• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗರಿಗೆ ಮತ್ತೊಂದು ಆಘಾತ: ನಾಳೆಯಿಂದಲೇ ಆಟೋ ಪ್ರಯಾಣ ದರ ಏರಿಕೆ!

ಆಟೋ ದರ ಏರಿಕೆ: ಬಿತ್ತು ಮತ್ತೊಮ್ಮೆ ಜನರ ಜೇಬಿಗೆ ಕತ್ತರಿ!

admin by admin
July 31, 2025 - 12:45 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (81)

ಬೆಂಗಳೂರು: ಆಗಸ್ಟ್ 1ರಿಂದ ಬೆಂಗಳೂರಿನ ಆಟೋ ರಿಕ್ಷಾ ಪ್ರಯಾಣಿಕರಿಗೆ ಹೊಸ ದರ ಏರಿಕೆಯ ಆಘಾತ ಎದುರಾಗಲಿದೆ. ಬೆಂಗಳೂರು ಜಿಲ್ಲಾಧಿಕಾರಿಗಳ ಆದೇಶದಂತೆ, ಆಟೋ ಚಾಲಕರ ದೀರ್ಘಕಾಲದ ಬೇಡಿಕೆಗೆ ಮಣಿದು ಹೊಸ ದರ ಪಟ್ಟಿಯನ್ನು ಜಾರಿಗೆ ತರಲಾಗಿದೆ.

ಈ ದರ ಏರಿಕೆಯಿಂದ ನಗರದ ಜನರ ದೈನಂದಿನ ಪ್ರಯಾಣ ವೆಚ್ಚದ ಮೇಲೆ ಗಣನೀಯ ಪರಿಣಾಮ ಬೀರಲಿದೆ ಎಂಬ ಆತಂಕ ವ್ಯಕ್ತವಾಗಿದೆ.

RelatedPosts

ಕ್ರಿಕೆಟ್ ಮೈದಾನದಲ್ಲಿ ಜೇನುನೊಣ ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು

ADVERTISEMENT
ADVERTISEMENT
ಹೊಸ ದರ ಪಟ್ಟಿ ವಿವರ:

ಮೊದಲ 2 ಕಿ.ಮೀ.: 36 ರೂಪಾಯಿಗಳು

ನಂತರದ ಪ್ರತಿ ಕಿ.ಮೀ.: 18 ರೂಪಾಯಿಗಳು

ಕಾಯುವಿಕೆ ಶುಲ್ಕ: ಮೊದಲ 5 ನಿಮಿಷಗಳಿಗೆ ಉಚಿತ; ನಂತರ ಪ್ರತಿ 15 ನಿಮಿಷಗಳಿಗೆ 10 ರೂಪಾಯಿಗಳು

ಲಗೇಜ್ ಶುಲ್ಕ: 20 ಕೆ.ಜಿ.ವರೆಗೆ ಉಚಿತ; 20 ಕೆ.ಜಿ.ಗಿಂತ ಮೇಲ್ಪಟ್ಟ ತೂಕಕ್ಕೆ 10 ರೂಪಾಯಿಗಳು

ರಾತ್ರಿ ಶುಲ್ಕ (ರಾತ್ರಿ 10:00 ರಿಂದ ಬೆಳಿಗ್ಗೆ 5:00): ಸಾಮಾನ್ಯ ದರಕ್ಕೆ 50% ಹೆಚ್ಚುವರಿ ಶುಲ್ಕ

ಜಿಲ್ಲಾಧಿಕಾರಿಗಳು ಎಲ್ಲ ಆಟೋ ರಿಕ್ಷಾಗಳಲ್ಲಿ ಪರಿಷ್ಕೃತ ದರ ಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಿದ್ದಾರೆ. ಜೊತೆಗೆ, ಆಟೋಗಳಲ್ಲಿ ಹೊಸ ದರಕ್ಕೆ ತಕ್ಕಂತೆ ಮೀಟರ್‌ಗಳನ್ನು ಅಕ್ಟೋಬರ್ 31ರೊಳಗೆ ನವೀಕರಿಸುವುದು ಕಡ್ಡಾಯವಾಗಿದೆ.

