• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

ಕವಿತಾ by ಕವಿತಾ
August 29, 2026 - 7:13 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ಬೆಂಗಳೂರು ಆ.29: ಬೆಂಗಳೂರಿನ ಟ್ರಾಫಿಕ್‌ ಬಗ್ಗೆ ಹೇಳುವಂತ್ತಿಲ್ಲ, ಅದರಲ್ಲಿಯೂ ವೀಕೆಂಡ್‌ ಬಂದರೆ ಸಾಕು ಟ್ರಾಫಿಕ್‌ ಜನ ಸುಸ್ತಾಗಿ ಹೋಗುತ್ತಾರೆ. ಬೆಂಗಳೂರಿನ ಜನ ದಟ್ಟಣೆ, ವಾಹನಗಳ ಹೆಚ್ಚಳದಿಂದ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರು–ನೆಲಮಂಗಲ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡುವಂತಾಗಿದೆ. ಬೆಳಗ್ಗೆಯಿಂದ ಆರಂಭವಾದ ಟ್ರಾಫಿಕ್ ಜಾಮ್ ರಾತ್ರಿ ವೇಳೆಯಾದರೂ ಸಂಪೂರ್ಣವಾಗಿ ಕಡಿಮೆಯಾಗಿಲ್ಲ.

ರಾಷ್ಟ್ರೀಯ ಹೆದ್ದಾರಿ 48 ಹಾಗೂ 75ರಲ್ಲಿ ಹಲವು ಕಿಲೋಮೀಟರ್‌ಗಳಷ್ಟು ವಾಹನಗಳು ಸಾಲುಗಟ್ಟಿ ನಿಂತಿವೆ. ಕೆಲವೆಡೆ ವಾಹನಗಳು ನಿಂತಲ್ಲೇ ನಿಂತಿದ್ದರೆ, ಇನ್ನೂ ಕೆಲವು ಕಡೆ ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಇದರಿಂದ ದೂರದ ಊರುಗಳಿಗೆ ವೀಕೆಂಡ್ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

RelatedPosts

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು!

ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು

ADVERTISEMENT
ADVERTISEMENT

ಬೆಂಗಳೂರು ನಗರದಿಂದ ನೆಲಮಂಗಲದತ್ತ ತೆರಳುವ ಮಾರ್ಗದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿಶೇಷವಾಗಿ ವಾರಾಂತ್ಯದಲ್ಲಿ ಸಂಚಾರ ದಟ್ಟಣೆ ಮತ್ತಷ್ಟು ಉಲ್ಬಣಿಸುತ್ತಿದೆ. 22 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಇದಾಗಿರುವುದರಿಂದ ಪ್ರತಿದಿನವೂ ಸಾವಿರಾರು ವಾಹನಗಳು ಈ ಮಾರ್ಗವನ್ನು ಅವಲಂಬಿಸಿವೆ.

ಭಾರೀ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರ ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ. ವಾಹನಗಳನ್ನು ಸುಗಮವಾಗಿ ಚಲಿಸುವಂತೆ ಮಾಡಲು ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆದರೆ, ಪದೇಪದೇ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ವಾಹನ ಸವಾರರು ಆಗ್ರಹಿಸಿದ್ದಾರೆ. ಪ್ರಮುಖ ಹೆದ್ದಾರಿಯಾಗಿದ್ದರೂ ವಾರಾಂತ್ಯದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಮಾಡದಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಿರುದ್ಧವೂ ಅಸಮಾಧಾನ ವ್ಯಕ್ತವಾಗಿದೆ.

ವೀಕೆಂಡ್ ದಿನಗಳಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಸಂಚಾರ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

by ಕವಿತಾ
August 29, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)
    ’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)
    ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!
    August 29, 2026 | 0
  • Untitled design 2026 08 29T115521.566
    ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು
    August 29, 2026 | 0
  • Untitled design (31)
    ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!
    August 26, 2026 | 0
  • Untitled design (29)
    ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version