• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ

ಎಕಾನಾಮಿಕ್ ಹಬ್ ಆಗುತ್ತಾ ನಮ್ಮ ಬೆಂಗಳೂರು?

Hemanth Kumar S by Hemanth Kumar S
May 4, 2026 - 6:40 am
in ಜಿಲ್ಲಾ ಸುದ್ದಿಗಳು, ತಂತ್ರಜ್ಞಾನ, ಬೆಂ. ನಗರ
0 0
0
BeFunky collage (52)

ಕೃತಕ ಬುದ್ಧಿಮತ್ತೆ (Artificial Intelligence – AI) ಜಗತ್ತಿನ ಎಲ್ಲಾ ಕ್ಷೇತ್ರಗಳನ್ನು ಬದಲಾಯಿಸುತ್ತಿರುವಂತೆ, ಬೆಂಗಳೂರಿನ ಐಟಿ ನಗರವನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಗೆ ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ. ಬೆಂಗಳೂರಿನ ಹೊರವಲಯದ ಬಿಡದಿ ಪ್ರದೇಶದಲ್ಲಿ AI ಸಿಟಿ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಯೋಜನೆಯು ಬೆಂಗಳೂರನ್ನು ವಿಶ್ವದ ಪ್ರಮುಖ AI ಎಕಾನಾಮಿಕ್ ಹಬ್ ಆಗಿ ಮಾರ್ಪಡಿಸುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಬಿಡದಿಯಲ್ಲಿ ಸ್ಥಾಪನೆಯಾಗುತ್ತಿರುವ  AI ನಗರ :

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಕರ್ನಾಟಕ ಸರ್ಕಾರವು ಯುವಜನತೆಯ ಉದ್ಯೋಗ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಬಿಡದಿಯಲ್ಲಿ ವಿಶೇಷ AI ನಗರವನ್ನು ಸ್ಥಾಪಿಸಲು ಯೋಜಿಸಿದೆ. ಭೈರಮಂಗಲ, ಅರಳಸಂದ್ರ, ಮಂಡಲಹಳ್ಳಿ, ಗೊಲ್ಲರಪಾಳ್ಯ, ವಡೇರಹಳ್ಳಿ ಸೇರಿದಂತೆ ಹಲವು ಹಳ್ಳಿಗಳನ್ನು ಒಳಗೊಳ್ಳುವ ಈ ಯೋಜನೆಯಲ್ಲಿ ಸುಮಾರು 7841 ಎಕರೆ ಭೂಮಿ ಬಳಕೆಯಾಗಲಿದೆ.

ರೈತರಿಗೆ ಬಂಗಾರದ ಬೆಲೆ? ಆದರೆ ವಿರೋಧವೂ ಇದೆ

ಸರ್ಕಾರವು ರೈತರ ಭೂಮಿಯನ್ನು ಎಕರೆಗೆ 2 ರಿಂದ 3 ಕೋಟಿ ರೂಪಾಯಿ ನೀಡಿ ಖರೀದಿಸುವ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ಶೇ.70 ರಷ್ಟು ರೈತರು ಈ ಯೋಜನೆಗೆ ಒಪ್ಪಿಗೆ ನೀಡಿದ್ದರೂ, ಕೆಲವು ರೈತರು ಎಕರೆಗೆ 6 ರಿಂದ 7 ಕೋಟಿ ಬೇಡುತ್ತಿದ್ದಾರೆ. ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸುತ್ತಿದೆ.

ಯುವಕರಿಗೆ ಅಪಾರ ಉದ್ಯೋಗಾವಕಾಶಗಳು :

AI ಸಿಟಿಯು ಕೇವಲ ತಂತ್ರಜ್ಞಾನ ಕೇಂದ್ರವಾಗುವುದಲ್ಲದೆ, ಕಾರು ತಯಾರಿಕಾ ಘಟಕಗಳನ್ನೂ ಒಳಗೊಳ್ಳುವ ಸಾಧ್ಯತೆ ಇದೆ. ಇಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಭೂಮಿ ಮಾರುವ ರೈತರಿಗೆ ಉತ್ತಮ ಪುನರ್ವಸತಿ ಮತ್ತು ಉದ್ಯೋಗ ಅವಕಾಶಗಳನ್ನು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.

AI ಬೆಳವಣಿಗೆಯು ಐಟಿ ಕ್ಷೇತ್ರದಲ್ಲಿ ಕೆಲಸ ಕಳೆದುಕೊಳ್ಳುವ ಆತಂಕವನ್ನು ಹುಟ್ಟುಹಾಕಿದ್ದರೂ, ಹೊಸ ಉದ್ಯೋಗಗಳು ಮತ್ತು ಆರ್ಥಿಕ ಬೆಳವಣಿಗೆಯ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಬಿಡದಿ AI ಸಿಟಿ ಯಶಸ್ವಿಯಾದರೆ ಬೆಂಗಳೂರು ಜಗತ್ತಿನ ಪ್ರಮುಖ AI ಹಬ್ ಆಗಿ ಹೊರಹೊಮ್ಮುವ ಸಾಧ್ಯತೆ ದಟ್ಟವಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T111129.805
    ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version