• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಶ್ವದಲ್ಲೇ ಟ್ರಾಫಿಕ್ ಹೆಚ್ಚಿರೋ ನಗರಗಳಲ್ಲಿ ಬೆಂಗಳೂರಿಗೆ 2ನೇ ಸ್ಥಾನ!

admin by admin
January 23, 2026 - 11:10 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (44)

ಬೆಂಗಳೂರು ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಆದರೆ ಈ ಬಾರಿ ಸಂತೋಷದ ಸುದ್ದಿಯಲ್ಲ ಟಾಮ್‌ಟಾಮ್ ಕಂಪನಿಯ 2025ರ ವಾರ್ಷಿಕ ಟ್ರಾಫಿಕ್ ಇಂಡೆಕ್ಸ್ ವರದಿಯಲ್ಲಿ ಬೆಂಗಳೂರು ವಿಶ್ವದಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಿರುವ ನಗರಗಳಲ್ಲಿ 2ನೇ ಸ್ಥಾನ ಪಡೆದಿದೆ. ಮೊದಲ ಸ್ಥಾನದಲ್ಲಿ ಮೆಕ್ಸಿಕೋ ಸಿಟಿ ಇದ್ದರೆ, ಬೆಂಗಳೂರು ಎರಡನೇ ಸ್ಥಾನಕ್ಕೇರಿದೆ. ಈ ವರದಿಯು 2025ರ ಟ್ರಾಫಿಕ್ ಡೇಟಾವನ್ನು ಆಧರಿಸಿದ್ದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಇನ್ನಷ್ಟು ತೀವ್ರವಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿದೆ.

ಟಾಮ್‌ಟಾಮ್ ವರದಿಯ ಪ್ರಮುಖ ಅಂಕಿಅಂಶಗಳು (ಬೆಂಗಳೂರು):

RelatedPosts

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

ADVERTISEMENT
ADVERTISEMENT
  • ವಾಹನ ದಟ್ಟಣೆ ಮಟ್ಟ : 74.4% (2024ರಲ್ಲಿ 72.7% ಇತ್ತು – 1.7% ಹೆಚ್ಚಳ)
  • ಬೆಳಗಿನ ಪೀಕ್ ಅವರ್‌ನಲ್ಲಿ 10 ಕಿ.ಮೀ ಕ್ರಮಿಸಲು 41 ನಿಮಿಷ ಬೇಕು
  • ಸಂಜೆಯ ಪೀಕ್ ಅವರ್‌ನಲ್ಲಿ 10 ಕಿ.ಮೀಗೆ 45 ನಿಮಿಷ
  • ಸರಾಸರಿ 10 ಕಿ.ಮೀ ಪ್ರಯಾಣಕ್ಕೆ 36 ನಿಮಿಷ 9 ಸೆಕೆಂಡ್ (2024ಕ್ಕಿಂತ 2 ನಿಮಿಷ 4 ಸೆಕೆಂಡ್ ಹೆಚ್ಚು)
  • ಪೀಕ್ ಅವರ್‌ನಲ್ಲಿ ಗರಿಷ್ಠ ವೇಗ: 13.9 ಕಿ.ಮೀ/ಗಂಟೆ
  • ವಾರ್ಷಿಕವಾಗಿ ಟ್ರಾಫಿಕ್‌ನಲ್ಲಿ ಕಳೆಯುವ ಸಮಯ: 168 ಗಂಟೆಗಳು (ಒಬ್ಬ ಸವಾರನಿಗೆ)
  • 15 ನಿಮಿಷದಲ್ಲಿ ಕ್ರಮಿಸುವ ಸರಾಸರಿ ದೂರ: ಕೇವಲ 4.2 ಕಿ.ಮೀ

ವಿಶ್ವದ ಟಾಪ್ 3 ನಗರಗಳು:

  1. ಮೆಕ್ಸಿಕೋ ಸಿಟಿ (ಮೆಕ್ಸಿಕೋ)
  2. ಬೆಂಗಳೂರು (ಭಾರತ)
  3. ಡಬ್ಲಿನ್ (ಐರ್ಲೆಂಡ್)

