• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ರೌಡಿ ಶೀಟರ್ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಗುಂಡೇಟು

ಕವಿತಾ by ಕವಿತಾ
July 1, 2026 - 8:12 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (9)

ಬೆಂಗಳೂರು, ಜುಲೈ 1: ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದ ತನಿಖೆ ವೇಳೆ ಮಹಜರು ನಡೆಸಲು ಕರೆದೊಯ್ಯಲಾಗಿದ್ದ ಪ್ರಮುಖ ಆರೋಪಿ ಸಂತೋಷ್ ಅಲಿಯಾಸ್ ಬ್ಯಾಟ್ ಸಂತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದ ಘಟನೆ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಜೆ.ಪಿ.ನಗರ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಂತೋಷ್‌ನನ್ನು, ತಲಘಟ್ಟಪುರದ ಸಮೀಪ ಕೊಲೆ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಮಹಜರು ನಡೆಸುವ ಉದ್ದೇಶದಿಂದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.

RelatedPosts

ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ

ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕು: ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ADVERTISEMENT
ADVERTISEMENT

ಮಹಜರು ವೇಳೆ ಆರೋಪಿಯು ಮಾರಕಾಸ್ತ್ರಗಳನ್ನು ತೋರಿಸುವ ಸಂದರ್ಭದಲ್ಲಿ ಏಕಾಏಕಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಇನ್ಸ್‌ಪೆಕ್ಟರ್ ಹರೀಶ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.

ಪರಿಸ್ಥಿತಿ ನಿಯಂತ್ರಿಸಲು ಸ್ಥಳದಲ್ಲಿದ್ದ ಪಿಎಸ್‌ಐ ಸವಿನಯ ಆರೋಪಿಗೆ ಶರಣಾಗುವಂತೆ ಹಲವು ಬಾರಿ ಸೂಚನೆ ನೀಡಿದ್ದಾರೆ. ಆದರೂ ಆರೋಪಿ ದಾಳಿಯ ಯತ್ನವನ್ನು ಮುಂದುವರಿಸಿದ್ದಾನೆ ಎನ್ನಲಾಗಿದೆ. ಮೊದಲಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಪಿಎಸ್‌ಐ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಆದರೂ ಆರೋಪಿ ಮತ್ತೆ ಮಾರಕಾಸ್ತ್ರದೊಂದಿಗೆ ಪೊಲೀಸರತ್ತ ಮುನ್ನುಗ್ಗಿದ ಹಿನ್ನೆಲೆಯಲ್ಲಿ, ಆತ್ಮರಕ್ಷಣೆ ಹಾಗೂ ಪರಿಸ್ಥಿತಿ ನಿಯಂತ್ರಿಸುವ ಉದ್ದೇಶದಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಸಂತೋಷ್‌ಗೆ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ. ಮಹಜರು ವೇಳೆ ನಡೆದ ಸಂಪೂರ್ಣ ಘಟನೆಯ ಕುರಿತು ಕಾನೂನು ಪ್ರಕ್ರಿಯೆ ಅನುಸರಿಸಿ ವರದಿ ಸಿದ್ಧಪಡಿಸಲಾಗುತ್ತಿದೆ.

ಬೆಂಗಳೂರಿನ ಜೆಪಿ ನಗರದಲ್ಲಿ ರೌಡಿಶೀಟರ್ ರಾಜು ಭಾಯ್ (ರಾಜು ಅಲಿಯಾಸ್ ಹಲ್ಮುರ್ಕ್ ರಾಜಾ) ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. 

ಸಂಜೆ ವೇಳೆ ಟೀ ಕುಡಿದು ಬರುತ್ತಿದ್ದ ರಾಜು ಮೇಲೆ ನಾಲ್ಕೈದು ಮಂದಿ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ರಾಜು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹತ್ತು ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ರಾಜು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (6)
    ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ
    July 13, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • Untitled design (32)
    ಮಳೆಗೆ ದೇವನಹಳ್ಳಿ ತತ್ತರ: ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ
    July 10, 2026 | 0
  • Image (14)
    ಬೆಂಗಳೂರು ಟ್ರಾಫಿಕ್‌ಗೆ ಡಿಜಿಟಲ್ ಕಟ್ಟೆಚ್ಚರ
    July 10, 2026 | 0
  • Untitled design 2026 07 10T151848.793
    ಕಾವೇರಿ ನೀರಿಗೆ ಬೆಂಗಳೂರಿಗರ ಪರದಾಟ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version