• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

ಕವಿತಾ by ಕವಿತಾ
July 24, 2026 - 8:44 pm
in ಬೆಂ. ಗ್ರಾಮಾಂತರ, ಬೆಂ. ನಗರ, ವಾಣಿಜ್ಯ
0 0
0
ಕೈಗೊಳ್ಳಲಿರುವ (22)

ಬೆಂಗಳೂರು, (ಜುಲೈ 24): ಫುಡ್ ಡೆಲಿವರಿ ಸಂಸ್ಥೆಗಳಿಗೆ ಟಕ್ಕರ್ ಕೊಡಲು ಈಗ ಫ್ಲಿಪ್‌ಕಾರ್ಟ್ ಸಜ್ಜಾಗಿದೆ. ಭಾರತದ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಹಾಗೂ ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ ಈಗ ಆಹಾರ ವಿತರಣಾ (Food Delivery) ಕ್ಷೇತ್ರಕ್ಕೂ ಕಾಲಿಡಲು ಮುಂದಾಗಿದೆ. ವರದಿಗಳ ಪ್ರಕಾರ, ಫ್ಲಿಪ್‌ಕಾರ್ಟ್ ಕಂಪನಿಯು ಮುಂದಿನ 30 ದಿನಗಳೊಳಗೆ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ (Pilot Project) ಫುಡ್ ಡೆಲಿವರಿ ಸೇವೆಯನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಈ ಮೂಲಕ ದೇಶದ ಆಹಾರ ವಿತರಣಾ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ಮತ್ತು ಝೊಮ್ಯಾಟೋಗೆ ಹೊಸ ಸ್ಪರ್ಧೆ ಎದುರಾಗುವ ಸಾಧ್ಯತೆ ಇದೆ.

  • ಫ್ಲಿಪ್‌ಕಾರ್ಟ್ ಆಹಾರ ವಿತರಣಾ ಮಾರುಕಟ್ಟೆಗೆ ಪ್ರವೇಶಿಸಲು ಸಿದ್ಧತೆ
  • ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಪೈಲಟ್ ಯೋಜನೆ ಆರಂಭಿಸುವ ಸಾಧ್ಯತೆ
  • ಪ್ರತ್ಯೇಕ ಫುಡ್ ಡೆಲಿವರಿ ಆ್ಯಪ್ ಹಾಗೂ ONDC ಬೆಂಬಲದ ಯೋಜನೆ

ಪುಸ್ತಕಗಳ ಮಾರಾಟದಿಂದ ಆರಂಭಿಸಿ, ದಿನಸಿ, ಫ್ಯಾಷನ್, ಎಲೆಕ್ಟ್ರಾನಿಕ್ಸ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಸ್ಥಾನವನ್ನು ಬಲಪಡಿಸಿರುವ ಫ್ಲಿಪ್‌ಕಾರ್ಟ್, ಈಗ ಆಹಾರ ವಿತರಣೆಯನ್ನೂ ತನ್ನ ವ್ಯವಹಾರದ ಪ್ರಮುಖ ವಿಸ್ತರಣೆಯಾಗಿ ಪರಿಗಣಿಸಿದೆ. ಫ್ಲಿಪ್‌ಕಾರ್ಟ್ ಗ್ರೂಪ್‌ನ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ, ಫುಡ್ ಡೆಲಿವರಿ ಸೇವೆಯು ಕಂಪನಿಯ ಮುಂದಿನ ಬೆಳವಣಿಗೆಯ ಪ್ರಮುಖ ಹಂತವಾಗಲಿದೆ ಎಂದು ತಿಳಿಸಿದ್ದಾರೆ.

RelatedPosts

ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

ಇಂದಿನ ಚಿನ್ನದ ದರ: ಜುಲೈ 24ರ ನಗರವಾರು ಬೆಲೆಗಳು ಇಲ್ಲಿದೆ

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

ADVERTISEMENT
ADVERTISEMENT

ಈ ಸೇವೆಗಾಗಿ ಪ್ರತ್ಯೇಕ ಮೊಬೈಲ್ ಆ್ಯಪ್ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ. ಜೊತೆಗೆ, ಕೇಂದ್ರ ಸರ್ಕಾರದ ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ONDC) ವೇದಿಕೆಯ ಮೂಲಕವೂ ಗ್ರಾಹಕರಿಗೆ ಸೇವೆ ಒದಗಿಸುವ ಯೋಜನೆ ರೂಪಿಸಲಾಗುತ್ತಿದೆ.

ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಗ್ರಾಹಕರ ಪ್ರತಿಕ್ರಿಯೆ, ಸೇವೆಯ ಗುಣಮಟ್ಟ ಹಾಗೂ ಕಾರ್ಯಕ್ಷಮತೆಯನ್ನು ಪರೀಕ್ಷಿಸಿದ ಬಳಿಕ ದೇಶದ ಇತರ ನಗರಗಳಿಗೆ ವಿಸ್ತರಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ.

ಪ್ರಸ್ತುತ ಭಾರತದ ಫುಡ್ ಡೆಲಿವರಿ ಮಾರುಕಟ್ಟೆಯಲ್ಲಿ ಝೊಮ್ಯಾಟೋ ಸುಮಾರು 57% ಹಾಗೂ ಸ್ವಿಗ್ಗಿ 43% ಪಾಲು ಹೊಂದಿವೆ ಎಂದು ವರದಿಗಳು ಸೂಚಿಸುತ್ತವೆ. ಈ ತೀವ್ರ ಸ್ಪರ್ಧೆಯ ನಡುವೆಯೂ, ಫ್ಲಿಪ್‌ಕಾರ್ಟ್ ವಿಶೇಷವಾಗಿ Gen Z ಯುವ ಗ್ರಾಹಕರನ್ನು ಗುರಿಯಾಗಿಸಿಕೊಂಡು, ಕೇವಲ ರಿಯಾಯಿತಿ ನೀಡುವುದಕ್ಕಿಂತ ಉತ್ತಮ ಮೌಲ್ಯಯುತ ಸೇವೆ (Value-added Services) ಒದಗಿಸುವತ್ತ ಗಮನ ಹರಿಸುತ್ತಿದೆ.

ಇನ್ನೊಂದೆಡೆ, ಫ್ಲಿಪ್‌ಕಾರ್ಟ್ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ (CCI) ದೂರು ಸಲ್ಲಿಕೆಯಾಗಿದ್ದು, ತೆರಿಗೆ ವಂಚನೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಹಾನಿಯಾಗುವ ರೀತಿಯಲ್ಲಿ ಭಾರಿ ರಿಯಾಯಿತಿಗಳನ್ನು ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪಗಳ ಬಗ್ಗೆ ಕಂಪನಿಯಿಂದ ಅಧಿಕೃತ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ಸದ್ಯ ಬೆಂಗಳೂರಿನಲ್ಲಿ ಫ್ಲಿಪ್‌ಕಾರ್ಟ್ ಫುಡ್ ಡೆಲಿವರಿ ಸೇವೆಯ ಅಧಿಕೃತ ಬಿಡುಗಡೆ ದಿನಾಂಕ ಪ್ರಕಟವಾಗಿಲ್ಲ. ಆದಾಗ್ಯೂ, ಈ ಬೆಳವಣಿಗೆ ಸಿಲಿಕಾನ್ ಸಿಟಿಯ ಆಹಾರಪ್ರಿಯರು ಹಾಗೂ ಇ-ಕಾಮರ್ಸ್ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (22)

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

by ಕವಿತಾ
July 24, 2026 - 8:44 pm
0

ಕೈಗೊಳ್ಳಲಿರುವ (20)

ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!

by ಕವಿತಾ
July 24, 2026 - 8:31 pm
0

ಕೈಗೊಳ್ಳಲಿರುವ (18)

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
July 24, 2026 - 7:52 pm
0

ಕೈಗೊಳ್ಳಲಿರುವ (15)

ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

by ಕವಿತಾ
July 24, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1600 900 (8)
    ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ
    July 23, 2026 | 0
  • ಜ್ಞಾನಪೀಠ ಪ್ರಶಸ್ತಿ (13)
    ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (2)
    ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!
    July 18, 2026 | 0
  • ಕೃಷ್ಣ (15)
    ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ
    July 17, 2026 | 0
  • Untitled design (85)
    ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version