ ಪೊಲೀಸರು ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರು, “ಬೆಂಗಳೂರುವನ್ನು ಸುರಕ್ಷಿತ, ಸ್ವಚ್ಛ ಮತ್ತು ಸುಗಮ ನಗರವನ್ನಾಗಿ ರೂಪಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಈ ಅಭಿಯಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ರಸ್ತೆ ಹಾಗೂ ಕಾಲುದಾರಿಗಳನ್ನು ಅನಾಥ ವಾಹನಗಳಿಂದ ಮುಕ್ತಗೊಳಿಸಲು ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ನಗರದಲ್ಲಿ ಅನಾಥ ವಾಹನಗಳ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಇವುಗಳನ್ನು ತೆರವುಗೊಳಿಸುವುದರಿಂದ ಸಂಚಾರ ದಟ್ಟಣೆ ಕಡಿಮೆಯಾಗುವುದರ ಜೊತೆಗೆ ತುರ್ತು ಸೇವೆಗಳ ಸಂಚಾರಕ್ಕೂ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದ್ದು, ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ವಾಹನಗಳನ್ನು ದೀರ್ಘಕಾಲ ಬಿಟ್ಟುಹೋಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಘೋಷಣೆ (2)

ಕಿಂಗ್ ಕೊಹ್ಲಿ ಅಬ್ಬರಕ್ಕೆ ಕಿವೀಸ್ ತತ್ತರ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಜಯ

by ಶಾಲಿನಿ ಕೆ. ಡಿ
November 4, 2026 - 4:45 pm
0

ಘೋಷಣೆ (1)

ರಾಮಾಯಣ ಪಾರ್ಟ್-3 ಹಿಂಟ್ ಕೊಟ್ಟೇಬಿಟ್ರು ರಣ್ಬೀರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 4, 2026 - 4:26 pm
0

ಘೋಷಣೆ

ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ

by ಶಾಲಿನಿ ಕೆ. ಡಿ
November 4, 2026 - 4:06 pm
0

Untitled Design 2026 11 04T154037.892

ತಮಿಳು ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 4, 2026 - 3:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version