• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ

ಕವಿತಾ by ಕವಿತಾ
August 14, 2026 - 3:58 pm
in ಬೆಂ. ಗ್ರಾಮಾಂತರ, ಬೆಂ. ನಗರ, ವಾಣಿಜ್ಯ
0 0
0
Untitled design (34)

ಬೆಂಗಳೂರು (ಆಗಸ್ಟ್ 14): ಈಶಾನ್ಯ ಭಾರತದ ವಿಶಿಷ್ಟ ಹಾಗೂ ರುಚಿಕರವಾದ ಕೃಷಿ ಉತ್ಪನ್ನಗಳು ಇದೀಗ ದೇಶದ ಇತರ ಭಾಗಗಳಿಗೂ ಸುಲಭವಾಗಿ ತಲುಪುತ್ತಿವೆ. ಪ್ರಮುಖ ಕ್ವಿಕ್‌ ಕಾಮರ್ಸ್ ವೇದಿಕೆಯಾದ ‘ಇನ್‌ ಸ್ಟಾಮಾರ್ಟ್’ ಈಶಾನ್ಯ ರಾಜ್ಯಗಳ ರೈತರು ಬೆಳೆದ ಅಪರೂಪದ ಹಣ್ಣು-ತರಕಾರಿಗಳನ್ನು ದಕ್ಷಿಣ ಮತ್ತು ಪಶ್ಚಿಮ ಭಾರತದ ಗ್ರಾಹಕರಿಗೆ ತಲುಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿಗೆ ಬಂತು ಮೇಘಾಲಯದ ಅನಾನಸ್

RelatedPosts

ಬಾಣಸವಾಡಿ ಕ್ಲಬ್‌ನಲ್ಲಿ ಶಾಕ್: ಲೇಡೀಸ್ ಟಾಯ್ಲೆಟ್‌ನಲ್ಲಿ CCTV ಪತ್ತೆ!

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

ADVERTISEMENT
ADVERTISEMENT

ಈ ಯೋಜನೆಯ ಮೊದಲ ಹಂತವಾಗಿ ಮೇಘಾಲಯದ ಪ್ರೀಮಿಯಂ ಗುಣಮಟ್ಟದ ಅನಾನಸ್ ಹಣ್ಣುಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ತಂದು ಗ್ರಾಹಕರಿಗೆ ಒದಗಿಸಲಾಗುತ್ತಿದೆ. ಜಿರಾಂಗ್ ಆರ್ಗ್ಯಾನಿಕ್ ಆಗ್ರೋ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಮೂಲಕ ಈ ಹಣ್ಣುಗಳನ್ನು ರೈತರಿಂದ ನೇರವಾಗಿ ಖರೀದಿಸಲಾಗುತ್ತಿದೆ.

ಈ ಮೊದಲು ಅಲ್ಲಿನ ರೈತರು ಕೇವಲ ದೆಹಲಿಯ ಸಗಟು ಮಾರುಕಟ್ಟೆ ಅಥವಾ ಸ್ಥಳೀಯ ಬೇಡಿಕೆಯನ್ನೇ ಅವಲಂಬಿಸಿದ್ದರು. ಆದರೆ ಈಗ ಬೆಂಗಳೂರಿನಂತಹ ಮಹಾನಗರಗಳಿಗೆ ಮಾರುಕಟ್ಟೆ ವಿಸ್ತರಣೆಯಾಗುತ್ತಿದೆ. ಇದು ಅಲ್ಲಿನ ರೈತರಿಗೆ ವರದಾನವಾಗಿದೆ.

ಮೇಘಾಲಯ ಮುಖ್ಯಮಂತ್ರಿ ಮೆಚ್ಚುಗೆ 

ಈಶಾನ್ಯ ರಾಜ್ಯಗಳ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಕಲ್ಪಿಸುತ್ತಿರುವ ಈ ಪ್ರಯತ್ನವನ್ನು ಮೇಘಾಲಯದ ಮುಖ್ಯಮಂತ್ರಿ ಕೊನ್ರಾಡ್ ಕೆ. ಸಂಗ್ಮಾ ಅವರು ಶ್ಲಾಘಿಸಿದ್ದಾರೆ. “ರಾಜ್ಯದ ರೈತರಿಗೆ ಉತ್ತಮ ಮಾರುಕಟ್ಟೆ ಸಂಪರ್ಕ ಒದಗಿಸುವ ಮತ್ತು ಮೇಘಾಲಯದ ಕೃಷಿಯ ಹೆಮ್ಮೆಯನ್ನು ದೇಶದಾದ್ಯಂತ ಪರಿಚಯಿಸುವ ನಿಟ್ಟಿನಲ್ಲಿ ಇದೊಂದು ಪ್ರಮುಖ ಹೆಜ್ಜೆ,” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಸಿಗಲಿವೆ ಅಪರೂಪದ ಉತ್ಪನ್ನಗಳು 

