• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

ಕವಿತಾ by ಕವಿತಾ
July 5, 2026 - 7:27 am
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (58)

ಬೆಂಗಳೂರು (ಜುಲೈ 5): ನಗರದಲ್ಲಿ ಮಳೆಯ ಕೊರತೆಯಿಂದ ಕೆಲ ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಂರಕ್ಷಣೆಗೆ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಟ್ಟುನಿಟ್ಟಿನ ಕ್ರಮಗಳನ್ನು ಘೋಷಿಸಿದೆ. BWSSB ಕಾಯ್ದೆ 1964ರ ಕಲಂ 33 ಮತ್ತು 34ರ ಅಡಿಯಲ್ಲಿ ಮೂರು ಪ್ರಮುಖ ನಿಷೇಧಾತ್ಮಕ ಹಾಗೂ ನಿಯಂತ್ರಣ ಆದೇಶಗಳನ್ನು ಹೊರಡಿಸಲಾಗಿದ್ದು, ಕುಡಿಯುವ ನೀರಿನ ಅನಾವಶ್ಯಕ ಬಳಕೆಯನ್ನು ತಕ್ಷಣದಿಂದಲೇ ನಿಯಂತ್ರಿಸಲು ಸೂಚಿಸಲಾಗಿದೆ.

ಈ ಹೊಸ ಆದೇಶಗಳ ಪ್ರಕಾರ, ಈಜುಕೊಳಗಳನ್ನು ತುಂಬಿಸಲು ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳಿಗೆ ಮಂಡಳಿಯಿಂದ ಪೂರ್ವಾನುಮತಿ ಪಡೆದಿದ್ದರೆ ಮಾತ್ರ ವಿನಾಯಿತಿ ದೊರೆಯಲಿದೆ. ಇದರ ಜೊತೆಗೆ ವಾಹನ ತೊಳೆಯುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು, ಕಾರಂಜಿಗಳಂತಹ ಅಲಂಕಾರಿಕ ಜಲಸೌಲಭ್ಯಗಳು, ಸಿನಿಮಾ ಮಂದಿರಗಳು ಮತ್ತು ಮಾಲ್‌ಗಳಲ್ಲಿ ಕುಡಿಯುವ ಉದ್ದೇಶವಲ್ಲದ ನೀರಿನ ಬಳಕೆ, ರಸ್ತೆ ನಿರ್ಮಾಣ ಹಾಗೂ ರಸ್ತೆ ಸ್ವಚ್ಛತಾ ಕಾರ್ಯಗಳಿಗೆ ಕುಡಿಯುವ ನೀರನ್ನು ಬಳಸುವುದಕ್ಕೂ ನಿಷೇಧ ಹೇರಲಾಗಿದೆ.

RelatedPosts

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

ADVERTISEMENT
ADVERTISEMENT

ಅದೇ ರೀತಿ ಅಪಾರ್ಟ್‌ಮೆಂಟ್‌ಗಳು, ಮಾಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಸರ್ಕಾರಿ ಕಚೇರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಧಾರ್ಮಿಕ ಸ್ಥಳಗಳನ್ನು ಒಳಗೊಂಡಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಉದ್ದೇಶಕ್ಕಾಗಿ ಬಳಸುವ ನಳಿಕೆಗಳು ಮತ್ತು ನೀರಿನ ಔಟ್‌ಲೆಟ್‌ಗಳಿಗೆ ಫ್ಲೋ ರಿಸ್ಟ್ರಿಕ್ಟರ್‌ಗಳು ಅಥವಾ ಏರೇಟರ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಕ್ರಮಗಳನ್ನು ಜುಲೈ 31ರೊಳಗೆ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು BWSSB ಸೂಚಿಸಿದೆ.

ಬೆಂಗಳೂರು ನಗರದಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ನಿವಾಸಿಗಳನ್ನು ಸೇರಿಸಿ ಸುಮಾರು 1.4 ಕೋಟಿ ಜನಸಂಖ್ಯೆ ಇರುವುದರಿಂದ ಲಭ್ಯವಿರುವ ನೀರನ್ನು ಸಮಾನವಾಗಿ ಹಾಗೂ ವಿವೇಕ ಪೂರ್ವಕವಾಗಿ ಬಳಸುವುದು ಅತ್ಯಗತ್ಯವಾಗಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಕಡಿಮೆ ಮಳೆಯ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ನೀರಿನ ವ್ಯರ್ಥ ಬಳಕೆಯನ್ನು ತಡೆಯುವ ಉದ್ದೇಶದಿಂದಲೇ ಈ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳುರು ನಗರಕ್ಕೆ ಲಭ್ಯವಿರುವ ನೀರಿನ ಪ್ರಮಾಣವೂ ಆತಂಕಕಾರಿ ಮಟ್ಟಕ್ಕೆ ಇಳಿದಿದೆ. BWSSB ಅಧ್ಯಕ್ಷೆ ಮಂಜುಳಾ ಎನ್. ಅವರ ಪ್ರಕಾರ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಲಾಶಯಗಳಲ್ಲಿ ಕೇವಲ 23 ಶೇಕಡಾ ನೀರು ಮಾತ್ರ ಸಂಗ್ರಹವಾಗಿದೆ. ಒಟ್ಟು 895.6 ಟಿಎಂಸಿ ಸಂಗ್ರಹ ಸಾಮರ್ಥ್ಯದಲ್ಲಿ ಸದ್ಯ 203 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ 114.5 ಟಿಎಂಸಿ ಸಾಮರ್ಥ್ಯದ ಬದಲು ಕೇವಲ 36 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ, ನಗರದಲ್ಲಿ ನೀರಿನ ಸಮರ್ಪಕ ಬಳಕೆ ಹಾಗೂ ಸಂರಕ್ಷಣೆ ಈಗ ಅತ್ಯಂತ ಅವಶ್ಯಕವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (62)

ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ

by ಕವಿತಾ
July 5, 2026 - 9:57 am
0

Untitled design (61)

23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ

by ಕವಿತಾ
July 5, 2026 - 8:37 am
0

Untitled design (60)

ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

by ಕವಿತಾ
July 5, 2026 - 8:12 am
0

Untitled design (59)

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

by ಕವಿತಾ
July 5, 2026 - 7:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (52)
    ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ
    July 3, 2026 | 0
  • Untitled design (50)
    ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!
    July 3, 2026 | 0
  • Untitled design (32)
    ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
    July 2, 2026 | 0
  • Untitled design (31)
    ಸರ್ಜಾಪುರದಲ್ಲಿ ಬೈಕ್ ಜೊತೆಗೆ ಸುಟ್ಟ ಯುವಕನ ಶವ ಪತ್ತೆ: ಕೊಲೆ ಶಂಕೆ
    July 2, 2026 | 0
  • Untitled design (30)
    ಕ್ವಾರಿ ದುರಂತ: ಆರ್‌ಆರ್ ಆಸ್ಪತ್ರೆಗೆ ಡಿಕೆ ಶಿವಕುಮಾರ್ ಭೇಟಿ, ನಾಲ್ವರು ವಶಕ್ಕೆ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version