• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

ಕವಿತಾ by ಕವಿತಾ
June 20, 2026 - 12:10 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (64)

ಬೆಂಗಳೂರು, (ಜೂನ್ 20): ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಟ್ ಕಾಯಿನ್ ಹೂಡಿಕೆ ಹೆಸರಿನಲ್ಲಿ ನಡೆದ ರಾಬರಿ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಟ್ರೇಡಿಂಗ್‌ನಲ್ಲಿ ಭಾರಿ ಲಾಭ ಕೊಡಿಸುವುದಾಗಿ ನಂಬಿಸಿ ಕೇರಳ ಮೂಲದ ಯುವಕರನ್ನು ಕರೆಸಿ ಲಕ್ಷಾಂತರ ರೂಪಾಯಿ ದೋಚಲು ಸಂಚು ರೂಪಿಸಲಾಗಿತ್ತು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಿಟ್ ಕಾಯಿನ್ ಹೂಡಿಕೆ ಹೆಸರಿನಲ್ಲಿ ರಾಬರಿ

RelatedPosts

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್: ಅತಿ ಉದ್ದದ ಫ್ಲೈಓವರ್ ನಿರ್ಮಾಣಕ್ಕೆ ಪ್ಲಾನ್

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಕೇರಳದ ಯುವಕರನ್ನು ಬಿಟ್‌ ಕಾಯಿನ್‌ ಹೆಸರಿನಲ್ಲಿ ನಂಬಿಸಿ ರಾಬರಿ

ಹೋಟೆಲ್ ರೂಮ್‌ನಲ್ಲಿ 20 ಲಕ್ಷ ಹಣ ಎಣಿಸುವ ವೇಳೆ ದಾಳಿ

ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಪಾತ್ರದ ಬಗ್ಗೆ ತನಿಖೆ

ಮಾಹಿತಿಯ ಪ್ರಕಾರ, ಇಂಡೋನೇಷ್ಯಾದಲ್ಲಿ ಇರುವ ನವೀನ್ ಎಂಬಾತ ಕೇರಳದ ಯುವಕರಿಗೆ ಪರಿಚಯವಾಗಿದ್ದು, ಬಳಿಕ ಅವರನ್ನು ಶಾಹಿನ್ ಎಂಬಾತನಿಗೆ ಪರಿಚಯಿಸಿದ್ದ ಎನ್ನಲಾಗಿದೆ. ಶಾಹಿನ್ ಟ್ರೇಡಿಂಗ್ ಹಾಗೂ ಬಿಟ್ ಕಾಯಿನ್ ಹೂಡಿಕೆಯಲ್ಲಿ ಉತ್ತಮ ಲಾಭ ಸಿಗುತ್ತದೆ ಎಂದು ನಂಬಿಸಿ ಯುವಕರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ.

ಈ ಯೋಜನೆಯಂತೆ ಕೇರಳದಿಂದ ಜುನೀಶ್ ಬಾಬು, ಸಫೀರ್ ಸೇರಿದಂತೆ ಮೂವರು ಯುವಕರು ಬೆಂಗಳೂರಿಗೆ ಬಂದಿದ್ದರು. ರಾಬರಿ ನಡೆಸುವ ಮೊದಲು ಆರೋಪಿಗಳು ಎರಡು ಬಾರಿ ಭೇಟಿಯಾಗಿ ಯೋಜನೆ ರೂಪಿಸಿದ್ದರು. ಇಂದಿರಾನಗರ ಮತ್ತು ಎಚ್‌ಎಸ್‌ಆರ್ ಲೇಔಟ್ ಪ್ರದೇಶಗಳಲ್ಲಿ ಶಾಹಿನ್ ಅವರನ್ನು ಭೇಟಿ ಮಾಡಲಾಗಿತ್ತು.