ಭಾರತದ ಇತರ ನಗರಗಳ ಸ್ಥಾನಮಾನ:

  • ಪುಣೆ: 5ನೇ ಸ್ಥಾನ
  • ಮುಂಬೈ: 18ನೇ ಸ್ಥಾನ
  • ನವದೆಹಲಿ: 23ನೇ ಸ್ಥಾನ
  • ಕೋಲ್ಕತ್ತಾ: 29ನೇ ಸ್ಥಾನ
  • ಜೈಪುರ: 30ನೇ ಸ್ಥಾನ
  • ಚೆನ್ನೈ: 32ನೇ ಸ್ಥಾನ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಖ್ಯ ಕಾರಣಗಳು:

ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ವಾಹನ ನೋಂದಣಿ (ನಿರೀಕ್ಷೆಗೂ ಮೀರಿದೆ), ರಸ್ತೆ ವಿಸ್ತರಣೆಯ ಕೊರತೆ, ಜನಸಂಖ್ಯಾ ಬೆಳವಣಿಗೆ ಮತ್ತು ಐಟಿ ಕಂಪನಿಗಳ ಸಾಂದ್ರತೆ. ಮೆಟ್ರೋ ವಿಸ್ತರಣೆಯಾಗುತ್ತಿದ್ದರೂ, ರಸ್ತೆಯಲ್ಲಿ ವಾಹನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿದೆ. ಟಾಮ್‌ಟಾಮ್ ವರದಿಯ ಪ್ರಕಾರ, ಬೆಂಗಳೂರಿನ ಸವಾರರು ವಾರ್ಷಿಕವಾಗಿ 168 ಗಂಟೆಗಳಷ್ಟು ಸಮಯವನ್ನು ಟ್ರಾಫಿಕ್‌ನಲ್ಲಿ ಕಳೆಯುತ್ತಿದ್ದಾರೆ. ಇದು ಆರ್ಥಿಕ ನಷ್ಟಕ್ಕೂ ಕಾರಣವಾಗುತ್ತಿದೆ.

ಈ ವರದಿಯ ನಂತರ ನಗರದ ಟ್ರಾಫಿಕ್ ನಿರ್ವಹಣೆ, ರಸ್ತೆಗಳ ವಿಸ್ತರಣೆ, ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಸುಧಾರಣೆ ಮತ್ತು ಸೈಕ್ಲಿಂಗ್/ವಾಕಿಂಗ್ ಮಾರ್ಗಗಳ ಅಭಿವೃದ್ಧಿಗೆ ಇನ್ನಷ್ಟು ಆದ್ಯತೆ ನೀಡಬೇಕಿದೆ ಎಂಬ ಒತ್ತಡ ಹೆಚ್ಚಾಗಿದೆ. ಬೆಂಗಳೂರು ಐಟಿ ಹಬ್ ಆಗಿ ಬೆಳೆಯುತ್ತಿದ್ದರೂ, ಟ್ರಾಫಿಕ್ ಸಮಸ್ಯೆಯಿಂದಾಗಿ ನಿವಾಸಿಗಳ ಜೀವನದ ಗುಣಮಟ್ಟ ಕುಸಿಯುತ್ತಿದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (10)

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

by ಕವಿತಾ
September 22, 2026 - 10:20 pm
0

Your paragraph text (9)

ನಕಲಿ ಔಷಧಿಗಳಿಗೆ ಕಡಿವಾಣ; ಕೇಂದ್ರದಿಂದ ಹೊಸ ಮಾರ್ಗಸೂಚಿ

by ಕವಿತಾ
September 22, 2026 - 10:00 pm
0

Your paragraph text (8)

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

by ಕವಿತಾ
September 22, 2026 - 9:24 pm
0

Your paragraph text (7)

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; ಭಾರತದಿಂದ ತೀವ್ರ ಖಂಡನೆ

by ಕವಿತಾ
September 22, 2026 - 9:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version