• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 8, 2026 - 1:04 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಬೆಂಗಳೂರು ಬಿಇಎಲ್ ಲೇಔಟ್ ದರೋಡೆ ಟ್ವಿಸ್ಟ್

ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹೊಂಬೇಗೌಡ ಅವರ ಮನೆಯಲ್ಲಿ ನಡೆದ ಭಾರಿ ದರೋಡೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ. ಪೊಲೀಸರ ವೇಷಧರಿಸಿ ಮನೆಗೆ ನುಗ್ಗಿ ₹20 ಲಕ್ಷ ನಗದು ಮತ್ತು ಸುಮಾರು ಅರ್ಧ ಕೆ.ಜಿ. ಚಿನ್ನಾಭರಣಗಳನ್ನು ದೋಚಿದ ಘಟನೆಯ ಹಿಂದೆ ಉದ್ಯಮಿಯ ಪ್ರಾಣ ಸ್ನೇಹಿತ ಬೆಟ್ಟೇಗೌಡ (ಸ್ಟಾಂಪ್ ವೆಂಡರ್)ನ ಕೈವಾಡ ಇದೆ ಎಂದು ಬ್ಯಾಡರಹಳ್ಳಿ ಪೊಲೀಸರು ಬಹಿರಂಗಪಡಿಸಿದ್ದಾರೆ.

ಫೆಬ್ರವರಿ 16, 2026ರ ಸೋಮವಾರ ಮಧ್ಯಾಹ್ನದ ಸುಮಾರು 3 ಗಂಟೆಗೆ ಈ ದರೋಡೆ ನಡೆದಿತ್ತು. ಹೊಂಬೇಗೌಡ (53), ಅವರ ಪತ್ನಿ ಮಂಗಳಮ್ಮ ಮತ್ತು ಮೊಮ್ಮಗುವಿನೊಂದಿಗೆ ಮನೆಯಲ್ಲಿದ್ದ ವೇಳೆ, ಯಲಹಂಕ ಠಾಣೆಯಿಂದ ಬಂದಿದ್ದೇವೆ ಎಂದು ಹೇಳಿ ಸಬ್ ಇನ್ಸ್‌ಪೆಕ್ಟರ್ ವೇಷಧರಿಸಿದ ನಾಗೇಂದ್ರ ಮತ್ತು ಬಚ್ಚನ್ ಎಂಬ ಇಬ್ಬರು ಆರೋಪಿಗಳು ಮನೆಗೆ ನುಗ್ಗಿದ್ದರು. ಅವರು ಡೈರಿ, ಬ್ಯಾಗ್ ಹಿಡಿದು ಬಂದಿದ್ದರಿಂದ ಮನೆಯವರು ಆರಂಭದಲ್ಲಿ ನಂಬಿದ್ದರು. ನಂತರ ಬಂದೂಕು ಮತ್ತು ಚಾಕು ತೋರಿಸಿ ಬೆದರಿಸಿ, ದಂಪತಿಯ ಕೈಕಾಲುಗಳನ್ನು ಕಟ್ಟಿ ಬಾಯಿಗೆ ಟೇಪ್ ಹಚ್ಚಿ, ಬೆಡ್‌ರೂಮ್ ತಿರುಗಿ ₹20 ಲಕ್ಷ ನಗದು ಮತ್ತು 500 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಮಂಗಳಮ್ಮನ ಮಾಂಗಲ್ಯ ಸರಪಳಿಯನ್ನು ಮಾತ್ರ ಬಿಟ್ಟು ಹೋಗಿದ್ದರು.

RelatedPosts

ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್

ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!

“ಅವನು ಹಿಂದೂ, ನೀನು ಮುಸ್ಲಿಂ..ಒಟ್ಟಿಗೆ ಏಕೆ ಇದ್ದೀಯ?”: ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ

ಬೆಂಗಳೂರಿನಲ್ಲಿದ್ದಾರೆ ನೂರಾರು ಪಾಕ್ & ಬಾಂಗ್ಲಾ ಪ್ರಜೆಗಳು: 200ಕ್ಕೂ ಹೆಚ್ಚು ವಿದೇಶಿಗರ ಬಂಧನ

ADVERTISEMENT
ADVERTISEMENT

ಪೊಲೀಸರು ಆರಂಭದಲ್ಲಿ ನಾಗೇಂದ್ರ ಮತ್ತು ಬಚ್ಚನ್ ಅವರನ್ನು ಬಂಧಿಸಿದ್ದರು. ಆದರೆ ತನಿಖೆಯಲ್ಲಿ ಬಿಗ್ ಟ್ವಿಸ್ಟ್ ಬಂದಿದೆ. ದರೋಡೆಯ ಮಾಸ್ಟರ್‌ಮೈಂಡ್ ಹೊಂಬೇಗೌಡರ ಪ್ರಾಣ ಸ್ನೇಹಿತ ಬೆಟ್ಟೇಗೌಡ. ಇವರು ಸೈಟ್ ಮಾರಾಟದ ಸಂಬಂಧ ಸ್ಟಾಂಪ್ ವೆಂಡರ್ ಆಗಿದ್ದು, ಹೊಂಬೇಗೌಡರು ಸೈಟ್ ಮಾರಿದ ಹಣದ ಮಾಹಿತಿ ತಿಳಿದಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಾಗೇಂದ್ರ ಪೆರೋಲ್ ಮೇಲೆ ಬಿಡುಗಡೆಯಾದಾಗ, ಬೆಟ್ಟೇಗೌಡ ಅವನಿಗೆ ದರೋಡೆ ಐಡಿಯಾ ಕೊಟ್ಟಿದ್ದಾನೆ. ನಾಗೇಂದ್ರ ಶಿವಾಜಿನಗರದಲ್ಲಿ ಶೂಟಿಂಗ್‌ಗೆ ಎಂದು ಸಬ್ ಇನ್ಸ್‌ಪೆಕ್ಟರ್ ಡ್ರೆಸ್ ಬಾಡಿಗೆಗೆ ತಂದು, ಅದನ್ನೇ ಉಪಯೋಗಿಸಿ ದರೋಡೆ ನಡೆಸಿದ್ದಾನೆ.

ಬ್ಯಾಡರಹಳ್ಳಿ ಪೊಲೀಸರು ತನಿಖೆ ಮುಂದುವರೆಸಿ ಬೆಟ್ಟೇಗೌಡ ಸೇರಿದಂತೆ ಇನ್ನಷ್ಟು ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ. ಪ್ರಕರಣದಲ್ಲಿ ದರೋಡೆ, ಹತ್ಯೆ ಯತ್ನ, ವೇಷಧರಿಸಿ ಅಪರಾಧ ಸೇರಿದಂತೆ ವಿವಿಧ ಕಾನೂನು ವಿಭಾಗಗಳ ಅಡಿಯಲ್ಲಿ ದಾಖಲಾಗಿದೆ. ಈ ಘಟನೆ ಸ್ನೇಹಿತರು ಮತ್ತು ವ್ಯಾಪಾರ ಸಂಬಂಧಿಕರ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 08T141306.939

ಬಂಧಿತ ಬಾಯ್‌ಫ್ರೆಂಡ್ ಬಿಡುಗಡೆಗೆ ಡಿಮ್ಯಾಂಡ್: ಮೊಬೈಲ್ ಟವರ್ ಏರಿದ ಯುವತಿ; ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
March 8, 2026 - 2:26 pm
0

Untitled design 2026 03 08T135522.669

ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
March 8, 2026 - 1:56 pm
0

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ

ನೀರಿನ ಟ್ಯಾಂಕ್‌‌‌‌ನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ: ತಂದೆಯ ಮೇಲೆ ಕೊಲೆ ಶಂಕೆ

by ಶ್ರೀದೇವಿ ಬಿ. ವೈ
March 8, 2026 - 1:54 pm
0

ಬೆಂಗಳೂರು

ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್

by ಶ್ರೀದೇವಿ ಬಿ. ವೈ
March 8, 2026 - 1:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರು
    ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್
    March 8, 2026 | 0
  • Bengaluru ಇನ್‌ಸ್ಟಾಗ್ರಾಂ ಪ್ರೀತಿ
    ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!
    March 8, 2026 | 0
  • Untitled design 2026 03 08T120349.231
    “ಅವನು ಹಿಂದೂ, ನೀನು ಮುಸ್ಲಿಂ..ಒಟ್ಟಿಗೆ ಏಕೆ ಇದ್ದೀಯ?”: ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ
    March 8, 2026 | 0
  • Untitled design 2026 03 08T092728.120
    ಬೆಂಗಳೂರಿನಲ್ಲಿದ್ದಾರೆ ನೂರಾರು ಪಾಕ್ & ಬಾಂಗ್ಲಾ ಪ್ರಜೆಗಳು: 200ಕ್ಕೂ ಹೆಚ್ಚು ವಿದೇಶಿಗರ ಬಂಧನ
    March 8, 2026 | 0
  • Untitled design 2026 03 08T084425.648
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಏರಿಕೆ: ಕರಾವಳಿ ಸೇರಿ ಹಲವೆಡೆ ಒಣಹವೆ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version