• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

ಕವಿತಾ by ಕವಿತಾ
July 23, 2026 - 10:40 am
in ಬೆಂ. ಗ್ರಾಮಾಂತರ
0 0
0
1600 900 (8)

ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ತಿಂಗಳುಗಳ ಹಿಂದೆ ನವಿಲುಗಳ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ   ನೆಲಮಂಗಲ ಹಾಗೂ ಮಾಗಡಿ ಅರಣ್ಯ ವಲಯ ಪ್ರದೇಶಗಳಲ್ಲಿ ಮತ್ತೆ ನವಿಲುಗಳ ಸರಣಿ ಸಾವು ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ನವಿಲುಗಳು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗುತ್ತಿದ್ದು, ಹಕ್ಕಿಜ್ವರ (Bird Flu) ಸೋಂಕಿನ ಶಂಕೆ ವ್ಯಕ್ತವಾಗಿದೆ.

  • ನೆಲಮಂಗಲ ಮತ್ತು ಮಾಗಡಿ ಅರಣ್ಯ ವಲಯದಲ್ಲಿ ನವಿಲುಗಳ ಸರಣಿ ಸಾವು
  • ಹಕ್ಕಿಜ್ವರ ಸೋಂಕಿನ ಶಂಕೆಯಿಂದ ತನಿಖೆ ಆರಂಭ
  • ಇದುವರೆಗೆ 30ಕ್ಕೂ ಹೆಚ್ಚು ನವಿಲುಗಳ ಸಾವಿನ ಮಾಹಿತಿ

ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ, ಇದುವರೆಗೆ 30ಕ್ಕೂ ಹೆಚ್ಚು ನವಿಲುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಎಲ್ಲಾ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಮೃತಪಟ್ಟ ನವಿಲುಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

RelatedPosts

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

80s ಫೋಟೋ ಟ್ರೆಂಡ್ ಹಿಂದೆ ಬಿದ್ದಿದ್ದೀರಾ? ಈ ಟ್ರೆಂಡ್ ಕುರಿತು ಪೊಲೀಸರ ಮಹತ್ವದ ಎಚ್ಚರಿಕೆ

ADVERTISEMENT
ADVERTISEMENT

ಈ ಮೊದಲು ತುಮಕೂರು ಭಾಗದಲ್ಲಿ ಹಕ್ಕಿಜ್ವರದ ಆತಂಕ ಎದುರಾಗಿತ್ತು. ಇದೀಗ ಅದೇ ರೀತಿಯ ಲಕ್ಷಣಗಳೊಂದಿಗೆ ನೆಲಮಂಗಲ ಅರಣ್ಯ ವಲಯದಲ್ಲೂ ನವಿಲುಗಳ ಸಾವು ಸಂಭವಿಸುತ್ತಿರುವುದು ಅರಣ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯ ಆತಂಕವನ್ನು 4ಹೆಚ್ಚಿಸಿದೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ನವಿಲುಗಳು ಹೆಚ್ಚಾಗಿ ಕಂಡುಬರುವ ಪ್ರದೇಶಗಳಲ್ಲಿ ನಿಗಾವಹಿಸಿದ್ದು, ಯಾವುದೇ ಸತ್ತ ಅಥವಾ ಅಸ್ವಸ್ಥ ಪಕ್ಷಿ ಕಂಡುಬಂದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಹಕ್ಕಿಜ್ವರ ದೃಢಪಟ್ಟರೆ ಸೋಂಕು ಮತ್ತಷ್ಟು ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ನಿಗಾ ಹೆಚ್ಚಿಸಲಾಗಿದ್ದು, ನವಿಲುಗಳ ಸಾವಿನ ಹಿಂದಿನ ನಿಜವಾದ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ತುಮಕೂರಿನಲ್ಲಿ ಕೆಲ ತಿಂಗಳುಗಳ ಹಿಂದೆ 44 ನವಿಲುಗಳು ಸಾವನ್ನಪ್ಪಿದ್ದವು. ಈ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂದು ದೃಢಪಟ್ಟಿತ್ತು. ನಂತರ ಕೋಳಿಗಳ ಸರಣಿ ಸಾವು ಸಂಭವಿಸಿತ್ತು. ಈ ಕೇಳಿಗಳ ಸಾವಿಗೂ ಹಕ್ಕಿ ಜ್ವರ ಕಾರಣ ಎಂದು ಹೇಳಲಾಗಿತ್ತು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T165213.680

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

by ಶಾಲಿನಿ ಕೆ. ಡಿ
September 18, 2026 - 4:54 pm
0

Your paragraph text 2026 09 18T162339.709

ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

by ಶಾಲಿನಿ ಕೆ. ಡಿ
September 18, 2026 - 4:25 pm
0

Your paragraph text 2026 09 18T160457.712

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು

by ಶಾಲಿನಿ ಕೆ. ಡಿ
September 18, 2026 - 4:05 pm
0

Your paragraph text 2026 09 18T154636.719

ಹ್ಯಾಟ್ರಿಕ್ ಹಿಟ್ ಡೈರೆಕ್ಟರ್ ಪಟ್ಟಕ್ಕೇರಿದ ದುನಿಯಾ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (14)
    ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ
    September 18, 2026 | 0
  • ಡೈವರ್ಟ್ (2)
    ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ
    September 18, 2026 | 0
  • Untitled design 2026 09 18T070526.324
    ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ
    September 18, 2026 | 0
  • ಯ್ಯ (4)
    80s ಫೋಟೋ ಟ್ರೆಂಡ್ ಹಿಂದೆ ಬಿದ್ದಿದ್ದೀರಾ? ಈ ಟ್ರೆಂಡ್ ಕುರಿತು ಪೊಲೀಸರ ಮಹತ್ವದ ಎಚ್ಚರಿಕೆ
    September 12, 2026 | 0
  • ಯ್ಯ (1)
    ಗಣೇಶ ಚತುರ್ಥಿಗೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್; ಜಿಬಿಎಯಿಂದ ಆದೇಶ!
    September 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version