ಮೊದಲಿಗೆ 10 ಲಕ್ಷ ರೂಪಾಯಿ ಹಣದೊಂದಿಗೆ ಬಂದಿದ್ದ ಅನೀಶ್ ಮತ್ತು ಸಫೀರ್ ಅವರನ್ನು ಶಾಹಿನ್ ಭೇಟಿ ಮಾಡಿದ್ದ. ಆದರೆ 10 ಲಕ್ಷ ಸಾಕಾಗುವುದಿಲ್ಲ, 20 ಲಕ್ಷ ರೂಪಾಯಿ ಇದ್ದರೆ ಮಾತ್ರ ದೊಡ್ಡ ಡೀಲ್ ಮಾಡಬಹುದು ಎಂದು ಹೇಳಿ ಅವರನ್ನು ವಾಪಸ್ ಕಳುಹಿಸಿದ್ದ ಎಂದು ತಿಳಿದುಬಂದಿದೆ.

ನಂತರ ಶಾಹಿನ್ ಮತ್ತೆ ಕರೆ ಮಾಡಿ ಮಡಿವಾಳದ ವೆಸ್ಟ್ರನ್ ಕೀಯಾ ಹೋಟೆಲ್‌ಗೆ ಬರುವಂತೆ ತಿಳಿಸಿದ್ದ. ಹೋಟೆಲ್‌ನ ರೂಮ್ ನಂಬರ್ 412ರಲ್ಲಿ ಹಣದ ವ್ಯವಹಾರ ನಡೆಯುತ್ತಿದ್ದ ವೇಳೆ ರಾಬರಿ ನಡೆದಿದೆ. ಸಫೀರ್ ಹೊರಗಡೆ ಇದ್ದಾಗ, ರೂಮ್ ಒಳಗೆ 20 ಲಕ್ಷ ರೂಪಾಯಿ ಹಣ ಎಣಿಸಲಾಗುತ್ತಿತ್ತು.

ಅದೇ ಸಮಯದಲ್ಲಿ ಕುಪೇಂದ್ರ ರೆಡ್ಡಿ ಮತ್ತು ಆತನ ತಂಡ ರೂಮ್‌ಗೆ ನುಗ್ಗಿ ಹಣವನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಪಾತ್ರದ ಬಗ್ಗೆಯೂ ತನಿಖೆ ಮುಂದುವರೆದಿದೆ. ಸೂಪರ್ ಡೀಲ್ ಇದೆ ಎಂದು ಹೇಳಿ ಕುಪೇಂದ್ರ ರೆಡ್ಡಿಯನ್ನು ಕರೆತಂದಿದ್ದು ಮಹೇಶ್ ಕನಕಗಿರಿ ಎನ್ನಲಾಗಿದೆ.

ಆರೋಪಿಗಳು ಪೊಲೀಸ್ ಜೀಪ್ ಬಳಸಿ ಸ್ಥಳಕ್ಕೆ ಬಂದಿದ್ದರು ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ. ಜೀಪ್‌ನಲ್ಲೇ ಕುಳಿತು ಇನ್ಸ್‌ಪೆಕ್ಟರ್ ಪ್ರಕರಣವನ್ನು ನಿರ್ವಹಿಸಿದ್ದ ಆರೋಪ ಕೂಡಾ ಕೇಳಿಬಂದಿದೆ.

ಸದ್ಯ ಕುಪೇಂದ್ರ ರೆಡ್ಡಿ ಮತ್ತು ಮಹೇಶ್ ಕನಕಗಿರಿ ಅವರನ್ನು ಮುಖಾಮುಖಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಪಾತ್ರ ಮತ್ತು ಹಣದ ಹಾದಿ, ಪ್ರಕರಣದ ಹಿಂದೆ ಇರುವ ವ್ಯಕ್ತಿಗಳ ಕುರಿತು ತನಿಖೆ ಮುಂದುವರೆದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

Untitled design 2026 08 21T204151.028

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 8:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ
    August 14, 2026 | 0
  • Untitled design (19)
    ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ
    August 13, 2026 | 0
  • Untitled design
    ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!
    August 13, 2026 | 0
  • ಅದ್ವೈತ್ (16)
    ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!
    August 12, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version