• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತಮ್ಮನಿಂದಲೇ ಅಣ್ಣನ ಮಕ್ಕಳ ಭೀಕರ ಕೊ*ಲೆ: ಒಬ್ಬನಿಗೆ ಗಂಭೀರ ಗಾಯ!

ಮದುವೆ ಮಾಡಲಿಲ್ಲವೆಂದು ಅಣ್ಣನ ಮಕ್ಕಳನ್ನ ಕೊಂದ ಪಾಪಿ..!

admin by admin
July 28, 2025 - 12:09 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (42)

ಬೆಂಗಳೂರಿನ ಕಮ್ಮಸಂದ್ರದಲ್ಲಿ ಜುಲೈ 26ರಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಚಾಂದ್ ಪಾಶಾ ಎಂಬಾತನ ಮೂವರು ಮಕ್ಕಳ ಮೇಲೆ ಆತನ ತಮ್ಮ ಖಾಸೀಂ ಕ್ರೂರವಾಗಿ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಇಬ್ಬರು ಮಕ್ಕಳಾದ ಮಹ್ಮದ್ ಇಸಾಕ್ (9) ಮತ್ತು ಖಾಸೀಂ ಅಲಿ (7) ಮೃತಪಟ್ಟಿದ್ದು, ಐದು ವರ್ಷದ ಮೊಹಮ್ಮದ್ ರೋಹನ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಚಾಂದ್ ಪಾಶಾ ಕುಟುಂಬವು ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಚಾಂದ್ ಪಾಶಾ ಒಬ್ಬ ಕಾಂಟ್ರಾಕ್ಟ್ ಕಾರ್ಮಿಕನಾಗಿದ್ದು, ಆತನ ಪತ್ನಿ ರಿಹಾನಾ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಖಾಸೀಂ ಕಳೆದ 15 ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಣ್ಣನ ಮನೆಯಲ್ಲಿ ವಾಸವಾಗಿದ್ದ. ಚಾಂದ್ ಪಾಶಾ ಮತ್ತು ರಿಹಾನಾ ಖಾಸೀಂನನ್ನು ತಮ್ಮ ಮಗನಂತೆ ನೋಡಿಕೊಳ್ಳುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

RelatedPosts

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ADVERTISEMENT
ADVERTISEMENT

ಘಟನೆಯ ದಿನ, ಚಾಂದ್ ಪಾಶಾ ಕೆಲಸಕ್ಕೆ ತೆರಳಿದ್ದಾಗ ಮತ್ತು ರಿಹಾನಾ ಬ್ಯಾಂಕಿಗೆ ಹೋಗಿದ್ದಾಗ, ಮಕ್ಕಳ ಜವಾಬ್ದಾರಿಯನ್ನು ಅಜ್ಜಿಯ ಮೇಲೆ ಬಿಟ್ಟಿದ್ದರು. ಅಜ್ಜಿ ಕಿರಾಣಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಖಾಸೀಂ ಮನೆಯನ್ನು ಒಳಗಿನಿಂದ ಲಾಕ್ ಮಾಡಿ, ಕಲ್ಲು ಒಡೆಯುವ ಸುತ್ತಿಗೆ ಮತ್ತು ಚಾನಾದಿಂದ ಮಕ್ಕಳ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯಿಂದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಜ್ಜಿ ಮನೆಗೆ ಮರಳಿದಾಗ ಖಾಸೀಂ ಒಳಗಿದ್ದು, ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ದಾರುಣ ದೃಶ್ಯ ಕಂಡುಬಂದಿದೆ. ಖಾಸೀಂ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ, ಆದರೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಖಾಸೀಂ ತನ್ನ ಅಣ್ಣನೊಂದಿಗೆ ಆಗಾಗ ಜಗಳವಾಡುತ್ತಿದ್ದ. ಕೊಲೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಆತನ ಮಾನಸಿಕ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಭಾನೋಟ್ ತಿಳಿಸಿದ್ದಾರೆ. ಚಾಂದ್ ಪಾಶಾ ಕುಟುಂಬವು ತಮ್ಮ ಮಕ್ಕಳ ಸಾವಿನಿಂದ ಗೋಳಾಡುತ್ತಿದ್ದು, ಇಡೀ ಕುರಕುಂದಿ ಗ್ರಾಮವೇ ಶೋಕದಲ್ಲಿ ಮುಳುಗಿದೆ. ಹಿಂದೂ, ಮುಸ್ಲಿಂ ಎನ್ನದೆ ಎಲ್ಲ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಆರೋಪಿ ಖಾಸೀಂಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (2)
    ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ
    October 9, 2026 | 0
  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ
    ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version