ಈ ದರ ಏರಿಕೆಯಿಂದ ಬೆಂಗಳೂರಿನ ಜನರ ದೈನಂದಿನ ಜೀವನದ ಮೇಲೆ ಭಾರವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಈಗಾಗಲೇ ಆಟೋ ಚಾಲಕರು ಮೀಟರ್ ಬಳಸದೆ, ಇಚ್ಛೆಗೆ ತಕ್ಕಂತೆ ಹೆಚ್ಚಿನ ಶುಲ್ಕ ವಿಧಿಸುವ ದೂರುಗಳು ಸಾಮಾನ್ಯವಾಗಿವೆ. ಕೆಲವು ಚಾಲಕರು ಒಂದು ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೆ 100 ರೂಪಾಯಿಗಿಂತ ಹೆಚ್ಚಿನ ಶುಲ್ಕ ಕೇಳುತ್ತಿದ್ದಾರೆ ಎಂಬ ಆರೋಪವಿದೆ.

ಸಾರ್ವಜನಿಕರು, ದರ ಏರಿಕೆಗಿಂತ ಮೊದಲು ಮೀಟರ್ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಮೀಟರ್ ಬಳಸದ ಆಟೋ ಚಾಲಕರ ಪರವಾನಗಿಯನ್ನು ರದ್ದುಗೊಳಿಸುವಂತಹ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ. ಈ ಒತ್ತಾಯಕ್ಕೆ ಸರ್ಕಾರ ಸ್ಪಂದಿಸುವುದೇ ಎಂಬುದು ಕಾದುನೋಡಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 19T155211.352

‘ಪ್ರಿನ್ಸೆಸ್’ಗೆ ಹಾರ್ದಿಕ್ ಪಾಂಡ್ಯ ಸ್ವೀಟ್ ವಿಶ್! ವೈರಲ್ ಆದ ಲವ್ಲಿ ಇನ್‌ಸ್ಟಾ ಸ್ಟೋರಿ!

by ಶ್ರೀದೇವಿ ಬಿ. ವೈ
February 19, 2026 - 3:58 pm
0

Untitled design 2026 02 19T153619.011

ಕ್ರಿಕೆಟ್ ಮೈದಾನದಲ್ಲಿ ಜೇನುನೊಣ ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ

by ಶಾಲಿನಿ ಕೆ. ಡಿ
February 19, 2026 - 3:47 pm
0

BeFunky collage 2026 02 19T150929.380

ಸಾರಿಗೆ ನೌಕರರ ಜಟಾಪಟಿಗೆ ಫುಲ್‌ಸ್ಟಾಪ್‌ ನೀಡಲು ಸರ್ಕಾರ ಸಜ್ಜು..!

by ಶ್ರೀದೇವಿ ಬಿ. ವೈ
February 19, 2026 - 3:11 pm
0

Untitled design 2026 02 19T144835.068

ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್

by ಯಶಸ್ವಿನಿ ಎಂ
February 19, 2026 - 2:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T153619.011
    ಕ್ರಿಕೆಟ್ ಮೈದಾನದಲ್ಲಿ ಜೇನುನೊಣ ದಾಳಿ: ಅಂಪೈರ್ ಸಾ*ವು, ಆಟಗಾರರ ಸ್ಥಿರ ಗಂಭೀರ
    February 19, 2026 | 0
  • Untitled design 2026 02 19T131616.736
    ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ
    February 19, 2026 | 0
  • Untitled design 2026 02 19T135011.775
    ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?
    February 19, 2026 | 0
  • BeFunky collage 2026 02 19T125247.711
    ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!
    February 19, 2026 | 0
  • Untitled design 2026 02 19T122549.709
    ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version