• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

ಕವಿತಾ by ಕವಿತಾ
August 24, 2026 - 3:23 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design 2026 08 24T152248.394

ಬೆಂಗಳೂರು, ಆ.24: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗುತ್ತಾಲೇ ಇದೆ. ಈ ಹೆಚ್ಚುತ್ತಿರುವ ವಾಹನಗಳಿಂದ ಟ್ರಾಫಿಕ್ ಜಾಮ್‌ಗಳು ಹೆಚ್ಚಾಗುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್‌ಗಳ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ವಿಧಿಸಲಾಗುತ್ತಿರುವ ದಂಡವನ್ನು ಈಗಿರುವ ರೂ. 500ರಿಂದ ರೂ. 5,000ಕ್ಕೆ ಹೆಚ್ಚಿಸುವಂತೆ ಸಾರಿಗೆ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸದ್ಯ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ 500 ರೂ. ದಂಡ ವಿಧಿಸಲಾಗುತ್ತಿದೆ. ಇದನ್ನು ಬರೋಬ್ಬರಿ 10 ಪಟ್ಟು ಹೆಚ್ಚಿಸಿ ರೂ. 5,000ಕ್ಕೆ ನಿಗದಿಪಡಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಈ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ.

RelatedPosts

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಪೀಕ್ ಅವರ್‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾದಾಗ, ಕೆಲ ದ್ವಿಚಕ್ರ ವಾಹನ ಸವಾರರು ಟ್ರಾಫಿಕ್ ತಪ್ಪಿಸಿಕೊಳ್ಳುವ ಉದ್ದೇಶದಿಂದ ಫುಟ್‌ಪಾತ್‌ಗಳ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುವುದರ ಜೊತೆಗೆ ಅಪಘಾತದ ಆತಂಕವೂ ಎದುರಾಗಿದೆ. ಫುಟ್‌ಪಾತ್‌ಗಳು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಮೀಸಲಾಗಿದ್ದರೂ, ಕೆಲವು ಸವಾರರು ನಿಯಮ ಉಲ್ಲಂಘಿಸಿ ಅವುಗಳನ್ನು ವಾಹನ ಸಂಚಾರಕ್ಕೆ ಬಳಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಪತ್ರ ಬರೆದು, ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಪ್ರಸ್ತುತ ಇರುವ ರೂ. 500 ದಂಡವನ್ನು ರೂ. 5,000ಕ್ಕೆ ಹೆಚ್ಚಿಸುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದರು.

ಸಚಿವರ ಮನವಿಯ ಬೆನ್ನಲ್ಲೇ ಸಾರಿಗೆ ಇಲಾಖೆ ದಂಡದ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸರ್ಕಾರ ಈ ಪ್ರಸ್ತಾವನೆಗೆ ಅನುಮೋದನೆ ನೀಡಿದರೆ, ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಭಾರಿ ದಂಡ ಬೀಳಲಿದೆ.

ಟ್ರಾಫಿಕ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸರ್ಕಾರದ ಅಂತಿಮ ನಿರ್ಧಾರ ಹೊರಬಿದ್ದ ಬಳಿಕ ಹೊಸ ದಂಡದ ಮೊತ್ತ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

by ಕವಿತಾ
August 24, 2026 - 4:57 pm
0

Untitled design 2026 08 24T161425.877

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

by ಕವಿತಾ
August 24, 2026 - 4:14 pm
0

Untitled design 2026 08 24T154708.868

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

by ಕವಿತಾ
August 24, 2026 - 3:48 pm
0

Untitled design 2026 08 24T154055.999

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

by ಕವಿತಾ
August 24, 2026 - 3:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ
    August 14, 2026 | 0
  • Untitled design (19)
    ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ
    August 13, 2026 | 0
  • Untitled design
    ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!
    August 13, 2026 | 0
  • ಅದ್ವೈತ್ (16)
    ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!
    August 12, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version