• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ಟ್ರಾಫಿಕ್‌ಗೆ ಡಿಜಿಟಲ್ ಕಟ್ಟೆಚ್ಚರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 5:25 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Image (14)

ಬೆಂಗಳೂರು(ಜುಲೈ,10) : ಬೆಂಗಳೂರು ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕೆ ಜೊತೆಯಾಗಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳೂ ಹೆಚ್ಚುತ್ತಿದ್ದು, ನಗರ ಸಂಚಾರಿ ಪೊಲೀಸರಿಗೆ ಪ್ರತಿದಿನದ ಟ್ರಾಫಿಕ್ ನಿರ್ವಹಣೆ ದೊಡ್ಡ ಸವಾಲಾಗಿದೆ. ವಿಶೇಷವಾಗಿ ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಮಾತ್ರವಲ್ಲ, ತಿಂಗಳಿಂದ ತಿಂಗಳಿಗೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಸಮಸ್ಯೆಯನ್ನು ನಿಯಂತ್ರಿಸಲು ಬೆಂಗಳೂರು ನಗರ ಸಂಚಾರಿ ಪೊಲೀಸರು ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಅಡಿಯಲ್ಲಿ ಸ್ವಯಂಚಾಲಿತ ನಿಗಾ ವ್ಯವಸ್ಥೆಯನ್ನು ನಗರದ ಅನೇಕ ಪ್ರಮುಖ ಜಂಕ್ಷನ್‌ಗಳು ಮತ್ತು ಸ್ಥಳಗಳಲ್ಲಿ ಅಳವಡಿಸಿದ್ದಾರೆ. ಈ ವ್ಯವಸ್ಥೆಯ ಮೂಲಕ ಸಂಚಾರ ನಿಯಮ ಉಲ್ಲಂಘನೆಯ ಸುಮಾರು ಶೇ.97 ರಷ್ಟು ಪ್ರಕರಣಗಳನ್ನು ನವೀನ ತಂತ್ರಜ್ಞಾನದ ಸಹಾಯದಿಂದಲೇ ದಾಖಲಿಸಲಾಗುತ್ತಿದೆ. ಸ್ಮಾರ್ಟ್ ಸಿಟಿ ಹಾಗೂ ಇತರೆ ಯೋಜನೆಗಳಡಿ ಅಳವಡಿಸಲಾದ ಕಣ್ಗಾವಲು ಕ್ಯಾಮೆರಾಗಳನ್ನು ಬಳಸಿ ಸಂಪರ್ಕರಹಿತ ನಿಯಮ ಜಾರಿ ಕ್ರಮವೂ ಯಶಸ್ವಿಯಾಗಿ ಜಾರಿಯಲ್ಲಿದೆ.

RelatedPosts

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಸಾಧ್ಯತೆ

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ADVERTISEMENT
ADVERTISEMENT

ಡಿಜಿಟಲ್ ಕ್ಯಾಮೆರಾ ಮತ್ತು ಮೊಬೈಲ್ ಫೋನ್‌ಗಳ ಮೂಲಕ ನಿಯಮ ಉಲ್ಲಂಘನೆಗಳ ಛಾಯಾಚಿತ್ರಗಳನ್ನು ಸೆರೆಹಿಡಿದು, ಅದರ ಆಧಾರದಲ್ಲಿ ಚಲನ್ ವಿತರಿಸಲಾಗುತ್ತಿದೆ. ನಂತರ ಸಂಬಂಧಪಟ್ಟ ವಾಹನ ಮಾಲೀಕರಿಗೆ ಅಂಚೆ ಮೂಲಕ ದಂಡ ಪಾವತಿಸಲು ನೋಟಿಸ್ ಕಳುಹಿಸುವ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ‘ಫೀಲ್ಡ್ ಟ್ರಾಫಿಕ್ ವೈಲೇಷನ್ ರಿಪೋರ್ಟ್’ (FTIR) ಎಂಬ ಡಿಜಿಟಲ್ ತಂತ್ರಾಂಶವನ್ನು ಬಿಟಿಪಿ ಅಸ್ರಂ ಆಪ್ ಮೂಲಕ ದಾಖಲಿಸುವ ಹೊಸ ಕ್ರಮಕ್ಕೂ ಚಾಲನೆ ನೀಡಲಾಗಿದೆ.

