• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

ಕವಿತಾ by ಕವಿತಾ
August 31, 2026 - 10:18 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
ಪಶ್ಚಾತ್ತಾಪ (17)

ಬೆಂಗಳೂರು ಆ.31: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಟೋಲ್ ದರ ಏರಿಕೆಯ ಬಿಸಿ ತಟ್ಟಲಿದೆ. ನೆಲಮಂಗಲ–ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ–ದೇವಿಹಳ್ಳಿ ವ್ಯಾಪ್ತಿಯ ಟೋಲ್ ಪ್ಲಾಜಾಗಳಲ್ಲಿ ಸೆಪ್ಟೆಂಬರ್ 1ರಿಂದ ಅಂದರೆ ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವ್ಯಾಪ್ತಿಯ ದೊಡ್ಡಕರೇನಹಳ್ಳಿ ಹಾಗೂ ಕಾರಬೈಲು ಟೋಲ್ ಪ್ಲಾಜಾಗಳಲ್ಲಿ ವಾಹನಗಳ ವರ್ಗಕ್ಕೆ ಅನುಗುಣವಾಗಿ ದರವನ್ನು ರೂ.5ರಿಂದ ರೂ.10ರವರೆಗೆ ಹೆಚ್ಚಿಸಲಾಗಿದೆ.

ನಿತ್ಯ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ದರ ಏರಿಕೆ ನೇರವಾಗಿ ಪರಿಣಾಮ ಬೀರಲಿದೆ. ಈಗಾಗಲೇ ಇಂಧನ, ನಿರ್ವಹಣೆ ಸೇರಿದಂತೆ ಹಲವು ವೆಚ್ಚಗಳಿಂದ ತತ್ತರಿಸಿರುವ ವಾಹನ ಮಾಲೀಕರಿಗೆ ಟೋಲ್ ಶುಲ್ಕ ಹೆಚ್ಚಳ ಮತ್ತಷ್ಟು ಹೊರೆಯಾಗಲಿದೆ.

RelatedPosts

ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

ADVERTISEMENT
ADVERTISEMENT

ಕಾರು, ಜೀಪ್, ವ್ಯಾನ್ ಹಾಗೂ LMV ವಾಹನಗಳಿಗೆ ಫಾಸ್ಟ್‌ಟ್ಯಾಗ್ ಬಳಕೆದಾರರ ಏಕಮುಖ ಸಂಚಾರದ ಶುಲ್ಕ ರೂ.60 ಆಗಿದ್ದು, ದಿನದ ರಿಟರ್ನ್ ಪಾಸ್ ರೂ. 85ರಿಂದ ರೂ.90ಕ್ಕೆ ಹೆಚ್ಚಿಸಲಾಗಿದೆ.

ಲಘು ವಾಣಿಜ್ಯ ಮತ್ತು ಸರಕು ವಾಹನಗಳ (LCV) ಏಕಮುಖ ಸಂಚಾರದ ಟೋಲ್ ರೂ.100ರಿಂದ ರೂ. 105ಕ್ಕೆ ಏರಿಕೆಯಾಗಿದೆ. ದಿನದ ಸಂಚಾರದ ಶುಲ್ಕ ರೂ.155ಕ್ಕೆ ನಿಗದಿಯಾಗಿದೆ.

ಬಸ್ ಮತ್ತು ಟ್ರಕ್‌ಗಳಿಗೆ ಏಕಮುಖ ಸಂಚಾರಕ್ಕೆ ರೂ.205 ಹಾಗೂ ದಿನದ ಸಂಚಾರಕ್ಕೆ ರೂ.310 ಶುಲ್ಕ ವಿಧಿಸಲಾಗುತ್ತದೆ. ಇನ್ನು ಮಲ್ಟಿ ಆಕ್ಸಲ್ ಮತ್ತು ಬೃಹತ್ ವಾಹನಗಳಿಗೆ ಏಕಮುಖ ಸಂಚಾರದ ಶುಲ್ಕ ರೂ.330 ಹಾಗೂ ದಿನದ ಸಂಚಾರಕ್ಕೆ ರೂ.495 ನಿಗದಿಪಡಿಸಲಾಗಿದೆ.

ಟೋಲ್ ದರ ಹೆಚ್ಚಳದಿಂದ ಬೆಂಗಳೂರು ಹೊರವಲಯದಿಂದ ನೆಲಮಂಗಲ–ಹಾಸನ ಮಾರ್ಗವಾಗಿ ಪ್ರತಿನಿತ್ಯ ಸಂಚರಿಸುವ ವಾಹನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಹನ ಖರೀದಿ, ಇಂಧನ ಹಾಗೂ ವಿವಿಧ ತೆರಿಗೆಗಳನ್ನು ಪಾವತಿಸುತ್ತಿದ್ದರೂ ಹೆದ್ದಾರಿ ಬಳಕೆಗೆ ನಿರಂತರವಾಗಿ ಟೋಲ್ ಹೆಚ್ಚಳ ಮಾಡುತ್ತಿರುವುದು ಏಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ, ಸೆಪ್ಟೆಂಬರ್ 1ರಿಂದ ಜಾರಿಗೆ ಬರುವ ಹೊಸ ಟೋಲ್ ದರಗಳು ನೆಲಮಂಗಲ–ದೇವಿಹಳ್ಳಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರ ಪ್ರಯಾಣ ವೆಚ್ಚವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

by ದಿಶಾ ಕೆ. ಎಸ್.
September 2, 2026 - 9:42 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ :ಯುಎಸ್ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ!

by ದಿಶಾ ಕೆ. ಎಸ್.
September 2, 2026 - 9:20 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

by ದಿಶಾ ಕೆ. ಎಸ್.
September 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!
    September 1, 2026 | 0
  • ಪಶ್ಚಾತ್ತಾಪ (13)
    ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!
    August 31, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)
    ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)
    ’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)
    ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version