• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

ಕವಿತಾ by ಕವಿತಾ
June 19, 2026 - 11:02 am
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (51)

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶ ಹೊಂದಿರುವ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ಮೆಟ್ರೋ ‘ರೆಡ್ ಲೈನ್’ ಯೋಜನೆ ಈಗ ಮತ್ತೊಂದು ಮಹತ್ವದ ಹಂತಕ್ಕೆ ತಲುಪಿದೆ. ‘ರೆಡ್ ಲೈನ್’ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಪಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ವೆಚ್ಚ ಕಡಿತದ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಕಾರಿಡಾರ್‌ನ ವಿಸ್ತೃತ ಯೋಜನಾ ವರದಿ (DPR) ವೆಚ್ಚದ ಬಗ್ಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಎರಡು ಬಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದರಿಂದ ಯೋಜನೆಗೆ ಅನುಮೋದನೆ ವಿಳಂಬವಾಗುವ ಸಾಧ್ಯತೆ ಎದುರಾಗಿತ್ತು. ಇದೀಗ ಕೇಂದ್ರ ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಯೋಜನೆಯನ್ನು ಮುಂದುವರಿಸಲು ಬಿಎಂಆರ್‌ಸಿಎಲ್ ಸುಮಾರು ₹2,920 ಕೋಟಿ ರೂ. ವೆಚ್ಚ ಕಡಿತಗೊಳಿಸಲು ಮುಂದಾಗಿದೆ.

RelatedPosts

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ADVERTISEMENT
ADVERTISEMENT

ಈ ವೆಚ್ಚ ಕಡಿತದ ಭಾಗವಾಗಿ ಮೇಖ್ರಿ ಸರ್ಕಲ್ ಮತ್ತು ಗಂಗಾನಗರ ನಡುವಿನ ‘ಪಶು ವೈದ್ಯಕೀಯ ಕಾಲೇಜು’ ಅಂಡರ್‌ಗ್ರೌಂಡ್ ಮೆಟ್ರೋ ನಿಲ್ದಾಣವನ್ನು ಕೈಬಿಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರದ ಸಲಹೆಯ ಮೇರೆಗೆ ರಚಿಸಲಾದ ಸ್ವತಂತ್ರ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟು 37 ಕಿಲೋ ಮೀಟರ್ ಉದ್ದದ ಸರ್ಜಾಪುರ-ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ 2024ರಲ್ಲಿ ರಾಜ್ಯ ಸರ್ಕಾರ 28,405 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅನುಮೋದನೆ ನೀಡಿತ್ತು. ಈ ಯೋಜನೆಯಲ್ಲಿ 17 ಎಲಿವೇಟೆಡ್ ಹಾಗೂ 11 ಭೂಗತ ನಿಲ್ದಾಣಗಳನ್ನು ನಿರ್ಮಿಸುವ ಯೋಜನೆಯನ್ನು ಸರ್ಕಾರ ರೂಪಿಸಿತ್ತು.

ಭೂಸ್ವಾಧೀನ, ಸುರಂಗ ಕಾಮಗಾರಿ, ಹಳಿ ನಿರ್ಮಾಣ, ಸಿಗ್ನಲಿಂಗ್, ವಿದ್ಯುತ್ ವ್ಯವಸ್ಥೆ ಹಾಗೂ ರೈಲು ಕೋಚ್‌ಗಳ ಪೂರೈಕೆ ಸೇರಿದಂತೆ ಹಲವು ಪ್ರಮುಖ ಅಂಶಗಳನ್ನು ಪರಿಗಣಿಸಿ ಈ ವೆಚ್ಚ ನಿಗದಿಪಡಿಸಲಾಗಿತ್ತು. ಆದರೆ ಯೋಜನೆಯ ವೇಗ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಪರಿಷ್ಕೃತ ಕಾರಿಡಾರ್‌ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ.

ಈ ಹೊಸ ವರದಿಯನ್ನು ಮತ್ತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದ್ದು, ಕಡಿಮೆಯಾದ ವೆಚ್ಚದ ಹಿನ್ನೆಲೆಯಲ್ಲಿ ಈ ಬಾರಿ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ರೆಡ್ ಲೈನ್ ಮೆಟ್ರೋ ಆರಂಭವಾದರೆ ಸರ್ಜಾಪುರ, ಹೆಬ್ಬಾಳ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳ ಸಂಪರ್ಕ ಸುಧಾರಿಸಿ, ಬೆಂಗಳೂರು ಜನತೆಯ ಸಂಚಾರ ಸಮಸ್ಯೆಗೆ ದೊಡ್ಡ ಮಟ್ಟದ ಪರಿಹಾರ ಸಿಗುವ ನಿರೀಕ್ಷೆಯಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಮುನ್ಸೂಚನೆ (19)

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

by ಶಾಲಿನಿ ಕೆ. ಡಿ
October 14, 2026 - 4:39 pm
0

ಮುನ್ಸೂಚನೆ (18)

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

by ಶಾಲಿನಿ ಕೆ. ಡಿ
October 14, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version