ಪೊಲೀಸರ ಅಂಕಿಅಂಶಗಳು ನಿಯಮ ಉಲ್ಲಂಘನೆ ಪ್ರಕರಣಗಳ ಏರಿಕೆಯನ್ನು ಸ್ಪಷ್ಟಪಡಿಸುತ್ತವೆ. ಜಾಲಹಳ್ಳಿ ಸಂಚಾರಿ ಠಾಣೆಯಲ್ಲಿ 2024ರಲ್ಲಿ 83 ಪ್ರಕರಣಗಳು ದಾಖಲಾಗಿದ್ದರೆ, 2025ರಲ್ಲಿ ಅದು 640ಕ್ಕೆ ಏರಿಕೆಯಾಗಿದೆ. ಈ ವರ್ಷದ ಮೇ ವರೆಗೆ 53 ಪ್ರಕರಣಗಳು ದಾಖಲಾಗಿದ್ದು, ಲಕ್ಷಾಂತರ ರೂಪಾಯಿ ದಂಡ ವಿಧಿಸಲಾಗಿದೆ. ಜ್ಞಾನಭಾರತಿ ಠಾಣೆಯಲ್ಲಿ 2025ರಲ್ಲಿ 1,646 ಪ್ರಕರಣಗಳು ದಾಖಲಾಗಿದ್ದು, ₹16.46 ಲಕ್ಷ ದಂಡ ವಸೂಲಾಗಿದೆ. ಮಡಿವಾಳ, ಬೆಳ್ಳಂದೂರು, ಸದಾಶಿವನಗರ ಸೇರಿದಂತೆ ಹಲವು ಠಾಣೆಗಳಲ್ಲೂ ಇದೇ ರೀತಿಯ ಏರಿಕೆ ಕಂಡುಬಂದಿದೆ.

ಇದಲ್ಲದೆ ಎಲೆಕ್ಟ್ರಾನಿಕ್ ಸಿಟಿ, ಹಲಸೂರು, ಆಡುಗೋಡಿ, ಸಂಜಯನಗರ, ಹೆಣ್ಣೂರು ಮತ್ತು ಎಚ್‌ಎಸ್‌ಆರ್ ಲೇಔಟ್ ಪ್ರದೇಶಗಳಲ್ಲೂ ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯ ಪ್ರಕರಣಗಳು ಹೆಚ್ಚಾಗಿವೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್‌ನಲ್ಲಿ ಮಾತನಾಡುವುದು ಕೇವಲ ಕಾನೂನುಭಂಗವಲ್ಲ, ಜೀವಕ್ಕೆ ಅಪಾಯ ತರುವ ನಿರ್ಲಕ್ಷ್ಯವೂ ಹೌದು.

ನಗರದಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವುದು, ಅಪಘಾತಗಳನ್ನು ತಗ್ಗಿಸುವುದು ಮತ್ತು ಸಂಚಾರ ಶಿಸ್ತು ಬೆಳೆಸುವುದು ಬೆಂಗಳೂರು ಸಂಚಾರಿ ಪೊಲೀಸರ ಪ್ರಮುಖ ಉದ್ದೇಶವಾಗಿದೆ. ಆದ್ದರಿಂದ ಎಲ್ಲಾ ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಮೊಬೈಲ್ ಬಳಕೆಯಿಂದ ದೂರವಿದ್ದು, ಸುರಕ್ಷಿತ ಸಂಚಾರಕ್ಕೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (48)

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

by ದಿಶಾ ಕೆ. ಎಸ್.
October 13, 2026 - 1:02 pm
0

11 (3)

ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!

by ಕವಿತಾ
October 13, 2026 - 12:53 pm
0

Your paragraph text (47)

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ

by ದಿಶಾ ಕೆ. ಎಸ್.
October 13, 2026 - 12:48 pm
0

11

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ

by ದಿಶಾ ಕೆ. ಎಸ್.
October 13, 2026 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!
    October 11, 2026 | 0
  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version