• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕವಿತಾ by ಕವಿತಾ
October 11, 2026 - 5:13 pm
in ಬೆಂ. ಗ್ರಾಮಾಂತರ
0 0
0
Untitled design (20)

ದೇವನಹಳ್ಳಿ: ‘ಪ್ರೇಮದ ಊರಲಿ’ ಸಿನಿಮಾ ನೋಡಲು ಹೋದ ಕುಟುಂಬವೊಂದು ಮನೆಗೆ ವಾಪಸ್‌ ಬಂದಾಗ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕುಟುಂಬದವರು ಮನೆಯಲ್ಲಿ ಇಲ್ಲದ ಸಮಯವನ್ನು ಬಳಸಿಕೊಂಡು ಮನೆಗೆ ನುಗ್ಗಿದ ಕಳ್ಳನೊಬ್ಬ 120 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾನೆ. ಆದರೆ ಮನೆಯಿಂದ ಹೊರಬರಲಾಗದೆ ಮಂಚದ ಕೆಳಗೆ ಅಡಗಿದ್ದ ಆರೋಪಿಯನ್ನು ಮನೆಯವರೇ ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೊಬ್ಬರಗುಂಟೆ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಅಜಯ್‌ ಎಂಬಾತ ಕಳ್ಳತನಕ್ಕೆ ಯತ್ನಿಸಿದ ಆರೋಪಿ. ಕುಟುಂಬದವರು ಸಿನಿಮಾ ನೋಡಲು ಹೊರಗೆ ಹೋಗಿದ್ದಾಗ, ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆತ ಮಧ್ಯಾಹ್ನ ಸುಮಾರು 1.50ರ ವೇಳೆಗೆ ಮನೆಗೆ ನುಗ್ಗಿದ್ದಾನೆ. ಬಳಿಕ ಮನೆಯಲ್ಲಿದ್ದ 120 ಗ್ರಾಂ ಚಿನ್ನಾಭರಣವನ್ನು ಕದ್ದಿದ್ದಾನೆ ಎನ್ನಲಾಗಿದೆ.

RelatedPosts

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

ADVERTISEMENT
ADVERTISEMENT

ಮನೆಗೆ ಬಂದ ಕುಟುಂಬಕ್ಕೆ ಕಾದಿತ್ತು ಶಾಕ್‌!

ಸಿನಿಮಾ ಮುಗಿಸಿ ಮನೆಗೆ ವಾಪಸ್‌ ಬಂದ ಕುಟುಂಬದವರಿಗೆ ಬಾಗಿಲಿನ ಲಾಕ್‌ ಕಂಡು ಅನುಮಾನ ಮೂಡಿದೆ. ಮನೆಯಿಂದ ಹೊರಡುವಾಗ ಹಾಕಿದ್ದ ಲಾಕ್‌ ಒಳಗಿನಿಂದ ಲಾಕ್‌ ಆಗಿರುವುದು ಹೇಗೆ ಎಂಬ ಪ್ರಶ್ನೆ ಮೂಡಿದೆ. ತಕ್ಷಣ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.

ಈ ವೇಳೆ ಮನೆಗೆ ನುಗ್ಗಿದ್ದ ವ್ಯಕ್ತಿ ಹೊರಗೆ ಬಂದಿಲ್ಲ ಎಂಬುದು ಗೊತ್ತಾಗಿದೆ. ಕೂಡಲೇ ಎಚ್ಚೆತ್ತ ಕುಟುಂಬದವರು ಮನೆಯ ಸುತ್ತಲೂ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆರೋಪಿ ಮಂಚದ ಕೆಳಗೆ ಅಡಗಿರುವುದು ಪತ್ತೆಯಾಗಿದೆ. ಬಳಿಕ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಎರಡು-ಮೂರು ದಿನಗಳಿಂದ ಮನೆಯವರ ಮೇಲೆ ನಿಗಾ?

ಬಂಧಿತ ಅಜಯ್‌ ಮೂಲತಃ ಕೇರಳದ ತ್ರಿಶೂರ್‌ ಜಿಲ್ಲೆಯ ಚಿತ್ತಿಲಪಲ್ಲಿ ಪ್ರದೇಶದವನು ಎನ್ನಲಾಗಿದೆ. ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಆತ, ಯಲಹಂಕ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಪೊಲೀಸರ ವಿಚಾರಣೆ ಪ್ರಕಾರ, ಕಳ್ಳತನಕ್ಕೂ ಮುನ್ನ ಎರಡು-ಮೂರು ದಿನಗಳಿಂದ ಮನೆಯವರ ಚಲನವಲನವನ್ನು ಆರೋಪಿ ಗಮನಿಸುತ್ತಿದ್ದ ಎನ್ನಲಾಗಿದೆ. ಮನೆಯವರು ಯಾವಾಗ ಹೊರಗೆ ಹೋಗುತ್ತಾರೆ ಎಂಬುದನ್ನು ತಿಳಿದುಕೊಂಡು ಕೃತ್ಯಕ್ಕೆ ಮುಂದಾಗಿದ್ದನೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ಮನೆ ಮಾಲೀಕರಿಗೆ ಹಿಂದಿರುಗಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಈ ಹಿಂದೆ ಬೇರೆಡೆಗಳಲ್ಲಿಯೂ ಕಳ್ಳತನ ಮಾಡಿದ್ದಾನೆಯೇ ಎಂಬುದರ ಕುರಿತು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (18)
    ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ
    October 11, 2026 | 0
  • Untitled design (17)
    ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!
    October 11, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Untitled design (50)
    ಸರ್ಕಾರದ ನಿಯಮದಿಂದ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನೇ ಕೊಂದ ಪತಿ ಅರೆಸ್ಟ್
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version