ಬರೀ ಅನಾನಸ್ ಮಾತ್ರವಲ್ಲ, ಮುಂದಿನ 12 ರಿಂದ 24 ತಿಂಗಳುಗಳಲ್ಲಿ ಈಶಾನ್ಯ ಭಾರತದ ಭೌಗೋಳಿಕ ಮಾನ್ಯತೆ ಪಡೆದ ಹಲವು ವಿಶಿಷ್ಟ ಉತ್ಪನ್ನಗಳನ್ನು ದೇಶದಾದ್ಯಂತ ತಲುಪಿಸುವ ಗುರಿ ಹೊಂದಲಾಗಿದೆ. ಇದರಲ್ಲಿ ಪ್ರಮುಖವಾಗಿ ಮೇಘಾಲಯದ ಖಾಸಿ ಮ್ಯಾಂಡರಿನ್ ಕಿತ್ತಳೆ, ಅಸ್ಸಾಂನ ಕರ್ಬಿ ಆಂಗ್ಲಾಂಗ್ ಶುಂಠಿ ಮತ್ತು ತೇಜ್‌ಪುರ ಲಿಚಿ, ಮಣಿಪುರದ ಕಚಾಯ್ ನಿಂಬೆಯ ಜೊತೆಗೆ ಕಿವಿ ಹಣ್ಣು ಮತ್ತು ಬೆಳ್ಳುಳ್ಳಿಯನ್ನು ಸಹ ರೈತರಿಂದ ನೇರವಾಗಿ ಖರೀದಿಸಿ ಪೂರೈಸುವ ಬಗ್ಗೆ ಚಿಂತನೆ ನಡೆದಿದೆ.

ಈ ಬಗ್ಗೆ ವಿವರ ನೀಡಿದ ಇನ್‌ಸ್ಟಾಮಾರ್ಟ್‌ನ ಚೀಫ್ ಬಿಸಿನೆಸ್ ಆಫೀಸರ್ ಗೌತಮ್ ಸ್ವರೂಪ್, “ಈಶಾನ್ಯ ಭಾರತವು ಅತ್ಯುನ್ನತ ಗುಣಮಟ್ಟದ ಹಣ್ಣು ಮತ್ತು ತರಕಾರಿಗಳಿಗೆ ಹೆಸರುವಾಸಿಯಾಗಿದೆ. ಆದರೆ ಇದುವರೆಗೂ ಅವು ಕೇವಲ ಸ್ಥಳೀಯ ಮಾರುಕಟ್ಟೆಗಷ್ಟೇ ಸೀಮಿತವಾಗಿದ್ದವು. ಈಗ ನಮ್ಮ ನೆಟ್‌ವರ್ಕ್ ಮೂಲಕ ರೈತರಿಗೆ ಹೊಸ ಮಾರುಕಟ್ಟೆ ಸೃಷ್ಟಿಸುತ್ತಿದ್ದೇವೆ,” ಎಂದರು.

ಜಿರಾಂಗ್ ಎಫ್‌ಪಿಒ ಸಿಇಒ ಇಬಾ ತಂಗ್‌ಖೀವ್ ಪ್ರತಿಕ್ರಿಯಿಸಿ, “ಗ್ರಾಮೀಣ ಭಾಗದ ರೈತರಿಗೆ ಇದೊಂದು ಹೆಮ್ಮೆಯ ಸಂಗತಿ. ಇದರಿಂದ ನಮ್ಮ ರೈತರಿಗೆ ಪ್ರೀಮಿಯಂ ಮಾರುಕಟ್ಟೆಯ ಸಂಪರ್ಕ ಸಿಗಲಿದ್ದು, ಅವರ ಕಠಿಣ ಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿದೆ. ಈ ಅವಕಾಶ ರೈತರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಇನ್‌ಸ್ಟಾಮಾರ್ಟ್ ಈಗಾಗಲೇ ದೇಶಾದ್ಯಂತ 430ಕ್ಕೂ ಹೆಚ್ಚು ರೈತ ಉತ್ಪಾದಕ ಸಂಸ್ಥೆ (ಎಫ್‌ಪಿಒ)ಗಳೊಂದಿಗೆ ಕೈಜೋಡಿಸಿದ್ದು, 10,000ಕ್ಕೂ ಹೆಚ್ಚು ರೈತರಿಂದ ನೇರವಾಗಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸುತ್ತಿದೆ. ಇದೀಗ ಈಶಾನ್ಯ ರಾಜ್ಯಗಳ ವಿಶಿಷ್ಟ ಬೆಳೆಗಳತ್ತ ಮುಖಮಾಡಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರ ಆರ್ಥಿಕ ಮಟ್ಟವನ್ನು ಹೆಚ್ಚಿಸುವ ಭರವಸೆ ಮೂಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (42)

ಬಾಣಸವಾಡಿ ಕ್ಲಬ್‌ನಲ್ಲಿ ಶಾಕ್: ಲೇಡೀಸ್ ಟಾಯ್ಲೆಟ್‌ನಲ್ಲಿ CCTV ಪತ್ತೆ!

by ಕವಿತಾ
August 14, 2026 - 4:49 pm
0

Untitled design (40)

ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ

by ಕವಿತಾ
August 14, 2026 - 4:29 pm
0

Untitled design (35)

ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

by ಕವಿತಾ
August 14, 2026 - 4:15 pm
0

Untitled design (34)

ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ

by ಕವಿತಾ
August 14, 2026 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ
    August 13, 2026 | 0
  • Untitled design
    ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!
    August 13, 2026 | 0
  • ಅದ್ವೈತ್ (16)
    ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!
    August 12, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • Untitled design (18)
    ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version