• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಬೈಕ್ ಸವಾರರೇ ಎಚ್ಚರ: ಸಿನಿಮಾ ಸ್ಟೈಲಲ್ಲಿ ಲಾಂಗ್ ಬೀಸಿ 31 ಲಕ್ಷ ರೂ. ದರೋಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 2, 2026 - 11:32 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 02 02T113156.147

ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಭಾನುವಾರ (ಫೆಬ್ರವರಿ 1, 2026) ಸಂಜೆ ಸುಮಾರು 4:20ಕ್ಕೆ ಸಿನಿಮಾ ಶೈಲಿಯ ದರೋಡೆ ನಡೆದಿದೆ. ಕ್ಯಾಷ್ ಪಿಕಪ್ ಏಜೆಂಟ್ ಕೈಲಾಸ್ ಎಂಬ ಯುವಕನ ಬೈಕ್ ಅಡ್ಡಗಟ್ಟಿ, ಲಾಂಗ್,  ಚಾಕು ಬಳಸಿ ಬೆದರಿಸಿ, ಬೈಕ್ ಸಮೇತ 31,38,625 ರೂಪಾಯಿ ಹಣವನ್ನು ನಾಲ್ವರು ದುಷ್ಕರ್ಮಿಗಳು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಈ ಭಯಾನಕ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕ ಮೂಡಿಸಿವೆ.

ಉಡಾನ್ ಕಂಪನಿಯಲ್ಲಿ ಕ್ಯಾಷ್ ಪಿಕಪ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಕೈಲಾಸ್ ಭಾನುವಾರ ಎಂದಿನಂತೆ ಕಂಪನಿಯ ಮೂರು ಶಾಖೆಗಳಿಂದ ಒಟ್ಟು 31.38 ಲಕ್ಷ ರೂಪಾಯಿ ಹಣ ಸಂಗ್ರಹಿಸಿದ್ದರು. ಹಣವನ್ನು ಜೂಪಿಟರ್ ಬೈಕ್‌ನ ಡಿಕ್ಕಿಯಲ್ಲಿ ಇಟ್ಟುಕೊಂಡು ಸಕಲವಾರ ರಸ್ತೆಯ ಮೂಲಕ ಬನ್ನೇರುಘಟ್ಟ ಕಡೆಗೆ ಹೋಗುತ್ತಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಆತನ ಬೈಕ್ ಅಡ್ಡಗಟ್ಟಿದರು. ಲಾಂಗ್ ತೋರಿಸಿ ಬೆದರಿಸಿ, ಹಲ್ಲೆ ನಡೆಸಿ ಹಣ ಮತ್ತು ಬೈಕ್ ಕಸಿದುಕೊಂಡರು.

RelatedPosts

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

ADVERTISEMENT
ADVERTISEMENT

ದರೋಡೆ ನಡೆದ ನಂತರ ದುಷ್ಕರ್ಮಿಗಳು ಸುಮಾರು ಒಂದು ಕಿ.ಮೀ ದೂರದಲ್ಲಿ ಬೈಕ್ ಬಿಟ್ಟು, ಹಣವನ್ನು ತೆಗೆದುಕೊಂಡು ಇನ್ನೊಂದು ವಾಹನದಲ್ಲಿ ಪರಾರಿಯಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಕೈಲಾಸ್ ಸುರಕ್ಷಿತರಾಗಿದ್ದರೂ, ದೊಡ್ಡ ಮೊತ್ತದ ಹಣ ಲೂಟಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಮಾಹಿತಿ ತಿಳಿದು ತಕ್ಷಣ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಗುರುತು ಪತ್ತೆ ಮಾಡಲು ಬಲೆ ಬೀಸಲಾಗಿದ್ದು, ಸಿಸಿಟಿವಿ ಫುಟೇಜ್ ಆಧರಿಸಿ ಸ್ಕೆಚ್ ತಯಾರಿಸುವ ಸಾಧ್ಯತೆ ಇದೆ. ಹಾಡಹಗಲೇ ಇಂತಹ ದೊಡ್ಡ ದರೋಡೆ ನಡೆದಿರುವುದು ಬೆಂಗಳೂರಿನ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.

ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಇಂತಹ ಘಟನೆಗಳ ಬಗ್ಗೆ ಭಯಭೀತರಾಗಿದ್ದಾರೆ. ಹಣ ಸಾಗಾಟದ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಅಗತ್ಯ ಎಂಬ ಚರ್ಚೆಗಳು ಆರಂಭವಾಗಿವೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T231737.105

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
March 22, 2026 - 11:21 pm
0

Untitled design 2026 03 22T225907.626

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

by ಶಾಲಿನಿ ಕೆ. ಡಿ
March 22, 2026 - 11:06 pm
0

Untitled design 2026 03 22T224931.893

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

by ಶಾಲಿನಿ ಕೆ. ಡಿ
March 22, 2026 - 10:50 pm
0

Untitled design 2026 03 22T215359.460

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

by ಶಾಲಿನಿ ಕೆ. ಡಿ
March 22, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T231737.105
    ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    March 22, 2026 | 0
  • Untitled design 2026 03 22T224931.893
    ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ
    March 22, 2026 | 0
  • Untitled design 2026 03 22T215359.460
    ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್
    March 22, 2026 | 0
  • Untitled design 2026 03 22T210528.526
    ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?
    March 22, 2026 | 0
  • Untitled design 2026 03 22T142423.757
    ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version