• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

ಕವಿತಾ by ಕವಿತಾ
June 30, 2026 - 3:53 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design 2026 06 30T154738.821

ಬೆಂಗಳೂರು (ಜೂನ್ 30): ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಅಹಿತಕರ ಘಟನೆಯ ಬಳಿಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆ ಘಟನೆಯ ಸಂಪೂರ್ಣ ವಿವರವನ್ನು ಹಂಚಿಕೊಂಡರು. ಕಾರ್ಯಕ್ರಮದ ವೇಳೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ನಡೆಸಿದ ಪ್ರತಿಭಟನೆ, ಚಪ್ಪಲಿ ಎಸೆದ ಘಟನೆ ಹಾಗೂ ಕುಟುಂಬದ ವಿರುದ್ಧ ನಿಂದನಾತ್ಮಕ ಘೋಷಣೆಗಳ ಬಗ್ಗೆ ವಿವರಿಸುವ ವೇಳೆ ಶಾಸಕ ಪ್ರದೀಪ್ ಈಶ್ವರ್ ಭಾವುಕರಾಗಿ ಕಣ್ಣೀರು ಹಾಕಿದರು.

ಪ್ರದೀಪ್ ಈಶ್ವರ್ ಅವರ ಮಾತುಗಳನ್ನು ಆಲಿಸಿದ ಸಿದ್ದರಾಮಯ್ಯ ಅವರು ಅವರಿಗೆ ಧೈರ್ಯ ತುಂಬಿ, ರಾಜಕೀಯ ಜೀವನದಲ್ಲಿ ಇಂತಹ ಸವಾಲುಗಳು ಸಾಮಾನ್ಯವಾಗಿದ್ದು, ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು. “ರಾಜಕಾರಣದಲ್ಲಿ ಇಂತಹ ಘಟನೆಗಳನ್ನು ಎದುರಿಸುವ ಧೈರ್ಯ ಇರಬೇಕು. ಯಾವುದೇ ಒತ್ತಡಕ್ಕೆ ಮಣಿಯಬೇಡಿ. ನಿಮ್ಮೊಂದಿಗೆ ನಾವು ಇದ್ದೇವೆ” ಎಂದು ಭರವಸೆ ನೀಡಿದರು.

RelatedPosts

ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ

ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕು: ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ADVERTISEMENT
ADVERTISEMENT

ಘಟನೆಯ ಗಂಭೀರತೆಯನ್ನು ಪರಿಗಣಿಸಿದ ಸಿದ್ದರಾಮಯ್ಯ ಅವರು ತಕ್ಷಣವೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿದರು. ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದರು.

ಈ ವೇಳೆ ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರೂ ಆಡಳಿತ ಪಕ್ಷದ ಶಾಸಕರ ಮೇಲೆಯೇ ಇಂತಹ ಘಟನೆ ನಡೆಯಿರುವುದು ಬೇಸರದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಯ ಭದ್ರತೆಯಲ್ಲಿ ಲೋಪವಾಗಿರುವುದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಹೊಣೆಗಾರಿಕೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಘಟನೆಯು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೂ ವೇದಿಕೆಯಾಗಿದೆ. ಪ್ರಕರಣದ ತನಿಖೆಯ ಬಳಿಕ ಘಟನೆಯ ಹಿಂದಿನ ಸಂಪೂರ್ಣ ಸತ್ಯಾಂಶ ಹೊರಬೀಳುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದು, ಪ್ರದೀಪ್ ಈಶ್ವರ್ ಅವರಿಗೆ ಧೈರ್ಯ ತುಂಬಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (6)
    ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ
    July 13, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • Untitled design (32)
    ಮಳೆಗೆ ದೇವನಹಳ್ಳಿ ತತ್ತರ: ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ
    July 10, 2026 | 0
  • Image (14)
    ಬೆಂಗಳೂರು ಟ್ರಾಫಿಕ್‌ಗೆ ಡಿಜಿಟಲ್ ಕಟ್ಟೆಚ್ಚರ
    July 10, 2026 | 0
  • Untitled design 2026 07 10T151848.793
    ಕಾವೇರಿ ನೀರಿಗೆ ಬೆಂಗಳೂರಿಗರ ಪರದಾಟ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version