• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ: ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೆ ಕ್ಷಣಗಣನೆ

ಕವಿತಾ by ಕವಿತಾ
July 5, 2026 - 12:30 pm
in ಬೆಂ. ಗ್ರಾಮಾಂತರ
0 0
0
Untitled design (68)

ಬೆಂಗಳೂರು ಗ್ರಾ. (ಜುಲೈ 5): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಲೋಕಾರ್ಪಣೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಅವರ ಭವ್ಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಜಿಲ್ಲೆಯ ಪ್ರಮುಖ ಕಾರ್ಯಕ್ರಮವಾಗಿ ರೂಪುಗೊಂಡಿರುವ ಈ ಲೋಕಾರ್ಪಣೆ ಸಮಾರಂಭಕ್ಕೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಸುಮಾರು 1 ಕೋಟಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 14 ಅಡಿ ಎತ್ತರದ ಕಂಚಿನ ಪ್ರತಿಮೆ ಈ ಕಾರ್ಯಕ್ರಮದ ಕೇಂದ್ರಬಿಂದುವಾಗಲಿದೆ. ಕಾರ್ಯಕ್ರಮವನ್ನು ಸಚಿವ ಕೆ.ಹೆಚ್. ಮುನಿಯಪ್ಪ ನೇತೃತ್ವದಲ್ಲಿ ಆಯೋಜಿಸಲಾಗಿದ್ದು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಮೃತ ಹಸ್ತದಿಂದ ಪುತ್ಥಳಿ ಲೋಕಾರ್ಪಣೆಯಾಗಲಿದೆ. ರಾಜ್ಯ ರಾಜಕೀಯದ ಪ್ರಮುಖ ನಾಯಕರ ಸಮ್ಮುಖದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಜಿಲ್ಲೆಯ ಜನರಲ್ಲಿ ಅಪಾರ ಉತ್ಸಾಹ ಕಂಡುಬಂದಿದೆ.

RelatedPosts

ಬೆಂಗಳೂರು ಗ್ರಾಮಾಂತರ: 14 ಅಡಿ ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!

ADVERTISEMENT
ADVERTISEMENT

ಕಾರ್ಯಕ್ರಮದ ವಿಶೇಷತೆಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 107 ಗ್ರಾಮ ಪಂಚಾಯಿತಿಗಳಿಂದ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಹೊಂದಿದ ಪಲ್ಲಕ್ಕಿಗಳು ಸಮಾರಂಭ ಸ್ಥಳಕ್ಕೆ ಆಗಮಿಸಲಿವೆ. ಈ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮದ ಮೆರಗು ಹೆಚ್ಚಿಸಲಿದ್ದು, ಅಂಬೇಡ್ಕರ್ ಅವರ ಚಿಂತನೆಗಳನ್ನು ಜನಸಾಮಾನ್ಯರೊಳಗೆ ಮತ್ತಷ್ಟು ಬಿತ್ತರಿಸುವ ಪ್ರಯತ್ನವಾಗಲಿದೆ. ಜೊತೆಗೆ ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಮಾರಂಭಕ್ಕೆ ವಿಶೇಷ ರಂಗು ತುಂಬಲಿವೆ.

ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸಂಚಾರ, ವಾಹನ ನಿಲುಗಡೆ, ಭದ್ರತೆ ಹಾಗೂ ಕಾರ್ಯಕ್ರಮ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಡಚಣೆ ಆಗದಂತೆ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಈ ಲೋಕಾರ್ಪಣೆ ಸಮಾರಂಭದಲ್ಲಿ ದಲಿತ ನಾಯಕರು, ವಿವಿಧ ಸಮುದಾಯಗಳ ಮುಖಂಡರು, ಸಾರ್ವಜನಿಕರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಒಟ್ಟಿನಲ್ಲಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಐತಿಹಾಸಿಕ ಕ್ಷಣವಾಗಲಿದ್ದು, ಸಂವಿಧಾನ ಮೌಲ್ಯಗಳ ಸ್ಮರಣೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Satish jarkiholi visits dhupdal falls as ghataprabha inflow rises (1)

ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 5, 2026 - 3:09 pm
0

Satish jarkiholi visits dhupdal falls as ghataprabha inflow rises

ಪಶ್ಚಿಮ ಘಟ್ಟ ಮಳೆ ಎಫೆಕ್ಟ್: ಧುಪದಾಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

by ಕವಿತಾ
July 5, 2026 - 2:51 pm
0

Untitled design (74)

ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 5, 2026 - 2:23 pm
0

Untitled design (73)

ಬೆಂಗಳೂರು ಗ್ರಾಮಾಂತರ: 14 ಅಡಿ ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ

by ಕವಿತಾ
July 5, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (73)
    ಬೆಂಗಳೂರು ಗ್ರಾಮಾಂತರ: 14 ಅಡಿ ಅಂಬೇಡ್ಕರ್ ಕಂಚಿನ ಪ್ರತಿಮೆ ಲೋಕಾರ್ಪಣೆ
    July 5, 2026 | 0
  • Untitled design (58)
    BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್
    July 5, 2026 | 0
  • Untitled design (52)
    ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ
    July 3, 2026 | 0
  • Untitled design (50)
    ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಮೇಲ್: ಆರೋಪಿ ಬಂಧನ!
    July 3, 2026 | 0
  • Untitled design (32)
    ಬೆಂಗಳೂರು ಕ್ವಾರಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version