• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಭೂಮಿ ಕಬಳಿಕೆಗೆ ಕಠಿಣ ಶಿಕ್ಷೆ: ಚಿಕ್ಕಬೈಲಪ್ಪಗೆ 2 ವರ್ಷ ಜೈಲು, 50,000 ದಂಡ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 21, 2025 - 7:19 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 21t071104.789

ವರದಿ: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು ನಗರದ 8ನೇ ಎಸಿಎಂಎಂ (ACMM) ನ್ಯಾಯಾಲಯವು ಭೂಮಿಯ ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಮಾಡಲು ಯತ್ನಿಸಿದ್ದ ಆರೋಪಿಗೆ ತೀವ್ರ ತೀರ್ಪು ನೀಡಿದ್ದು, ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ತೀರ್ಪು ಪ್ರಕಟವಾದ ತಕ್ಷಣವೇ ಆರೋಪಿಯನ್ನು ಜೈಲಿಗೆ ಕಳಿಸಿದ ನ್ಯಾಯಾಲಯ, ನ್ಯಾಯದ ತೀಕ್ಷ್ಣತೆಯ ಮೂಲಕ ಸತ್ಯವನ್ನು ಬಯಲಿಗೆ ತಂದಿದೆ.

RelatedPosts

ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

ಸಮಸ್ಯೆ ಹೇಳಲು ಬಂದಿದ್ದ ರೈತರಿಗೆ ಅವಮಾನ ಮಾಡಿದ್ರಾ ಸಚಿವ ಮಧುಬಂಗಾರಪ್ಪ..?

ADVERTISEMENT
ADVERTISEMENT

ಶಿಕ್ಷೆಯಾದ ವ್ಯಕ್ತಿ ಚಿಕ್ಕಬೈಲಪ್ಪ, ಬೆಂಗಳೂರು ದಾಸರಹಳ್ಳಿ ವ್ಯಾಪ್ತಿಯ ಲಕ್ಷ್ಮಿಪುರ ಗ್ರಾಮದ 192/12ರಲ್ಲಿ ಇರುವ 1 ಎಕರೆ 11 ಗುಂಟೆ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾಲೀಕತ್ವದ ಹಕ್ಕು ಹೊಂದಿರುವಂತೆ ತೋರಿಸಿ ಕೋಟ್ಯಂತರ ರೂಪಾಯಿ ಮೋಸ ನಡೆಸಲು ಮುಂದಾಗಿದ್ದನು. ಈ ಕುರಿತಂತೆ ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿಯೇ ಪ್ರಕರಣ ದಾಖಲಾಗಿತ್ತು.

Capture

16 ವರ್ಷಗಳಾದ ನ್ಯಾಯದ ಹಾದಿ
ಪ್ರಕರಣ ದಾಖಲಾದ ಬಳಿಕ 16 ವರ್ಷಗಳ ಕಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಕೊನೆಗೂ ನ್ಯಾಯಾಲಯವು ಚಿಕ್ಕಬೈಲಪ್ಪನ ವಿರುದ್ದ ವಿಧಿಸಿದ ತೀರ್ಪು ಸಮಾಜಕ್ಕೆ ಸ್ಪಷ್ಟವಾದ ಸಂದೇಶವನ್ನು ಒದಗಿಸಿದೆ. ಇವನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳು 447 (ಅಕ್ರಮ ಪ್ರವೇಶ), 427 (ಹಾನಿ), 506 (ಧಮಿಕೆ), 465, 468, 471 (ನಕಲಿ ದಾಖಲೆ ಸೃಷ್ಟಿಸುವುದು ಮತ್ತು ಬಳಕೆ) ಅಡಿ ಪ್ರಕರಣ ದಾಖಲಾಗಿತ್ತು.

್ಹನ್ಚನ

ಗೋಮುಖ ವ್ಯಾಘ್ರರಿಗೆ ಎಚ್ಚರಿಕೆ
ಚಿಕ್ಕಬೈಲಪ್ಪ ತನ್ನನ್ನು ಸಮಾಜದಲ್ಲಿ ಗಣ್ಯ ವ್ಯಕ್ತಿಯಂತೆ ತೋರ್ಪಡಿಸಿಕೊಳ್ಳುತ್ತಿದ್ದರೂ, ನ್ಯಾಯಾಲಯದಲ್ಲಿ ಸತ್ಯದ ಮುಖವಾಡ ಬಯಲಾಗಿ, ಇವನ ಅಸಲಿಯಾದ ಮುಖ ಕಾಣಿಸಿಕೊಂಡಿದೆ. ಹೀಗಾಗಿ, ನಕಲಿ ದಾಖಲೆಗಳ ಮೂಲಕ ಭೂ ಕಬಳಿಕೆ ನಡೆಸುತ್ತಿರುವ ರಿಯಲ್ ಎಸ್ಟೇಟ್ ಏಜೆಂಟ್‌ಗಳು ಹಾಗೂ ‘ಗೋಮುಖ ವ್ಯಾಘ್ರ’ಗಳಿಗೆ ಈ ತೀರ್ಪು ಎಚ್ಚರಿಕೆಯ ಘಂಟೆಯಾಗಿದೆ.

