• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗ್ರೇಟರ್ ಬೆಂಗಳೂರು ಈಗ ವಾಟರ್ ಬೆಂಗಳೂರು: ಆರ್ ಅಶೋಕ್ ಟೀಕೆ

ಸುರಂಗ ಮಾರ್ಗಕ್ಕೆ ಹಣ ಮೀಸಲಿಟ್ಟಿದ್ದಕ್ಕಾಗಿ, ಬೆಂಗಳೂರು ರಸ್ತೆಗಳು ಸುರಂಗವಾಗಿದೆ’

admin by admin
May 20, 2025 - 6:09 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 20t180816.309

ಬೆಂಗಳೂರು: “ಬಿಜೆಪಿ ಆಡಳಿತದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 1,600 ಕೋಟಿ ರೂ. ಮೀಸಲಿಟ್ಟಿದ್ದೆವು. ಆದರೆ ಕಾಂಗ್ರೆಸ್ ಸರ್ಕಾರ ಆ ಕಾಮಗಾರಿಗಳನ್ನು ರದ್ದುಗೊಳಿಸಿತು. ಆ ಕಾಮಗಾರಿಗಳು ನಡೆದಿದ್ದರೆ, ಬೆಂಗಳೂರು ಇಂತಹ ಪ್ರವಾಹ ಸ್ಥಿತಿಯನ್ನು ಎದುರಿಸುತ್ತಿರಲಿಲ್ಲ,” ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪಿಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ತೀವ್ರವಾಗಿ ಟೀಕಿಸಿದರು. “ಬೆಂಗಳೂರು ಮಳೆಯಿಂದ ಮುಳುಗಿದೆ, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯಿಂದ ಐವರು ಸಾವನ್ನಪ್ಪಿದ್ದಾರೆ. ಇಂತಹ ದುರಂತದ ನಡುವೆಯೂ ಕಾಂಗ್ರೆಸ್ ಸಾಧನೆಯ ಸಮಾವೇಶ ನಡೆಸುತ್ತಿದೆ. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಈ ಸಮಾವೇಶವನ್ನು ರದ್ದುಗೊಳಿಸಬೇಕಿತ್ತು,” ಎಂದು ಕಿಡಿಕಾರಿದರು.

RelatedPosts

ಭಾರತಕ್ಕೂ ತಟ್ಟಿದ ಯುದ್ಧದ ಎಫೆಕ್ಟ್: ಆಟೋ ಗ್ಯಾಸ್ ದರ ದಿಢೀರ್ ಏರಿಕೆ; ಚಾಲಕರು ಕಂಗಾಲು

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಾಮಾಚಾರ..! ಪೋಸ್ಟ್ ಆಫೀಸ್‌ಗೆ ಬಂದ ಸಂಶಯಾಸ್ಪದ ಪಾರ್ಸೆಲ್‌ನಲ್ಲಿ ಏನಿತ್ತು?

ADVERTISEMENT
ADVERTISEMENT

R ashoka 121291741

ಕಾಂಗ್ರೆಸ್‌ನ ವೈಫಲ್ಯ

“ಡಿಸಿಎಂ ಡಿ.ಕೆ. ಶಿವಕುಮಾರ್ ಸಾಯಿ ಬಡಾವಣೆಗೆ ಭೇಟಿ ನೀಡಿ ಅಭಿವೃದ್ಧಿಗೆ ಭರವಸೆ ನೀಡಿದ್ದರು. ಸಿಲ್ಕ್ ಬೋರ್ಡ್‌ನಲ್ಲಿ ಕಳೆದ ವರ್ಷವೂ ಪ್ರವಾಹವಾಗಿತ್ತು, ಆದರೆ ಒಂದು ಪೈಸೆಯೂ ಅಭಿವೃದ್ಧಿಗೆ ಬಿಡುಗಡೆಯಾಗಿಲ್ಲ. ಬಿಜೆಪಿ ಆಡಳಿತದಲ್ಲಿ ರಾಜಕಾಲುವೆ ಮತ್ತು ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ಮಂಜೂರಾಗಿತ್ತು, ಆದರೆ ಕಾಂಗ್ರೆಸ್ ಅದನ್ನು ರದ್ದುಗೊಳಿಸಿತು. ಈ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮಾತ್ರ ಬಳಸಲಾಗಿದೆ, ಇದರಿಂದ ಎಲ್ಲ ರಸ್ತೆಗಳೇ ಸುರಂಗವಾಗಿವೆ,” ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ದೂರಿದರು.

