• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ

ಕವಿತಾ by ಕವಿತಾ
August 8, 2026 - 11:54 am
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (18)

ಬೆಂಗಳೂರು, (ಆಗಸ್ಟ್ 8): ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರ ಪತ್ತೆ ಹಾಗೂ ದಾಖಲೆಗಳ ಪರಿಶೀಲನೆಗಾಗಿ ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು 30 ಸ್ಥಳಗಳಲ್ಲಿ ದಾಳಿ ಹಾಗೂ ಪರಿಶೀಲನೆ ಕೈಗೊಳ್ಳಲಾಗಿದೆ.

ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳು ಹಾಗೂ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲಿಯೂ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿ ವಾಸಿಸುತ್ತಿರುವ ವ್ಯಕ್ತಿಗಳು ಹಾಗೂ ಮಹಿಳೆಯರ ಗುರುತಿನ ದಾಖಲೆಗಳನ್ನು ಪರಿಶೀಲಿಸಲಾಗಿದೆ.

RelatedPosts

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಕರಾವಳಿ ಹಾಗೂ ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಕಾರ್ಯಾಚರಣೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದು ಅವರ ದಾಖಲೆಗಳ ಬಗ್ಗೆ ವಿಚಾರಣೆ ನಡೆಸಲಾಗಿದೆ. ಪ್ರಮುಖವಾಗಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ವ್ಯಕ್ತಿಗಳು ನೀಡಿದ ಮಾಹಿತಿ ಮತ್ತು ದಾಖಲೆಗಳಲ್ಲಿರುವ ವಿವರಗಳು ಪರಸ್ಪರ ಹೊಂದಿಕೆಯಾಗುತ್ತವೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಪೊಲೀಸರ ಪ್ರಕಾರ, ದಾಖಲೆಗಳಲ್ಲಿ ಗೊಂದಲ ಕಂಡುಬಂದಿರುವವರು ಅಥವಾ ತಮ್ಮ ವಿಳಾಸ, ಸ್ವಂತ ಊರು ಹಾಗೂ ಇತರ ಮಾಹಿತಿಯ ಬಗ್ಗೆ ಸ್ಪಷ್ಟ ಉತ್ತರ ನೀಡದವರನ್ನು ಪೊಲೀಸ್ ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

ಕಾರ್ಯಾಚರಣೆಯ ವೇಳೆ ವ್ಯಕ್ತಿಗಳ ಸ್ವಂತ ಊರು, ಪೋಸ್ಟ್ ಆಫೀಸ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ವಿವರಗಳನ್ನೂ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಮಾಹಿತಿಯನ್ನೂ ಪರಿಶೀಲಿಸಲಾಗುತ್ತಿದೆ. ದಾಖಲೆಗಳಲ್ಲಿರುವ ವಿವರಗಳು ನೈಜವಾಗಿವೆಯೇ ಎಂಬುದನ್ನು ಸಂಬಂಧಪಟ್ಟ ದಾಖಲೆಗಳ ಮೂಲಕ ದೃಢಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಈ ಕುರಿತು ಮಾತಾನಾಡಿ, ಪೊಲೀಸ್ ಕಮಿಷನರ್ ಅವರ ಸೂಚನೆಯ ಮೇರೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ವಿದೇಶಿ ಪ್ರಜೆಗಳು ಪತ್ತೆಯಾದರೆ, ಅವರ ವೀಸಾ, ಪಾಸ್‌ಪೋರ್ಟ್ ಹಾಗೂ ಭಾರತದಲ್ಲಿ ವಾಸಿಸಲು ಅಗತ್ಯವಿರುವ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.

ದಾಖಲೆಗಳಲ್ಲಿ ಅನುಮಾನ ಕಂಡುಬಂದಲ್ಲಿ ಹೆಚ್ಚಿನ ಪರಿಶೀಲನೆಗಾಗಿ ಸಂಬಂಧಪಟ್ಟವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನೂನುಬಾಹಿರವಾಗಿ ಭಾರತದಲ್ಲಿ ನೆಲೆಸಿರುವುದು ಅಧಿಕೃತ ಪರಿಶೀಲನೆಯಲ್ಲಿ ದೃಢಪಟ್ಟರೆ, ಸಂಬಂಧಪಟ್ಟ ಕಾನೂನು ಹಾಗೂ ವಲಸೆ ನಿಯಮಗಳ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಹ ವಿದೇಶಿ ಪ್ರಜೆಗಳನ್ನು ಅವರ ದೇಶಕ್ಕೆ ವಾಪಸ್ ಕಳುಹಿಸುವ (ಡಿಪೋರ್ಟ್) ಕ್ರಮವೂ ಕೈಗೊಳ್ಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ವೈಟ್‌ಫೀಲ್ಡ್ ವಿಭಾಗದ ವಿವಿಧ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿಯೂ ದಾಖಲೆ ಪರಿಶೀಲನೆ ಹಾಗೂ ಅಗತ್ಯ ತಪಾಸಣೆ ಮುಂದುವರಿಯುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Untitled design (50)
    ಸರ್ಕಾರದ ನಿಯಮದಿಂದ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನೇ ಕೊಂದ ಪತಿ ಅರೆಸ್ಟ್
    September 25, 2026 | 0
  • ಡೈವರ್ಟ್ (14)
    ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ
    September 18, 2026 | 0
  • ಡೈವರ್ಟ್ (2)
    ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ
    September 18, 2026 | 0
  • Untitled design 2026 09 18T070526.324
    ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version