ವಿದೇಶದಲ್ಲಿರುವ ಭಾರತೀಯರ ಜಮೀನನ್ನು ಗುರಿಯಾಗಿಸುತ್ತಿದ್ದರು. ಚಿಕ್ಕಬೈಲಪ್ಪ ಮತ್ತು ಅವರ ತಂಡ ಸ್ಥಳೀಯವಾಗಿ ವಾಸವಿಲ್ಲದ, ವಿದೇಶದಲ್ಲಿ ನೆಲೆಸಿರುವ ಭಾರತೀಯರ ಜಮೀನನ್ನು ಗುರಿಯಾಗಿಸಿ, ಅಂತಹ ಸ್ವತ್ತುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಎಂಬುವುದು ತನಿಖೆಯಲ್ಲಿ ಬಹಿರಂಗವಾಗಿದೆ.

Whatsapp image 2025 04 21 at 6.58.29 am (1)

ಪ್ರಕರಣ ದಾಖಲಿಸಿದವರು ಸಜ್ಜನ್ ಮತ್ತು ಥಾಮಸ್
ಈ ಪ್ರಕ್ರಿಯೆಯಲ್ಲಿ ಧೈರ್ಯದಿಂದ ಮುಂದೆ ಬಂದ ಸಜ್ಜನ್ ಮತ್ತು ಥಾಮಸ್ ಎಂಬವರು ಪ್ರಕರಣ ದಾಖಲಿಸುವ ಮೂಲಕ ನ್ಯಾಯದ ದಾರಿಯನ್ನು ತೆರೆಯಲು ಸಹಕಾರಿಯಾಗಿದ್ದಾರೆ.

ನ್ಯಾಯಾಲಯದ ಈ ತೀರ್ಪು, ಕಾನೂನು ಮೊರೆ ಹೋದವರಿಗೆ ನ್ಯಾಯ ಸಿಗುತ್ತದೆ ಮತ್ತು ಸುಳ್ಳು ದಾಖಲೆಗಳ ಆಧಾರದ ಮೇಲೆ ಭೂ ಸ್ವತ್ತುಗಳ ಕಬಳಿಕೆ ಮಾಡಲು ಯತ್ನಿಸುವವರ ನಿಗೂಢ ತೆರೆ ಮರೆಯ ನಾಟಕಗಳು ನೆರವಿಗೆ ಬರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸತ್ಯದ ಎದುರು ಸುಳ್ಳು ಎಷ್ಟು ಕಾಲವಾದರೂ ನಿಲ್ಲಲಾರದು, ಕಾನೂನು ತಡವಾದರೂ ತಪ್ಪುಮಾಡಿದವರನ್ನು ಕ್ಷಮಿಸುವುದಿಲ್ಲ ಎಂಬುದನ್ನು ಈ ತೀರ್ಪು ಪುನಃ ಸಾಬೀತುಪಡಿಸಿದೆ.

ವರದಿ: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 17T180058.488

ವೃಷಭ ಟ್ರೇಲರ್ ರಿಲೀಸ್‌: ಸಿನಿರಂಗದಲ್ಲಿ ಸಂಚಲನ ಮೂಡಿಸಿದ ಮೋಹನ್ ಲಾಲ್-ನಂದ ಕಿಶೋರ್ ಕಾಂಬಿನೇಷನ್!

by ಯಶಸ್ವಿನಿ ಎಂ
December 17, 2025 - 6:10 pm
0

Untitled design 2025 12 17T174603.027

ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌

by ಯಶಸ್ವಿನಿ ಎಂ
December 17, 2025 - 5:51 pm
0

Untitled design 2025 12 17T172631.832

ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ

by ಯಶಸ್ವಿನಿ ಎಂ
December 17, 2025 - 5:28 pm
0

Untitled design 2025 12 17T165940.230

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌

by ಯಶಸ್ವಿನಿ ಎಂ
December 17, 2025 - 5:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 17T174603.027
    ಉದ್ಯೋಗಿಗಳಿಗೆ ಚಳಿಗಾಲ ರಜೆ ನೀಡಿದ ಕಂಪನಿ..! ಸಿಬ್ಬಂದಿಯ ವಿಡಿಯೋ ವೈರಲ್‌
    December 17, 2025 | 0
  • Untitled design 2025 12 17T172631.832
    ಧರ್ಮಸ್ಥಳ ಪ್ರಕರಣ: ಕಡೆಗೂ ಜೈಲಿನಿಂದ ಬಿಡುಗಡೆಯಾದ ಮಾಸ್ಕ್ ಮ್ಯಾನ್ ಚಿನ್ನಯ್ಯ
    December 17, 2025 | 0
  • Untitled design 2025 12 17T165940.230
    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ, ಖ್ಯಾತ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್‌
    December 17, 2025 | 0
  • Untitled design 2025 12 17T154524.929
    ಸಮಸ್ಯೆ ಹೇಳಲು ಬಂದಿದ್ದ ರೈತರಿಗೆ ಅವಮಾನ ಮಾಡಿದ್ರಾ ಸಚಿವ ಮಧುಬಂಗಾರಪ್ಪ..?
    December 17, 2025 | 0
  • BeFunky collage (7)
    ಹುಡುಗಿ ಸೂಪರ್ ಅಂತ ಕಮಿಟ್ ಆದ್ರೆ ನಿಮ್ಮ ಕಥೆ ಮುಗೀತು.!
    December 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version