• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

ಕವಿತಾ by ಕವಿತಾ
July 27, 2026 - 7:24 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (58)

ಬೆಂಗಳೂರು (ಜುಲೈ 27): ಬೆಂಗಳೂರು ನಮ್ಮ ಮೆಟ್ರೋದ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ ಸೋಮವಾರ  ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ಮೆಟ್ರೋ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿದೆ.

ಇಂದು ಸಂಜೆ ಸುಮಾರು 5:50 ಗಂಟೆಗೆ ಅಪ್‌ಲೈನ್‌ನಲ್ಲಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬ ಹಳಿಗೆ ಬಿದ್ದು ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ನಿಲ್ದಾಣ ನಿಯಂತ್ರಕರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.

RelatedPosts

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

ADVERTISEMENT
ADVERTISEMENT

ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೋ ಮಾರ್ಗದ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದ್ದು, ಹಳಿಯಿಂದ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯವನ್ನು ಸಿಬ್ಬಂದಿ ನಡೆಸಿದರು. ಘಟನಾ ಸ್ಥಳಕ್ಕೆ ಹೆಬ್ಬುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಜರು ಪ್ರಕ್ರಿಯೆ ಕೈಗೊಳ್ಳಲಾಗಿದೆ. ಮೃತರ ಗುರುತು ಹಾಗೂ ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

ಘಟನೆಯ ಹಿನ್ನೆಲೆಯಲ್ಲಿ ಯೆಲ್ಲೋ ಲೈನ್‌ನಲ್ಲಿ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಆರ್.ವಿ. ರಸ್ತೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.

ಸಾಮಾನ್ಯ ಮೆಟ್ರೋ ಸೇವೆಯನ್ನು ಶೀಘ್ರದಲ್ಲೇ ಪುನರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಮೆಟ್ರೋ ಆಡಳಿತ ಮನವಿ ಮಾಡಿದ್ದು, ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (62)

ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್

by ಕವಿತಾ
July 27, 2026 - 8:11 pm
0

ನಲ್ಲಿ (2)

26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

by ಶಾಲಿನಿ ಕೆ. ಡಿ
July 27, 2026 - 8:00 pm
0

Untitled design (60)

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

by ಕವಿತಾ
July 27, 2026 - 8:00 pm
0

Untitled design (58)

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

by ಕವಿತಾ
July 27, 2026 - 7:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಣೆ (2)
    ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
    July 26, 2026 | 0
  • ಕೈಗೊಳ್ಳಲಿರುವ (22)
    ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್
    July 24, 2026 | 0
  • 1600 900 (8)
    ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ
    July 23, 2026 | 0
  • ಜ್ಞಾನಪೀಠ ಪ್ರಶಸ್ತಿ (13)
    ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (2)
    ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version