ಮುಂಜಾಗ್ರತಾ ಕ್ರಮಗಳ ಕೊರತೆ

“ಸರ್ಕಾರವು ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್‌ಗಳನ್ನು ಅಳವಡಿಸುವುದಾಗಿ ಭರವಸೆ ನೀಡಿತ್ತು, ಆದರೆ ಯಾವುದೇ ಕೆಲಸವಾಗಿಲ್ಲ. ಏಪ್ರಿಲ್ 15ರಂದು ಹವಾಮಾನ ಇಲಾಖೆ ಭಾರಿ ಮಳೆಯ ಎಚ್ಚರಿಕೆ ನೀಡಿತ್ತು, ಆದರೆ ಬಿಬಿಎಂಪಿಯಿಂದ ಒಂದು ತಿಂಗಳಲ್ಲಿ ಯಾವುದೇ ಮುಂಜಾಗ್ರತಾ ಸಭೆ ನಡೆದಿಲ್ಲ. ಕಾಂಗ್ರೆಸ್ 14,000 ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ, ಆದರೆ ಜನರು ಈಗ ಕಾಂಗ್ರೆಸ್ ಪಕ್ಷವನ್ನೇ ಮುಚ್ಚಲು ಗುಂಡಿಗಳನ್ನು ತೆಗೆಯುತ್ತಿದ್ದಾರೆ,” ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ವ್ಯಂಗ್ಯವಾಡಿದರು.

ಬೆಂಗಳೂರಿನ ಸ್ಥಿತಿ

“ಗ್ರೇಟರ್ ಬೆಂಗಳೂರು ಈಗ ವಾಟರ್ ಬೆಂಗಳೂರು ಆಗಿದೆ. ಮನೆ-ಬಾಗಿಲಿಗೆ ಅವಾಂತರ, ಸಾವುಗಳು ಸಂಭವಿಸುತ್ತಿವೆ. ಬಿಜೆಪಿ ಆಡಳಿತದಲ್ಲಿ ಪ್ರತಿ ವರ್ಷ 7-8 ಸಾವಿರ ಕೋಟಿ ರೂ. ಬೆಂಗಳೂರಿಗೆ ಮೀಸಲಿಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಈ ಹಣವನ್ನು ಸುರಂಗ ಯೋಜನೆಗೆ ಮಾತ್ರ ಬಳಸಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿಯಿಲ್ಲ,” ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಆಕ್ಷೇಪಿಸಿದರು.

“ಸರ್ಕಾರ ಯುದ್ಧಕ್ಕೆ ಸಾಕ್ಷಿ ಕೇಳುತ್ತದೆ, ಆದರೆ ಜನರು ಸಾಯುತ್ತಿರುವುದಕ್ಕೆ ಯಾವ ಸಾಕ್ಷಿಯ ಅಗತ್ಯವಿಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಬೆಂಗಳೂರು ಈ ಸ್ಥಿತಿಗೆ ತಲುಪಿದೆ,” ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 10T152413.646

ಭಾರತಕ್ಕೂ ತಟ್ಟಿದ ಯುದ್ಧದ ಎಫೆಕ್ಟ್: ಆಟೋ ಗ್ಯಾಸ್ ದರ ದಿಢೀರ್ ಏರಿಕೆ; ಚಾಲಕರು ಕಂಗಾಲು

by ಶಾಲಿನಿ ಕೆ. ಡಿ
March 10, 2026 - 3:35 pm
0

Untitled design 2026 03 10T144037.415

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 2:43 pm
0

Untitled design 2026 03 10T140552.457

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

by ಯಶಸ್ವಿನಿ ಎಂ
March 10, 2026 - 2:18 pm
0

Untitled design 2026 03 10T133513.814

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

by ಯಶಸ್ವಿನಿ ಎಂ
March 10, 2026 - 1:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T152413.646
    ಭಾರತಕ್ಕೂ ತಟ್ಟಿದ ಯುದ್ಧದ ಎಫೆಕ್ಟ್: ಆಟೋ ಗ್ಯಾಸ್ ದರ ದಿಢೀರ್ ಏರಿಕೆ; ಚಾಲಕರು ಕಂಗಾಲು
    March 10, 2026 | 0
  • Untitled design 2026 03 10T133513.814
    ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌
    March 10, 2026 | 0
  • Untitled design 2026 03 10T113930.624
    ಗಿಳಿಶಾಸ್ತ್ರದ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ
    March 10, 2026 | 0
  • Untitled design 2026 03 10T120257.932
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಾಮಾಚಾರ..! ಪೋಸ್ಟ್ ಆಫೀಸ್‌ಗೆ ಬಂದ ಸಂಶಯಾಸ್ಪದ ಪಾರ್ಸೆಲ್‌ನಲ್ಲಿ ಏನಿತ್ತು?
    March 10, 2026 | 0
  • Untitled design 2026 03 10T102829.496
    ಭೀಕರ ಅಗ್ನಿ ಅವಘಡ: ಕೇಬಲ್ ಫ್ಯಾಕ್ಟರಿ ಭಸ್ಮ, 1 ಕಿಮೀ ವ್ಯಾಪ್ತಿಗೆ ಹರಡಿದ ಬೆಂಕಿಯ ಜ್ವಾಲೆ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version