• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆಲಿಕಲ್ಲು ಮಳೆಗೆ ಬೆಂಗಳೂರು ಹೈರಾಣು! ಮರಗಳು ಕುಸಿದು ನಗರದಲ್ಲಿ ಅವಾಂತರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 22, 2026 - 9:36 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (84)

ರಾಜಧಾನಿ ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಿಂದ ತೀವ್ರ ಅವಾಂತರ ಸೃಷ್ಟಿಯಾಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ನಂದಿನಿ ಲೇಔಟ್, ನವರಂಗ, ಕೆ.ಆರ್. ಮಾರ್ಕೆಟ್, ರಾಮಮೂರ್ತಿ ನಗರ, ಕೋರಮಂಗಲ ಮತ್ತು ಬನ್ನೇರುಘಟ್ಟ ರಸ್ತೆ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಮರಗಳು ಬುಡಸಮೇತ ಕುಸಿದು ಸಂಚಾರ ಸ್ಥಗಿತಗೊಂಡಿದೆ.

ವೆಸ್ಟ್ ಆಫ್ ಕಾರ್ಡ್ ರೋಡ್‌ನಲ್ಲಿ ಬೃಹತ್ ಮರವೊಂದು ಬುಡಸಮೇತ ಕುಸಿದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಸ್ಥಳೀಯರು ಮತ್ತು GBA ಸಿಬ್ಬಂದಿಗಳು ಮರವನ್ನು ಕತ್ತರಿಸಿ ಸಂಚಾರಕ್ಕೆ ಮಾರ್ಗ ಮಾಡಿಕೊಟ್ಟಿದ್ದಾರೆ. ವೈಯಾಲಿಕಾವಲ್ ಪ್ರದೇಶದಲ್ಲಿ ಬೃಹತ್ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಇಲ್ಲಿಯೂ ಮರ ತೆರವುಗೊಳಿಸುವ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆ*ತ್ಮಹ*ತ್ಯೆ!

ಬೆಳಗಾವಿಯಲ್ಲಿ ಕ್ಯಾನ್ಸರ್‌‌ಗೆ ಹೆದರಿ ತಲೆಗೆ ಶೂಟ್‌‌ ಮಾಡಿಕೊಂಡ್ರಾ ಡಾಕ್ಟರ್!

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ADVERTISEMENT
ADVERTISEMENT

ನಗರದ ವಿವಿಧೆಡೆ ಅವಾಂತರ :

  • ಮೆಜೆಸ್ಟಿಕ್ ಮತ್ತು ಮಲ್ಲೇಶ್ವರಂ: ಟ್ರಾಫಿಕ್ ಸಂಪೂರ್ಣ ಸ್ಥಗಿತ, ಜನರು ತುಂಬಾ ತೊಂದರೆಗೆ ಒಳಗಾಗಿದ್ದಾರೆ.
  • ರಾಜಾಜಿನಗರ ಮತ್ತು ಕೋರಮಂಗಲ: ಬಿದ್ದ ಮರಗಳಿಂದಾಗಿ ವಾಹನ ಸಂಚಾರ ಸ್ಥಗಿತ.
  • ಬನ್ನೇರುಘಟ್ಟ ರಸ್ತೆ: ಆಲಿಕಲ್ಲು ಮಳೆಯಿಂದಾಗಿ ವಾಹನಗಳು ನಿಂತುಹೋಗುವ ಸಮಸ್ಯೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24-48 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಎಚ್ಚರಿಕೆ :

  • ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬೇಡಿ.
  • ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ.
  • ವಾಹನ ಸವಾರರು ಸಂಚಾರ ಮಾಡುವಾಗ ಅತ್ಯಂತ ಎಚ್ಚರಿಕೆ ವಹಿಸಿ.
  • ಮಕ್ಕಳು ಮತ್ತು ವೃದ್ಧರನ್ನು ಮನೆಯಿಂದ ಹೊರಗೆ ಕಳುಹಿಸಬೇಡಿ.

ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು GBA ಸಿಬ್ಬಂದಿಗಳು ಮರಗಳನ್ನು ತೆರವುಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕೆಲವು ಪ್ರದೇಶಗಳಲ್ಲಿ ಇನ್ನೂ ಮರಗಳು ಬಿದ್ದುಕೊಂಡಿರುವುದು ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದೆ.

ಈ ಮಳೆಯಿಂದಾಗಿ ನಗರದಲ್ಲಿ ವಿದ್ಯುತ್ ಸರಬರಾಜು ಕಡಿತಗೊಳ್ಳುವ, ರಸ್ತೆಗಳು ಜಲಾವೃತವಾಗುವ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಸುರಕ್ಷಿತವಾಗಿರುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (89)

ಕಾಕ್ರೋಚ್ ಜನತಾ ಪಾರ್ಟಿ X ಖಾತೆ ನಿರ್ಬಂಧ! ಕಾಂಗ್ರೆಸ್‌ ಸಂಸದ ಶಶಿ ತರೂರ್ ಆಕ್ರೋಶ

by ಶ್ರೀದೇವಿ ಬಿ. ವೈ
May 22, 2026 - 12:22 pm
0

BeFunky collage (88)

ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ-ಬಾಂಗ್ಲಾದೇಶದಲ್ಲೇ ಹೆಚ್ಚು ಫಾಲೋವರ್ಸ್!

by ಶ್ರೀದೇವಿ ಬಿ. ವೈ
May 22, 2026 - 12:04 pm
0

BeFunky collage (87)

ಸತತ ಏರಿಕೆ ಬಳಿಕ ಇಳಿಕೆ ಕಂಡ ಚಿನ್ನದ ದರ: ಖರೀದಿಸುವವರಿಗೆ ಗುಡ್ ನ್ಯೂಸ್

by ಶ್ರೀದೇವಿ ಬಿ. ವೈ
May 22, 2026 - 11:33 am
0

BeFunky collage (86)

ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
May 22, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (86)
    ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆ*ತ್ಮಹ*ತ್ಯೆ!
    May 22, 2026 | 0
  • BeFunky collage (85)
    ಬೆಳಗಾವಿಯಲ್ಲಿ ಕ್ಯಾನ್ಸರ್‌‌ಗೆ ಹೆದರಿ ತಲೆಗೆ ಶೂಟ್‌‌ ಮಾಡಿಕೊಂಡ್ರಾ ಡಾಕ್ಟರ್!
    May 22, 2026 | 0
  • Untitled design 2026 05 21T230352.905
    ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್
    May 21, 2026 | 0
  • Untitled design 2026 05 21T195004.554
    ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
    May 21, 2026 | 0
  • Untitled design 2026 05 21T192703.400
    ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version