• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

₹1.57 ಕೋಟಿ ಚಿನ್ನಾಭರಣ ದೋಚಿದ್ದ ಕೇರ್‌ಟೇಕರ್ ಮಹಿಳೆ ಅರೆಸ್ಟ್

admin by admin
June 14, 2025 - 2:06 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1425 (32)

ಬೆಂಗಳೂರು: ಚಾಮರಾಜಪೇಟೆಯಲ್ಲಿ ₹1.57 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕದ್ದ ಕೇರ್‌ಟೇಕರ್ ಮಹಿಳೆಯನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಮಾ, ಚಾಮರಾಜಪೇಟೆಯ ಕೇರ್‌ಟೇಕರ್ ಆಗಿ ಕೆಲಸ ಮಾಡುತ್ತಿದ್ದವಳು.

ಚಾಮರಾಜಪೇಟೆಯ ಉದ್ಯಮಿ ರಾಧ ಅವರು ಕೂಡು ಕುಟುಂಬದಲ್ಲಿ ವಾಸಿಸುತ್ತಿದ್ದರು. ಅವರು ನಗರ್ತಪೇಟೆಯಲ್ಲಿ ಸ್ವಂತ ಸೆಕ್ಯೂರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ರಾಧಾ ಅವರ ಅಕ್ಕ ಸುಜಾತ ಅವರು ಕಳೆದ 8 ತಿಂಗಳಿಂದ ಅನಾರೋಗ್ಯದಿಂದ ಬೆಡ್‌ರಿಡನ್ ಆಗಿದ್ದರಿಂದ, ಅವರನ್ನು ನೋಡಿಕೊಳ್ಳಲು ಕೇರ್‌ಟೇಕರ್ ನೇಮಕ ಮಾಡಲಾಗಿತ್ತು. ಕಳೆದ 3 ತಿಂಗಳ ಹಿಂದೆ ಏಜೆನ್ಸಿ ಮೂಲಕ ಉಮಾ ಎಂಬ ಮಹಿಳೆ ಕೇರ್‌ಟೇಕರ್ ಆಗಿ ಕೆಲಸಕ್ಕೆ ಸೇರಿದ್ದಳು.

RelatedPosts

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್!

“ಫೋಟೋ ತೆಗೆಯುತ್ತೇವೆ” ಎಂದು ಬಂದು 3 ಕೋಟಿ ಚಿನ್ನ ದೋಚಿದ ಖದೀಮರು

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

ADVERTISEMENT
ADVERTISEMENT

ರಾಧಾ ಅವರ ಮನೆಯ ಬೀರುವಿನಲ್ಲಿ ಸುಜಾತ ಅವರು ಸೈಟ್ ಮಾರಾಟದಿಂದ ಬಂದ ₹67 ಲಕ್ಷ ನಗದು ಹಾಗೂ ₹95 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಇರಿಸಲಾಗಿತ್ತು. ಜೂನ್ 9ರಂದು ರಾಧಾ ಬೀರು ತೆರೆದು ಪರಿಶೀಲಿಸಿದಾಗ ಹಣ ಮತ್ತು ಆಭರಣಗಳು ಕಾಣೆಯಾಗಿದ್ದವು.

ಸಿಸಿಟಿವಿ ದೃಶ್ಯಾವಳಿಗಳಿಂದ ಕೃತ್ಯ ಬಯಲು:

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಜೂನ್ 4ರ ಬೆಳಗ್ಗೆ ಉಮಾ ಒಂದು ಬ್ಯಾಗ್‌ನೊಂದಿಗೆ ಮನೆಯಿಂದ ಹೊರಗೆ ಹೋಗಿರುವುದು ಮತ್ತು ಸಂಜೆ 6:30ಕ್ಕೆ ವಾಪಸ್ ಬಂದಿರುವ ದೃಶ್ಯ ಸೆರೆಯಾಗಿತ್ತು. ರಾಧಾ ಅವರು ಉಮಾಳನ್ನು ಪ್ರಶ್ನಿಸಿದಾಗ, ತನಗೆ ಏನೂ ಗೊತ್ತಿಲ್ಲ ಎಂದು ಉತ್ತರಿಸಿದ್ದಳು. ಆದರೆ, ಶಂಕೆಗೀಡಾದ ರಾಧಾ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಪೊಲೀಸರು ಉಮಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆಕೆ ಕೃತ್ಯವನ್ನು ಒಪ್ಪಿಕೊಂಡಳು. ಉಮಾ ತನ್ನ ಮಗಳ ಮನೆಯಲ್ಲಿ ಇರಿಸಿದ್ದ ಸುಮಾರು ₹60 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ಹಣ ಮತ್ತು ಆಭರಣಗಳ ಬಗ್ಗೆ ತನಿಖೆ ಮುಂದುವರಿದಿದೆ. ಚಾಮರಾಜಪೇಟೆ ಪೊಲೀಸರು ಉಮಾಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (56)

ಆಭರಣ ಖರೀದಿದಾರರಿಗೆ ಡಬಲ್ ಶಾಕ್! ಚಿನ್ನದ ಬೆಲೆ ಮತ್ತೆ ಏರಿಕೆ!

by ಶ್ರೀದೇವಿ ಬಿ. ವೈ
May 20, 2026 - 12:48 pm
0

BeFunky collage (55)

ನಾರ್ವೆ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ವ್ಯಂಗ್ಯಚಿತ್ರ ಪ್ರಕಟ

by ಶ್ರೀದೇವಿ ಬಿ. ವೈ
May 20, 2026 - 12:39 pm
0

BeFunky collage (53)

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆ ಮೋದಿ ಸೆಲ್ಫಿ

by ಶ್ರೀದೇವಿ ಬಿ. ವೈ
May 20, 2026 - 12:21 pm
0

BeFunky collage (41)

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್!

by ಶ್ರೀದೇವಿ ಬಿ. ವೈ
May 20, 2026 - 11:38 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (41)
    ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್!
    May 20, 2026 | 0
  • BeFunky collage (40)
    “ಫೋಟೋ ತೆಗೆಯುತ್ತೇವೆ” ಎಂದು ಬಂದು 3 ಕೋಟಿ ಚಿನ್ನ ದೋಚಿದ ಖದೀಮರು
    May 20, 2026 | 0
  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
  • Untitled design 2026 05 19T203501.071
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ
    May 19, 2026 | 0
  • Untitled design 2026 05 19T195128.115
    ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version