• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ

ಕವಿತಾ by ಕವಿತಾ
July 18, 2026 - 2:13 pm
in ಬೆಂ. ಗ್ರಾಮಾಂತರ
0 0
0
ಜ್ಞಾನಪೀಠ ಪ್ರಶಸ್ತಿ (13)

ಬೆಂಗಳೂರು, ಜುಲೈ 18: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉತ್ತರ ತಾಲೂಕು ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಕುಟುಂಬಸ್ಥರಿಗೆ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿಯನ್ನು ಉದಯ್ (20) ಎಂದು ಗುರುತಿಸಲಾಗಿದೆ. ಉದಯ್ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸದ ಜೊತೆಗೆ ನಗರದ ಬಾಟಾ ಶೋರೂಂನಲ್ಲಿ ಪಾರ್ಟ್‌ಟೈಂ ಉದ್ಯೋಗವನ್ನೂ ಮಾಡುತ್ತಿದ್ದ.

RelatedPosts

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

80s ಫೋಟೋ ಟ್ರೆಂಡ್ ಹಿಂದೆ ಬಿದ್ದಿದ್ದೀರಾ? ಈ ಟ್ರೆಂಡ್ ಕುರಿತು ಪೊಲೀಸರ ಮಹತ್ವದ ಎಚ್ಚರಿಕೆ

ADVERTISEMENT
ADVERTISEMENT

ಉದಯ್ ಅವರ ಓದಿಗೆ ಅನುಕೂಲವಾಗುವಂತೆ ಪೋಷಕರಾದ ಸುರೇಶ್ ಮತ್ತು ಪ್ರೇಮಲತಾ ದಂಪತಿ ಮನೆಯ ಮೇಲ್ಭಾಗದಲ್ಲಿ ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಿಕೊಟ್ಟಿದ್ದರು. ಇದೇ ಕೊಠಡಿಯಲ್ಲಿ ಉದಯ್ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ನಡೆದ ಬಳಿಕ ಸುಮಾರು ಮೂರು ದಿನಗಳವರೆಗೆ ಮನೆಯವರಿಗೆ ಯಾವುದೇ ಅನುಮಾನ ಬಂದಿರಲಿಲ್ಲ. ಬಳಿಕ ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಕುಟುಂಬಸ್ಥರು ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿ ಉದಯ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗುತ್ತಿದೆ. ಆದರೆ ಇದೇ ಆತ್ಮಹತ್ಯೆಗೆ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಅಥವಾ ಮಾನಸಿಕ ಒತ್ತಡ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆತ್ಮಹತ್ಯೆಯ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ತಿಳಿಯಬೇಕಿದೆ.

ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಮೃತನ ಮೊಬೈಲ್ ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸುವ ಮೂಲಕ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಯುವಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಆನ್‌ಲೈನ್ ಗೇಮಿಂಗ್ ವ್ಯಸನ ಹಾಗೂ ವೈಯಕ್ತಿಕ ಸಮಸ್ಯೆಗಳು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಕಾರಣವಾಗುತ್ತಿರುವ ಬಗ್ಗೆ ಈಗ ಆತಂಕ ವ್ಯಕ್ತವಾಗುತ್ತಿದೆ. ಈ ಘಟನೆಯೂ ಅಂತಹ ಹಲವು ಪ್ರಶ್ನೆಗಳನ್ನು ಮತ್ತೆ ಮುಂದಿಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

Untitled design 2026 09 21T180152.658

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

by Hemanth Kumar S
September 21, 2026 - 6:03 pm
0

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (14)
    ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ
    September 18, 2026 | 0
  • ಡೈವರ್ಟ್ (2)
    ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ
    September 18, 2026 | 0
  • Untitled design 2026 09 18T070526.324
    ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ
    September 18, 2026 | 0
  • ಯ್ಯ (4)
    80s ಫೋಟೋ ಟ್ರೆಂಡ್ ಹಿಂದೆ ಬಿದ್ದಿದ್ದೀರಾ? ಈ ಟ್ರೆಂಡ್ ಕುರಿತು ಪೊಲೀಸರ ಮಹತ್ವದ ಎಚ್ಚರಿಕೆ
    September 12, 2026 | 0
  • ಯ್ಯ (1)
    ಗಣೇಶ ಚತುರ್ಥಿಗೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್; ಜಿಬಿಎಯಿಂದ ಆದೇಶ!
    September 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version