• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ

ಕವಿತಾ by ಕವಿತಾ
June 21, 2026 - 4:24 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (83)

ಬೆಂಗಳೂರು (ಜೂನ್ 21): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ದಕ್ಷಿಣ ನಗರ ನಿಗಮ ಮುಂದಾಗಿದೆ. 


ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭ

RelatedPosts

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

ಬೆಂಗಳೂರಿನಲ್ಲಿ ಎರಡು ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ADVERTISEMENT
ADVERTISEMENT

ಮೊದಲ ಹಂತದಲ್ಲಿ ಜಯನಗರ ವಲಯದಲ್ಲಿ ಕಟ್ಟುನಿಟ್ಟಿನ ಕ್ರಮ

ಅನಧಿಕೃತ ಪಾರ್ಕಿಂಗ್ ವಿರುದ್ಧ ಸಂಚಾರ ಪೊಲೀಸರಿಂದ ಕ್ರಮ

ಸಂಚಾರ ದಟ್ಟಣೆ ಕಡಿಮೆ ಮಾಡಿ ಪಾದಚಾರಿಗಳ ಸುರಕ್ಷತೆ ಹೆಚ್ಚಿಸುವ ಉದ್ದೇಶ

ಮೊದಲ ಹಂತವಾಗಿ ಬೆಂಗಳೂರು ಜಯನಗರ ವಲಯದಲ್ಲಿ ಮುಂದಿನ ವಾರದಿಂದ ಕಟ್ಟುನಿಟ್ಟಿನ ಟೋಯಿಂಗ್ ಕಾರ್ಯಾಚರಣೆ ಜಾರಿಗೆ ಬರಲಿದ್ದು, ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ. ನಗರದ ರಸ್ತೆ ಬದಿಗಳಲ್ಲಿ ನಿಯಮ ಬಾಹಿರವಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದಲ್ಲದೆ, ಪಾದಚಾರಿಗಳು ಹಾಗೂ ಇತರ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ದಕ್ಷಿಣ ನಗರ ನಿಗಮವು ಮೂರು ಹೊಸ ಟೋಯಿಂಗ್ ವಾಹನಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಒದಗಿಸಿಕೊಂಡಿದೆ.

ಶನಿವಾರ ಜಯನಗರ ವಲಯದಲ್ಲಿ ನಿಯೋಜಿಸಲಾಗಲಿರುವ ಟೋಯಿಂಗ್ ವಾಹನಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹಾಗೂ ಬೆಂಗಳೂರು ದಕ್ಷಿಣ ನಗರ ನಿಗಮದ ಆಯುಕ್ತ ಕೆ.ಎನ್. ರಮೇಶ್ ಪರಿಶೀಲಿಸಿದರು. ವಾಹನಗಳಿಗೆ ಸಾರಿಗೆ ಇಲಾಖೆಯಿಂದ ಅಗತ್ಯ ಫಿಟ್ನೆಸ್ ಪ್ರಮಾಣ ಪತ್ರಗಳನ್ನು ಪಡೆಯಲಾಗಿದ್ದು, ಶೀಘ್ರದಲ್ಲೇ ಅವುಗಳನ್ನು ಅಧಿಕೃತವಾಗಿ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಆಯುಕ್ತ ಕೆ.ಎನ್. ರಮೇಶ್, ಜಯನಗರದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತ ಪಾರ್ಕಿಂಗ್ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಟೋಯಿಂಗ್ ಕಾರ್ಯಾಚರಣೆ ಆರಂಭವಾದ ಬಳಿಕ ರಸ್ತೆಗಳಲ್ಲಿ ನಿಯಮ ಉಲ್ಲಂಘಿಸಿ ವಾಹನಗಳನ್ನು ನಿಲ್ಲಿಸಿದರೆ ಸಂಚಾರ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ವಾಹನಗಳನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಹಾಗೂ ರಸ್ತೆಗಳಲ್ಲಿ ಉಂಟಾಗುತ್ತಿರುವ ಅಸ್ತವ್ಯಸ್ತ ಪಾರ್ಕಿಂಗ್ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಸಂಚಾರ ಸುಗಮಗೊಳ್ಳುವುದರ ಜೊತೆಗೆ ಪಾದಚಾರಿಗಳ ಸುರಕ್ಷತೆಯೂ ಹೆಚ್ಚುವ ನಿರೀಕ್ಷೆಯಿದೆ.

ಪರಿಶೀಲನಾ ಸಂದರ್ಭದಲ್ಲಿ ನಿಗಮದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ಹಾಗೂ ಟ್ರಾಫಿಕ್ ಎಂಜಿನಿಯರಿಂಗ್ ಘಟಕದ ಕಾರ್ಯನಿರ್ವಾಹಕ ಎಂಜಿನಿಯರ್ ಜನಾರ್ದನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ನಗರದ ಇತರ ವಲಯಗಳಲ್ಲಿಯೂ ಇದೇ ಮಾದರಿಯ ಕಾರ್ಯಾಚರಣೆ ವಿಸ್ತರಿಸುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 21T173528.901

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

by ಶಾಲಿನಿ ಕೆ. ಡಿ
June 21, 2026 - 5:36 pm
0

WhatsApp Image 2026 06 21 at 9.46.21 AM

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ವಿದ್ಯಾರ್ಥಿಗಳು

by ದಿಶಾ ಕೆ. ಎಸ್.
June 21, 2026 - 5:20 pm
0

Untitled design (84)

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

by ಕವಿತಾ
June 21, 2026 - 5:15 pm
0

Web Photo Editor (20)

ಹೀರೋ ಆಗಿ ಎಂಟ್ರಿ ಕೊಟ್ಟ ಬಿಗ್‌ಬಾಸ್‌ ಗಿಲ್ಲಿ: ನಾಯಕಿ ಯಾರು?

by ದಿಶಾ ಕೆ. ಎಸ್.
June 21, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (79)
    ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!
    June 21, 2026 | 0
  • Untitled design (78)
    ಬೆಂಗಳೂರಿನಲ್ಲಿ ಎರಡು ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
    June 21, 2026 | 0
  • Untitled design (73)
    ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ
    June 20, 2026 | 0
  • Untitled design (72)
    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್
    June 20, 2026 | 0
  • Untitled design (70)
    ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version